ಪಾಕಿಸ್ತಾನಿ ಮಹಿಳೆ ಜತೆ ವಿವಾಹ – ಕೆಲಸ ಕಳೆದುಕೊಂಡ ಸಿಆರ್‌ಪಿಎಫ್‌ ಯೋಧ

newsics.com ನವದೆಹಲಿ: ಸಿಆರ್‌ಪಿಎಫ್‌ ಯೋಧರೊಬ್ಬರು ಪಾಕಿಸ್ತಾನದ ಯುವತಿಯನ್ನು ಪ್ರೀತಿಸಿ ಮದುವೆಯಾಗಿ ಕೆಲಸ ಕಳೆದುಕೊಂಡಿದ್ದಾರೆ. 41ನೇ ಬೆಟಾಲಿಯನ್‍ನಲ್ಲಿ ಸಿಆರ್‍ಪಿಎಫ್ ಯೋಧರಾಗಿದ್ದ ಮುನೀರ್ ಅಹಮದ್ ಪಾಕಿಸ್ತಾನದ ಯುವತಿ ಮೆನಾಲ್ ಖಾನ್ ಅವರನ್ನ ಪ್ರೀತಿಸುತ್ತಿದ್ದರು. ಆಕೆಯ ಜೊತೆ ವಿವಾಹಕ್ಕೆ ಸಿಆರ್‍ಪಿಎಫ್ ಬಳಿ ಅನುಮತಿಯನ್ನು ಕೋರಿದ್ದರು. ಅವರಿಗೆ ಅನುಮತಿ ನೀಡುವ ಮುನ್ನವೇ ಇಬ್ಬರೂ ಮೇ 24, 2024 ರಂದು ವಿವಾಹವಾದರು. ಈಗ ಅವರನ್ನು ಸೇವೆಯಿಂದ ವಜಾಗೊಳಿಸಲಾಗಿದೆ. ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ 2023 ರಲ್ಲಿ, ಪಾಕಿಸ್ತಾನದ ಸಿಯಾಲ್‌ಕೋಟ್ ನಿವಾಸಿ ಮಿನಾಲ್ ಖಾನ್ ಅವರನ್ನು … Continue reading ಪಾಕಿಸ್ತಾನಿ ಮಹಿಳೆ ಜತೆ ವಿವಾಹ – ಕೆಲಸ ಕಳೆದುಕೊಂಡ ಸಿಆರ್‌ಪಿಎಫ್‌ ಯೋಧ