Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ- ಪತ್ರ ಬರೆದು ಮನೆ ಬಿಟ್ಟು ಹೋದ ವಿದ್ಯಾರ್ಥಿ
ಕರ್ನಾಟಕ

ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ- ಪತ್ರ ಬರೆದು ಮನೆ ಬಿಟ್ಟು ಹೋದ ವಿದ್ಯಾರ್ಥಿ

Share
1 Min Read
SHARE

newsics.com

ಕನಕಪುರ: 8 ವರ್ಷದ ಬಳಿಕ ನಾನು ಮತ್ತೆ ಬರುತ್ತೇನೆ ನನ್ನನ್ನು ಹುಡುಕಬೇಡಿ ಎಂದು ವಿದ್ಯಾರ್ಥಿಯೋರ್ವ ಪತ್ರ ಬರೆದಿಟ್ಟು ಮನೆ ಬಿಟ್ಟು ಹೋಗಿದ್ದಾನೆ.

ರಾಮನಗರ ಜಿಲ್ಲೆಯ ಕನಕಪುರದ ದಾಳೇಗೌಡ ಅವರ ಮಗ ತೇಜಸ್ (14) ಮನೆ ಬಿಟ್ಟು ಹೋದ ಬಾಲಕ.

ಈತ ಕನಕಪುರದ ಎಸ್ಎನ್ ಪಬ್ಲಿಕ್ ಶಾಲೆಯಲ್ಲಿ 8ನೇ ತರಗತಿಯಲ್ಲಿ ಓದುತ್ತಿದ್ದ. ನಾನು ಎಂಟು ವರ್ಷದ ಬಳಿಕ ಮತ್ತೆ ಬರುತ್ತೇನೆ ಎಂದು ಪತ್ರ ಬರೆದಿದ್ದಾನೆ.

ರಜೆ ಹಿನ್ನೆಲೆಯಲ್ಲಿ ಮನೆಯಲ್ಲಿಯೇ ಇದ್ದ ಬಾಲಕ ಏಕಾಏಕಿ ಪತ್ರದಲ್ಲಿ ನಾನು 8 ವರ್ಷದ ಬಳಿಕ ಮತ್ತೆ ಬರುತ್ತೇನೆ. ನನ್ನನ್ನು ಹುಡುಕುವ ಪ್ರಯತ್ನ ಮಾಡಬೇಡಿ ಅಕಸ್ಮಾತ್ ನನ್ನನ್ನು ಹುಡುಕುವ ಪ್ರಯತ್ನ ಮಾಡಿದರೆ ನಾನು ಸತ್ತಂತೆ ಎಂದು ಭಾವಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಿ ಬಾಲಕ ನಾಪತ್ತೆಯಾಗಿದ್ದಾನೆ. ಈ ಕುರಿತು ಬಾಲಕನ ತಂದೆ ಪುರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

TAGGED:#student #writing #letter #parents #home
Share This Article
Facebook Twitter Copy Link Print
Previous Article BIG NEWS : ಮಂಗಳೂರಲ್ಲಿ ನಾಳೆ 6 ಗಂಟೆಯ ವರೆಗೆ ನಿಷೇಧಾಜ್ಞೆ ಜಾರಿ – ಕಮಿಷನರ್ ಆದೇಶ
Next Article Viral News ಇದೆಂತಾ ಅಸಹ್ಯ: ಹಾಡುಹಗಲೇ ನಡುರಸ್ತೆಯಲ್ಲಿ ಬೆತ್ತಲೆಯಾಗಿ ಓಡಾಡಿದ ಯುವತಿ

Popular Posts

ಕಲಿಯುಗದ ಅಂತಿಮ ಹಂತ ಪ್ರಾರಂಭವಾಗಿದೆಯೇ?; ನಿಜವಾಗ್ತಿದೆ 500 ವರ್ಷಗಳ ಹಿಂದಿನ ಭವಿಷ್ಯವಾಣಿ.

2 Min Read

ನನ್ನ ಪತ್ನಿ ನನ್ನ ಜೊತೆ ಮಲಗಲು ರೆಡಿಯಿರಲಿಲ್ಲ ಎಂದ ಖ್ಯಾತ ನಟ!

1 Min Read

Alert from Police ಅನುಮತಿಯಿಲ್ಲದೆ ಸೋಷಿಯಲ್ ಮೀಡಿಯಾದಲ್ಲಿ ವ್ಯಕ್ತಿಯ ಖಾಸಗಿ ಚಿತ್ರ ಹಂಚಿದರೆ ಕಠಿಣ ಕ್ರಮ: ರಾಜ್ಯ ಪೊಲೀಸರಿಂದ ಮಾರ್ಗಸೂಚಿ

3 Min Read

ಹೊಸದಾಗಿ ಮದ್ವೆಯಾದ ಮಹಿಳೆಯರು Googleನಲ್ಲಿ ಮೊದ್ಲು ಏನು ಹುಡುಕ್ತಾರೆ?

2 Min Read

You Might Also Like

ಕರ್ನಾಟಕಪ್ರಮುಖ

ಧರ್ಮಸ್ಥಳ ಕೇಸ್ ತನಿಖೆ ನಡೆಸುತ್ತಿದ್ದ ‘SIT’ ಎಸ್.ಪಿ ಪ್ರಯಾಣಿಸುತ್ತಿದ್ದ ಕಾರು ಪಲ್ಟಿ

2 Min Read
ಕರ್ನಾಟಕಪ್ರಮುಖ

ಹೊಸಕೋಟೆ ರಸ್ತೆಯಲ್ಲಿ ಮಧ್ಯರಾತ್ರಿ ಕಾಣಿಸಿಕೊಳ್ಳುವ ಆ ಭಯಾನಕ ‘ಮಹಿಳೆ’ ಯಾರು?

2 Min Read
ಕರ್ನಾಟಕಪ್ರಮುಖ

ಸಿಎಂ ಆಗಿ 14 ದಿನಗಳಲ್ಲೇ ರಾಜ್ಯದ ಗಮನ ಸೆಳೆದ ಮುಖ್ಯಮಂತ್ರಿ ಡಿಕೆಶಿಯ 5 ಪ್ರಮುಖ ಹೆಜ್ಜೆಗಳು!

2 Min Read
ಕರ್ನಾಟಕಪ್ರಮುಖ

ಭೀಕರ ರಸ್ತೆ ಅಪಘಾತ: ಚಾಲಕರಿಬ್ಬರು ಸೇರಿ ಮೂವರ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?