Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam terror attack ಪಾಕಿಸ್ತಾನದಿಂದ ಎಲ್ಲಾ ಆಮದನ್ನು ನಿಷೇಧಿಸಿದ ಭಾರತ
ದೇಶಪ್ರಮುಖ

Pahalgam terror attack ಪಾಕಿಸ್ತಾನದಿಂದ ಎಲ್ಲಾ ಆಮದನ್ನು ನಿಷೇಧಿಸಿದ ಭಾರತ

Share
1 Min Read
SHARE

newsics.com

ನವದೆಹಲಿ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರ, ಭಾರತ ಸರ್ಕಾರ ಹಲವು ನಿರ್ದಾಕ್ಷಿಣ್ಯ ಕ್ರಮವನ್ನು ತೆಗೆದುಕೊಂಡಿತ್ತು.

ಇದೀಗ ಪಾಕಿಸ್ತಾನದಿಂದ ಎಲ್ಲಾ ಸರಕುಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಮದು ಮಾಡಿಕೊಳ್ಳುವುದನ್ನು ಭಾರತ ಆದೇಶಿಸಿದೆ.

ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್ಟಿ) ಅಧಿಸೂಚನೆಯಲ್ಲಿ ತಿಳಿಸಿದೆ.

ಈ ನಿಟ್ಟಿನಲ್ಲಿ ವಿದೇಶಿ ವ್ಯಾಪಾರ ನೀತಿ (ಎಫ್ಟಿಪಿ) 2023 ರಲ್ಲಿ “ಪಾಕಿಸ್ತಾನದಿಂದ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ಮುಂದಿನ ಆದೇಶದವರೆಗೆ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಲ ನಿಬಂಧನೆಯನ್ನು ಸೇರಿಸಲಾಗಿದೆ ಎಂದು ಅದು ಮೇ 2 ರ ಅಧಿಸೂಚನೆಯಲ್ಲಿ ತಿಳಿಸಿದೆ.

https://x.com/ANI/status/1918551819992666510?ref_src=twsrc%5Etfw%7Ctwcamp%5Etweetembed%7Ctwterm%5E1918551819992666510%7Ctwgr%5Ef7bac9142055af645fe28f94b7d24ebaab576d7d%7Ctwcon%5Es1_c10&ref_url=https%3A%2F%2Fkannadadunia.com%2Findia-bans-all-imports-from-pakistan-amid-tensions-over-fahalgam-attack%2F

TAGGED:#India #bans #imports #Pakistan #terror #attack
Share This Article
Facebook Twitter Copy Link Print
Previous Article ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ : ಪ್ರತೀಕಾರದ ಸಂದೇಶ, ಪೋಸ್ಟ್‌ ಸಂಬಂಧ 12 ಪ್ರಕರಣ ದಾಖಲು
Next Article Abida Parveen ಭಾರತದಲ್ಲಿ ಪಾಕಿಸ್ತಾನಿ ಗಾಯಕಿ ಅಬಿದಾ ಪರ್ವೀನ್ ಇನ್ಸ್ಟಾಗ್ರಾಮ್ ಖಾತೆ ನಿಷೇಧ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?