Pahalgam terror attack ಪಾಕಿಸ್ತಾನದಿಂದ ಎಲ್ಲಾ ಆಮದನ್ನು ನಿಷೇಧಿಸಿದ ಭಾರತ

newsics.com ನವದೆಹಲಿ: ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರ, ಭಾರತ ಸರ್ಕಾರ ಹಲವು ನಿರ್ದಾಕ್ಷಿಣ್ಯ ಕ್ರಮವನ್ನು ತೆಗೆದುಕೊಂಡಿತ್ತು. ಇದೀಗ ಪಾಕಿಸ್ತಾನದಿಂದ ಎಲ್ಲಾ ಸರಕುಗಳನ್ನು ನೇರವಾಗಿ ಅಥವಾ ಪರೋಕ್ಷವಾಗಿ ಆಮದು ಮಾಡಿಕೊಳ್ಳುವುದನ್ನು ಭಾರತ ಆದೇಶಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ನಿರ್ದೇಶನಾಲಯ (ಡಿಜಿಎಫ್ಟಿ) ಅಧಿಸೂಚನೆಯಲ್ಲಿ ತಿಳಿಸಿದೆ. ಈ ನಿಟ್ಟಿನಲ್ಲಿ ವಿದೇಶಿ ವ್ಯಾಪಾರ ನೀತಿ (ಎಫ್ಟಿಪಿ) 2023 ರಲ್ಲಿ “ಪಾಕಿಸ್ತಾನದಿಂದ ರಫ್ತು ಮಾಡುವ ಎಲ್ಲಾ ಸರಕುಗಳ ನೇರ … Continue reading Pahalgam terror attack ಪಾಕಿಸ್ತಾನದಿಂದ ಎಲ್ಲಾ ಆಮದನ್ನು ನಿಷೇಧಿಸಿದ ಭಾರತ