Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 8 ಜನ ಆರೋಪಿಗಳು ವಶಕ್ಕೆ
ಕರ್ನಾಟಕ

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: 8 ಜನ ಆರೋಪಿಗಳು ವಶಕ್ಕೆ

Share
1 Min Read
SHARE

newsics.com

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ 8 ಮಂದಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನು ತಲ್ವಾರ್ನಿಂದ ಕೊಚ್ಚಿ ಕೊಲೆ ಮಾಡಲಾಗಿದೆ.ಆರೋಪಿಗಳ ಬೇಟೆಗಾಗಿ ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್‌ ವಾಲ್ ಪೊಲೀಸರ 5 ತಂಡ ರಚನೆ ಮಾಡಿದ್ದರು. ಇದೀಗ ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಶಂಕಿತ ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ.

ರೌಡಿಶೀಟರ್ ಸುಹಾಸ್ ಶೆಟ್ಟಿಯು ಸುರತ್ಕಲ್ನ ಫಾಜಿಲ್ ಕೊಲೆ ಕೇಸ್ನ ಪ್ರಮುಖ ಆರೋಪಿಯಾಗಿದ್ದ. 2022ರ ಜುಲೈ 26ರಂದು ನಡೆದಿದ್ದ ಪ್ರವೀಣ್ ನೆಟ್ಟಾರು ಹತ್ಯೆಯ ಹಿನ್ನೆಲೆಯಲ್ಲಿ ಕೊಲೆ ಮಾಡಲಾಗಿತ್ತೆಂದು ಹೇಳಲಾಗಿತ್ತು. ಪ್ರವೀಣ್ ನೆಟ್ಟಾರು ಹತ್ಯೆಯ ಸೇಡಿಗಾಗಿಜುಲೈ 28ರಂದು ಫಾಜಿಲ್ನ ಕೊಲೆಯಾಗಿತ್ತು. ಈ ಪ್ರಕರಣದಲ್ಲಿ ಸುಹಾಸ್ ಶೆಟ್ಟಿ‌ ಪ್ರಮುಖ ಆರೋಪಿಯಾಗಿದ್ದ. ಈಗ ಸುಹಾಸ್ ಶೆಟ್ಟಿ ಹತ್ಯೆಯಾಗಿದ್ದಾನೆ ಎಂದು ಹೇಳಲಾಗುತ್ತಿದೆ.

TAGGED:#SuhasShetty #murder #case #suspects #arrested #manglore
Share This Article
Facebook Twitter Copy Link Print
Previous Article BREAKING ಗೋವಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಭಕ್ತರು ಸಾವು, 50ಕ್ಕೂ ಹೆಚ್ಚು ಮಂದಿಗೆ ಗಾಯ
Next Article Viral ವರನ ಡ್ಯಾನ್ಸ್ ನೋಡಿ ರೊಚ್ಚಿಗೆದ್ದ ವಧುವಿನ ತಂದೆ ಮಾಡಿದ್ದೇನು ?

Popular Posts

Body builder dies ಬಾಡಿ ಬಿಲ್ಡರ್ ಸುಶೀಲ್ ಕುಮಾರ್ ಹಠಾತ್ ಸಾವು! ಏನಾಗಿತ್ತು?

1 Min Read

PU topper lost her life ಜೀವ ಕಳೆದುಕೊಂಡ ಸೆಕೆಂಡ್ ಪಿಯು ಟಾಪರ್ ವಿದ್ಯಾರ್ಥಿನಿ! ಸಾವಿಗೇನು ಕಾರಣ?

1 Min Read

11 people died in Mysore jayadeva ಮೈಸೂರು ಜಯದೇವ ಆಸ್ಪತ್ರೆಯಲ್ಲಿ ಒಂದೇ ದಿನ 11 ಮಂದಿ‌ ಸಾವು! ವೈದ್ಯಾಧಿಕಾರಿ ಹೇಳಿದ್ದೇನು?

2 Min Read

ಜೂನ್ 25ಕ್ಕೆ ನಟಿ ಶರ್ಮಿಳಾ ಮಾಂಡ್ರೆ ನಿಶ್ಚಿತಾರ್ಥ; ವರ ಯಾರು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?