Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುಹಾಸ್ ಶೆಟ್ಟಿ ಹತ್ಯೆ : ಕೊಲೆಗೆ ಫಾಜಿಲ್ ಸಹೋದರನಿಂದ ಸುಪಾರಿ ಪಡೆದಿದ್ದ ಹಂತಕರು
ಕರ್ನಾಟಕ

ಸುಹಾಸ್ ಶೆಟ್ಟಿ ಹತ್ಯೆ : ಕೊಲೆಗೆ ಫಾಜಿಲ್ ಸಹೋದರನಿಂದ ಸುಪಾರಿ ಪಡೆದಿದ್ದ ಹಂತಕರು

Share
1 Min Read
SHARE

newsics.com

ದಕ್ಷಿಣಕನ್ನಡ : ಮಂಗಳೂರಿನ ರೌಡಿಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ.

ಫಾಜಿಲ್ ಸಹೋದರನಿಂದಲೂ ಕೊಲೆಗೆ ಸುಪಾರಿ ನೀಡಲಾಗಿತ್ತು ಎನ್ನಲಾಗಿದೆ. ಸಫ್ವಾನ್ ವೈಯಕ್ತಿಕ ದ್ವೇಷ ಇಟ್ಟುಕೊಂಡಿದ್ದರೆ, ಇನ್ನು ಫಾಜಿಲ್ ಸಹೋದರ ಅಣ್ಣನ ಕೊಲೆಗೆ ಪ್ರತೀಕಾರಕ್ಕಾಗಿ ಇಬ್ಬರು ಸೇರಿ ಸುಹಾಸ್ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಮಂಗಳೂರು ಪೊಲೀಸ್ ಕಮಿಷನರ್ ಅನುಪಮ್ ಅಗರ್ವಾವಾಲ್ ಅವರು ಹೇಳಿದ್ದಾರೆ.ಸಫ್ವಾನ್ ಪ್ರಮುಖ ಆರೋಪಿ. 2023ರಲ್ಲಿ ಅಬ್ದುಲ್ ಸಫ್ವಾನ್ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು. ಸಫ್ವಾನ್ಗೆ ಸುಹಾಸ್ ಶೆಟ್ಟಿ ಕೊಲೆ ಮಾಡುವ ಆತಂಕ ಇತ್ತು. ಹಾಗಾಗಿ ಸುಹಾಸ್ ಶೆಟ್ಟಿಯನ್ನು ಕೊಲೆ ಮಾಡಲು ತೀರ್ಮಾನಿಸಿದ್ದರು. ಅದಕ್ಕಾಗಿ ಫಾಜಿಲ್ ತಮ್ಮ ಆದಿಲ್ ಮೆಹರೂಫ್ ನನ್ನು ಸಂಪರ್ಕಿಸಿ ಕೊಲೆ ಮಾಡಲು ತೀರ್ಮಾನಿಸಿದ್ದರು ಎಂದು ಹೇಳಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದ 8 ಮಂದಿಯನ್ನು ಬಂಧಿಸಲಾಗಿದ್ದು, ಬಂಧಿತರಲ್ಲಿ ಇಬ್ಬರು ಹಿಂದುಗಳು ಇರುವುದು ದೃಢಪಟ್ಟಿದೆ. ಈ ಹಿಂದೆ ಕೊಲೆಯಾಗಿದ್ದ ಫಾಜಿಲ್ ತಮ್ಮ ಆದಿಲ್ ಸುಹಾಸ್ ಕೊಲೆಗೆ ಸಂಚು ಹೂಡಿದ್ದು, 5 ಲಕ್ಷ ಫಂಡಿಂಗ್ ಮಾಡಿದ್ದಾಗಿಯೂ ಪೊಲೀಸ್ ಆಯುಕ್ತರು ತಿಳಿಸಿದ್ದಾರೆ. ಇದರೊಂದಿಗೆ, ಅಣ್ಣನ ಹತ್ಯೆ ಪ್ರತೀಕಾರಕ್ಕೆ ಆದಿಲ್ ಹಿಂದೂಗಳನ್ನೂ ಬಳಸಿಕೊಂಡಿರುವುದು ಬಯಲಾದಂತಾಗಿದೆ.

TAGGED:#crime #manglore #Murder #Hinduactivist #SuhasShetty
Share This Article
Facebook Twitter Copy Link Print
Previous Article ಭೀಕರ ಅಪಘಾತ : ಆಟೋಗೆ KSRTC ಬಸ್ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಮೃತ್ಯು- ಮೂವರ ಸ್ಥಿತಿ ಗಂಭೀರ
Next Article ಸಿನಿಮಾ ಸ್ಟೈಲಿನಲ್ಲಿ ಅಟ್ಟಾಡಿಸಿ ರೌಡಿ ಶೀಟರ್ ಬರ್ಬರ ಹತ್ಯೆ

Popular Posts

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

You Might Also Like

ಕರ್ನಾಟಕಪ್ರಮುಖಮನರಂಜನೆ

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read
ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?