Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > PM MODI ದೇಶದ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ಕೆಲಸವನ್ನು ಸಹಿಸುವುದಿಲ್ಲ- ಉಗ್ರರಿಗೆ ಎಚ್ಚರಿಕೆ ಕೊಟ್ಟ ನರೇಂದ್ರ ಮೋದಿ
ದೇಶಪ್ರಮುಖ

PM MODI ದೇಶದ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ಕೆಲಸವನ್ನು ಸಹಿಸುವುದಿಲ್ಲ- ಉಗ್ರರಿಗೆ ಎಚ್ಚರಿಕೆ ಕೊಟ್ಟ ನರೇಂದ್ರ ಮೋದಿ

Share
1 Min Read
SHARE

newsics.com

ನವದೆಹಲಿ: ಕೇಂದ್ರ ಸರ್ಕಾರವು ಗಡಿ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದನೆ ವಿರುದ್ಧ ಕ್ರಮಗಳನ್ನು ತೆಗೆದುಕೊಂಡಿದೆ. ಭಯೋತ್ಪಾದನೆ ಮಾನವೀಯತೆಗೆ ಅತಿ ದೊಡ್ಡ ಬೆದರಿಕೆ ಎಂದು ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ 26 ಜನರಿಗೆ ಅಂಗೋಲಾ ಅಧ್ಯಕ್ಷರು ಸಂತಾಪ ಸೂಚಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ನಾವು ಶಾಂತಿಯನ್ನು ಬಯಸುತ್ತೇವೆ, ಆದರೆ ದೇಶದ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ಕೆಲಸವನ್ನು ಸಹಿಸುವುದಿಲ್ಲ. ಭಯೋತ್ಪಾದಕರು ಮತ್ತು ಅವರಿಗೆ ಬೆಂಬಲ ನೀಡುವವರ ವಿರುದ್ಧ ಕಠಿಣ ಹಾಗೂ ನಿರ್ಣಾಯಕ ಕ್ರಮ ಕೈಗೊಳ್ಳಲಾಗುವುದು ಎಂದು ಬದ್ಧತೆಯನ್ನು ನೀಡಿದ್ದಾರೆ. ರಾಷ್ಟ್ರದ ಭದ್ರತೆಯನ್ನು ರಕ್ಷಿಸುವ ನಿಟ್ಟಿನಲ್ಲಿ ಯಾವುದೇ ರಾಜಿಗೆ ಅವಕಾಶವಿಲ್ಲ ಎಂದು ಅವರು ಸ್ಪಷ್ಟವಾಗಿ ತಿಳಿಸಿದ್ದಾರೆ. ಅಂಗೋಲಾ ಅಧ್ಯಕ್ಷ ಜೊವೊ ಲೊರೆಂಕೊ ಅವರೊಂದಿಗಿನ ಮಾಧ್ಯಮ ಸಂವಾದದಲ್ಲಿ ಈ ಹೇಳಿಕೆಯನ್ನು ನೀಡಿದ್ದಾರೆ.

TAGGED:#pakistan #india #primeminister #modi #delhi #terrorist
Share This Article
Facebook Twitter Copy Link Print
Previous Article India-Pakistna ಪಾಕ್ ಗೆ ಮತ್ತೊಂದು ಪೆಟ್ಟು: ಭಾರತದ ಬಂದರುಗಳಿಗೆ ಪಾಕ್ ಹಡಗುಗಳ ಎಂಟ್ರಿ ಇಲ್ಲ
Next Article ಸುಹಾಸ್ ಶೆಟ್ಟಿ ಹತ್ಯೆ :ಐದಾರು ವರ್ಷಗಳ ಹಿಂದೆ ಮೈಸೂರಿನಿಂದ ಮಂಗಳೂರಿಗೆ ಶಿಫ್ಟ್ ಆಗಿದ್ದ ಶೆಟ್ಟಿ ಕುಟುಂಬ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

Harrased by Ola driver ಓಲಾ ಕ್ಯಾಬ್‌ನಲ್ಲೇ ಮಹಿಳೆ ವಿವಸ್ತ್ರಗೊಳಿಸಲು ಯತ್ನಿಸಿದ ಚಾಲಕ!

2 Min Read
ಕರ್ನಾಟಕಪ್ರಮುಖ

Heart attack ಹೃದಯಾಘಾತದಿಂದ ಶಾಲೆಯಲ್ಲೇ ಉಸಿರು ಚೆಲ್ಲಿದ ಒಂದನೇ ತರಗತಿ ಬಾಲಕ!

2 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ಪ್ರಮುಖಲೈಫ್‌ಸ್ಟೈಲ್

Kitchen Tips 5 ಆಹಾರಗಳನ್ನು ಎಂದಿಗೂ ಪ್ರೆಶರ್ ಕುಕ್ಕರ್‌ನಲ್ಲಿ ಬೇಯಿಸಬೇಡಿ; ಬೇಯಿಸಿದರೆ ಕಷ್ಟವೋ ಕಷ್ಟ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?