newsics.com ನವದೆಹಲಿ: ಕೇಂದ್ರ ಸರ್ಕಾರವು ಗಡಿ ಭದ್ರತೆಯನ್ನು ಬಲಪಡಿಸುವುದು, ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಳ್ಳುವುದು ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಭಯೋತ್ಪಾದನೆ ವಿರುದ್ಧ ಕ್ರಮಗಳನ್ನು ತೆಗೆದುಕೊಂಡಿದೆ. ಭಯೋತ್ಪಾದನೆ ಮಾನವೀಯತೆಗೆ ಅತಿ ದೊಡ್ಡ ಬೆದರಿಕೆ ಎಂದು ಏಪ್ರಿಲ್ 22 ರಂದು ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ 26 ಜನರಿಗೆ ಅಂಗೋಲಾ ಅಧ್ಯಕ್ಷರು ಸಂತಾಪ ಸೂಚಿಸಿದ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ನಾವು ಶಾಂತಿಯನ್ನು ಬಯಸುತ್ತೇವೆ, ಆದರೆ ದೇಶದ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ಕೆಲಸವನ್ನು ಸಹಿಸುವುದಿಲ್ಲ. ಭಯೋತ್ಪಾದಕರು ಮತ್ತು … Continue reading PM MODI ದೇಶದ ಸುರಕ್ಷತೆಗೆ ಧಕ್ಕೆ ತರುವ ಯಾವುದೇ ಕೆಲಸವನ್ನು ಸಹಿಸುವುದಿಲ್ಲ- ಉಗ್ರರಿಗೆ ಎಚ್ಚರಿಕೆ ಕೊಟ್ಟ ನರೇಂದ್ರ ಮೋದಿ
Copy and paste this URL into your WordPress site to embed
Copy and paste this code into your site to embed