newsics.com
ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಯಿಂದ ಮಂಗಳೂರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದೆ. ಇದೀಗ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಇದ್ದು, ಡೀಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿದಾಡುತ್ತಿದೆ.
ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ‘5/5/2025 ರಾತ್ರಿ 9:30ಕ್ಕೆ ನಿನ್ನ ಸ್ಥಳದಲ್ಲೇ ಕೊಲೆ’ ಮಾಡುವುದಾಗಿ ಪೋಸ್ಟ್ ಹರಿಬಿಡಲಾಗಿದೆ. ಸುಹಾಸ್ ಶೆಟ್ಟಿ ಪೋಟೋಗೆ ರೈಟ್ ಚಿಹ್ನೆ ಹಾಕಿ ಹಂತಕರು ವಿಕೃತಿ ಮೆರೆದಿದ್ದರು.ಪಂಪ್ವೆಲ್, ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಹಾಕಲಾಗಿದೆ. ಮುಂದಿನ ಟಾರ್ಗೆಟ್ ಶರಣ್ ಪಂಪ್ವೆಲ್ ಎಂದು ಪೋಸ್ಟ್ ಹರಿಬಿಡಲಾಗಿದೆ.