newsics.com
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಮಾರಕ ಭಯೋತ್ಪಾದಕ ದಾಳಿಯ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವಿನ ಉದ್ವಿಗ್ನತೆ ಹೆಚ್ಚಿದ್ದು, ಪಾಕಿಸ್ತಾನವು ಭಾರತದ ಬಂದರು ಬಳಕೆಯನ್ನು ನಿಷೇಧಿಸಿದೆ.
ಇದೀಗ ಭಾರತದಲ್ಲಿ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಮತ್ತು ಮಾಜಿ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಜರ್ದಾರಿ ಅವರ ಎಕ್ಸ್ ಖಾತೆಗಳನ್ನು ಭಾನುವಾರ ನಿರ್ಬಂಧಸಲಾಗಿದೆ.