Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಯುದ್ಧ ಉಲ್ಬಣಗೊಂಡರೆ, ನಾನು ಇಂಗ್ಲೆಂಡ್ಗೆ ಹೋಗುತ್ತೇನೆ : ಪಾಕ್ ರಾಜಕಾರಣಿ ಹೇಳಿಕೆ ವೈರಲ್
ವಿದೇಶ

ಯುದ್ಧ ಉಲ್ಬಣಗೊಂಡರೆ, ನಾನು ಇಂಗ್ಲೆಂಡ್ಗೆ ಹೋಗುತ್ತೇನೆ : ಪಾಕ್ ರಾಜಕಾರಣಿ ಹೇಳಿಕೆ ವೈರಲ್

Share
1 Min Read
SHARE

newsics.com

ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ಪ್ರವಾಸಿಗರ ಮೇಲೆ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುವ ಕೆಲಸ ಒಂದೊಂದಾಗಿ ನಡೆಯುತ್ತಿದೆ. ಪಾಕಿಸ್ತಾನದ ಜೊತೆಗಿನ ಎಲ್ಲ ಸಂಬಂಧವನ್ನು ಮುರಿದುಕೊಂಡಿರುವ ಭಾರತ ಪಾಕ್‌ ಪ್ರಜೆಗಳನ್ನು ಗಡಿಪಾರು ಮಾಡಿ, ಸಿಂಧೂ ನದಿ ನೀರು ಹರಿವು ನಿಲ್ಲಿಸಿ ತಕ್ಕ ತಿರುಗೇಟು ನೀಡಿತ್ತು.

ಇದರ ನಡುವೆ ಪಾಕಿಸ್ತಾನದ ರಾಜಕಾರಣಿ ಶೇರ್ ಅಫ್ಜಲ್ ಖಾನ್ ಮಾರ್ವತ್ ಹೇಳಿಕೆ ವೈರಲ್ ಆಗಿದೆ.

ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯ ಸದಸ್ಯರಾಗಿರುವ ಮಾರ್ವತ್ ಅವರನ್ನು ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧ ಸಂಭವಿಸಿದರೆ ನೀವು ಹೋರಾಡುತ್ತೀರಾ ಎಂದು ವರದಿಗಾರರೊಬ್ಬರು ಕೇಳಿದಾಗ, “ಯುದ್ಧ ಉಲ್ಬಣಗೊಂಡರೆ, ನಾನು ಇಂಗ್ಲೆಂಡ್ಗೆ ಹೋಗುತ್ತೇನೆ” ಎಂದು ಅವರು ಹೇಳಿಕೆ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಅದೇ ವೀಡಿಯೊದಲ್ಲಿ, ವರದಿಗಾರರೊಬ್ಬರು ಉದ್ವಿಗ್ನತೆಯನ್ನು ಕಡಿಮೆ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಲ್ಲಿ ಸಂಯಮದಿಂದ ವರ್ತಿಸಬೇಕು ಎಂದು ಕೇಳಿದರು. ಇದಕ್ಕೆ ಉತ್ತರಿಸಿದ ಮಾರ್ವತ್, “ಮೋದಿ ಮೇರಾ ಖಾಲಾ ಕಾ ಬೇಟಾ ಹೈ ಜೋ ಮೇರೆ ಕೆಹ್ನೆ ಸೆ ಪೀಚೆ ಜಾಯೇಗಾ? (ನಾನು ಹಾಗೆ ಹೇಳಿದ ಮಾತ್ರಕ್ಕೆ ಮೋದಿ ನನ್ನ ಚಿಕ್ಕಮ್ಮನ ಮಗ ಹಿಂದೆ ಸರಿಯುತ್ತಾನೆಯೇ?) ಎಂದು ಕೇಳಿದ್ದಾರೆ.

https://x.com/ChillamChilli/status/1918739029769466146?ref_src=twsrc%5Etfw%7Ctwcamp%5Etweetembed%7Ctwterm%5E1918739029769466146%7Ctwgr%5E5a4c0a6e4ae6d772f95b5dd965ffa56205d46349%7Ctwcon%5Es1_c10&ref_url=https%3A%2F%2Fkannadadunia.com%2Fif-war-starts-with-india-i-will-go-to-england-pakistani-politicians-statement-goes-viral-watch-video%2F

TAGGED:#escalates #England #Pakistani #politician's #statement #viral
Share This Article
Facebook Twitter Copy Link Print
Previous Article IMF ED ಕೆ.ವಿ.ಸುಬ್ರಮಣಿಯನ್ ಸೇವೆಯಿಂದ ವಜಾಗೊಳಿಸಿದ ಕೇಂದ್ರ ಸರ್ಕಾರ
Next Article ಕೊಡಗಿನಲ್ಲಿ ಕೇರಳ ಮೂಲದ ಉದ್ಯಮಿ ಹತ್ಯೆ ಕೇಸ್‌ : ಐವರು ಆರೋಪಿಗಳು ಆರೆಸ್ಟ್

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖCrimeವಿದೇಶ

Middle East War ಕುವೈತ್, ಬಹ್ರೇನ್ ಮಿಲಿಟರಿ ನೆಲೆಗಳ ಮೇಲೆ ಭೀಕರ ದಾಳಿ ನಡೆಸಿದ ಇರಾನ್

1 Min Read
ವಿದೇಶಮನರಂಜನೆ

Avengers film update ಅವೆಂಜರ್ಸ್: ಡೂಮ್ಸ್‌ಡೇ’ ಚಿತ್ರದ ಟ್ರೈಲರ್ ಬಿಡುಗಡೆ

2 Min Read
ಅನಾವರಣಪ್ರಮುಖವಿದೇಶವೈರಲ್

Human Fridge ವಿಪರೀತ ಸೆಕೆಯೆನಿಸಿದರೆ ಅಂದುಕೊಂಡಂತೆ ನೀವು ಫ್ರಿಡ್ಜ್‌ನಲ್ಲೇ ಕೂಲ್ ಆಗಬಹುದು! ಬಂದಿದೆ ಹ್ಯೂಮನ್ ಫ್ರಿಡ್ಜ್!

2 Min Read
ವಿದೇಶ

England New Prime Minister: ಆಂಡಿ ಬರ್ನ್‌ಹ್ಯಾಮ್ ಪ್ರಧಾನಿಯಾಗಿ ಅಧಿಕಾರ ಸ್ವೀಕಾರ – ಯಾರು ಈ ನಾಯಕ? ಬ್ರಿಟನ್ ಮುಂದೆ ಇರುವ ಸವಾಲುಗಳೇನು?

3 Min Read

Social Networks

Facebook-f Instagram Twitter
Welcome Back!

Sign in to your account

Lost your password?