Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam attack ಪಹಲ್ಗಾಮ್‌ ದಾಳಿ ಬಗ್ಗೆ ಮೊದಲೇ ಎಚ್ಚರಿಸಿತ್ತಂತೆ ಗುಪ್ತಚರ ಇಲಾಖೆ
ದೇಶ

Pahalgam attack ಪಹಲ್ಗಾಮ್‌ ದಾಳಿ ಬಗ್ಗೆ ಮೊದಲೇ ಎಚ್ಚರಿಸಿತ್ತಂತೆ ಗುಪ್ತಚರ ಇಲಾಖೆ

Share
1 Min Read
SHARE

newsics.com

ನವದೆಹಲಿ : ಜಮ್ಮು ಕಾಶ್ಮೀರದ ಪಹಲ್ಗಾಮ್‌ ನಲ್ಲಿ ಉಗ್ರರ ಅಟ್ಟಹಾಸಕ್ಕೆ 26 ಜನ ಬಲಿಯಾಗಿದ್ದಾರೆ. ಇದೀಗ ಉಗ್ರರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮತ್ತೊಂದು ಸ್ಫೋಟಕವಾದ ಮಾಹಿತಿ ಹೊರಬಿದ್ದಿದೆ.

ಪಹಲ್ಗಾಮ್‌ ದಾಳಿಗೂ ಮೊದಲೇ ಉಗ್ರರ ದಾಳಿ ಬಗ್ಗೆ ಪೊಲೀಸರು ಮತ್ತು ಭದ್ರತಾ ಸಂಸ್ಥೆಗಳಿಗೆ ಗುಪ್ತಚರ ಇಲಾಖೆಯಿಂದ ಮಾಹಿತಿ ಸಿಕ್ಕಿತ್ತು.

ಈ ಕುರಿತಂತೆ ಅಧಿಕಾರಿಯೊಬ್ಬರು ಹೇಳಿಕೆ ನೀಡಿರುವುದನ್ನು ಮಾಧ್ಯಮವೊಂದು ಸುದ್ದಿ ಪ್ರಕಟಿಸಿದೆ. ಶ್ರೀನಗರ ಮತ್ತು ಸುತ್ತಮುತ್ತಲಿನ ಹೋಟೆಲ್‌ಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಭದ್ರತಾ ಪಡೆ ಮತ್ತು ಸರ್ಕಾರಕ್ಕೆ ಗುಪ್ತಚರ ಎಚ್ಚರಿಕೆ ನೀಡಲಾಗಿತ್ತು.

ಕಾತ್ರಾದಿಂದ ಶ್ರೀನಗರವನ್ನು ಸಂಪರ್ಕಿಸುವ ಮೊದಲ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಏ.19 ರಂದು ಚಾಲನೆ ನೀಡಬೇಕಿತ್ತು. ಈ ದಿನವೇ ಉಗ್ರರು ಕೃತ್ಯ ಎಸಗಿಸಲು ಸಂಚು ರೂಪಿಸಿದ್ದರು ಎಂಬ ಮಾಹಿತಿ ಸಿಕ್ಕಿತ್ತು. ಆದರೆ ಕೆಟ್ಟ ಹವಾಮಾನದಿಂದಾಗಿ ನಿಗದಿಯಾಗಿದ್ದ ಈ ಕಾರ್ಯಕ್ರಮ ರದ್ದಾಗಿತ್ತು. ಉಗ್ರರು ಪಹಲ್ಗಾಮ್‌ನಲ್ಲಿ ಪ್ರವಾಸಿಗರನ್ನು ಗುರಿಯಾಗಿಸಿ ದಾಳಿ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

TAGGED:#Intelligence #department #warned #Pahalgam #attack #terror
Share This Article
Facebook Twitter Copy Link Print
Previous Article ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ಓರ್ವ ಸಾವು, ಮೂವರಿಗೆ ಗಾಯ
Next Article Rajinikanth ರಜನಿಕಾಂತ್ ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ಪತ್ನಿ ಲತಾ ಹೇಳಿದ್ದೇನು?

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?