Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Video ಮಕ್ಕಳು ಮಾಡಿದ ಕಿತಾಪತಿಗೆ ತಾಯಿಯ ವಿದೇಶ ಪ್ರವಾಸ ರದ್ದು -ಹಾಗಿದ್ರೆ ಮಕ್ಕಳು ಮಾಡಿದ್ದೇನು?
ವೈರಲ್

Viral Video ಮಕ್ಕಳು ಮಾಡಿದ ಕಿತಾಪತಿಗೆ ತಾಯಿಯ ವಿದೇಶ ಪ್ರವಾಸ ರದ್ದು -ಹಾಗಿದ್ರೆ ಮಕ್ಕಳು ಮಾಡಿದ್ದೇನು?

Share
1 Min Read
SHARE

newsics.com

ಮಕ್ಕಳ ಕಿತಾಪತಿಯಿಂದಾಗಿ ತಮ್ಮ ವಿದೇಶ ಪ್ರವಾಸ ಭಗ್ನಗೊಂಡ ಬಗ್ಗೆಮಹಿಳೆಯೊಬ್ಬರು ತಮ್ಮ ಇನ್ಸ್ಟಾಗ್ರಾಮ್‌ನಲ್ಲಿ ಹಂಚಿಕೊಂಡಿದ್ದಾರೆ.

ವಿದೇಶ ಪ್ರವಾಸಕ್ಕೆ ಸಿದ್ಧವಾಗಿ ವೇಗವಾಗಿ ಏರ್‌ಪೋರ್ಟ್‌ಗೆ ಬಂದ ಮಹಿಳೆ ಅಲ್ಲಿ ಚೆಕ್‌ ಇನ್ ವೇಳೆ ತಮ್ಮ ಪಾಸ್‌ಪೋರ್ಟನ್ನು ತಪಾಸಣೆಗೆ ನೀಡಿದ್ದಾರೆ. ಈ ವೇಳೆ ಅಲ್ಲಿನ ಉದ್ಯೋಗಿ ಏನೋ ವಿಚಿತ್ರವಾದುದನ್ನು ನೋಡುವಂತೆ ಇವರನ್ನು ನೋಡಿ ಪಾಸ್‌ಪೋರ್ಟನ್ನು ವಾಪಸ್ ಇವರ ಕೈಗೆ ನೀಡಿದ್ದಾನೆ. ಕೂಡಲೇ ಏನಿದೆ ಎಂದು ಪಾಸ್‌ಪೋರ್ಟ್‌ ತೆಗೆದು ನೋಡಿದ ಆಕೆ ಅಲ್ಲೇ ಪ್ರಜ್ಞೆ ತಪ್ಪುವುದೊಂದು ಬಾಕಿ… ಆಕೆಯ ಮಗು ಪಾಸ್‌ಪೋರ್ಟ್‌ನ ಖಾಲಿ ಇರುವ ಜಾಗದಲ್ಲೆಲ್ಲಾ ಪೂತ್ರಿ ಚಿತ್ರಗಳನ್ನು ಬಿಡಿಸಿದ್ದಾಳೆ. ಐ ಲವ್‌ ಯೂ ಮಮ್ಮಿ ಎಂದು ಬೇರೆ ಬರೆದು ಬಿಟ್ಟಿದೆ ಈ ಮಗು. ತಮ್ಮಿಬ್ಬರು ಪುಟ್ಟ ಹೆಣ್ಣು ಮಕ್ಕಳು ಸೇರಿ ಈ ಕಿತಾಪತಿ ಮಾಡಿದ್ದಾರೆ.

ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಈ ವೀಡಿಯೋದಲ್ಲಿ ಮಕ್ಕಳು ಪಾಸ್‌ಪೋರ್ಟ್‌ನ ಯಾವ ಪೇಜ್‌ಗಳನ್ನು ಕೂಡ ಖಾಲಿ ಬಿಟ್ಟಿಲ್ಲ, ಸ್ಕೆಚ್ ಪೆನ್ ಅಥವಾ ಬಣ್ಣದ ಪೆನ್ಸಿಲ್ ಮೂಲಕ ಅವರು ಎಲ್ಲಾ ಪುಟಗಳಲ್ಲೂ ಅವರು ಹಲವು ರೀತಿಯ ಚಿತ್ರಗಳನ್ನು ಬಿಡಿಸಿದ್ದಾರೆ. ಮಹಿಳೆ ಪಾಸ್‌ಪೋರ್ಟ್‌ನ ಒಂದೊಂದೇ ಪುಟವನ್ನು ಮೊಬೈಲ್ ಕ್ಯಾಮರಾದಲ್ಲಿ ರೆಕಾರ್ಡ್ ಮಾಡಿದ್ದು, ಕೆಲವು ಪೇಜ್‌ಗಳಲ್ಲಿ ಗೀಚು ಹಾಕಿದ್ದಾರೆ. ಈ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದ್ದು ನೆಟ್ಟಿಗರು ಹಲವು ರೀತಿಯ ಕಾಮೆಂಟ್ ಮಾಡಿದ್ದಾರೆ.

https://www.instagram.com/reel/DI9E9giOjyS/?igsh=MXg1aXlua3ZraWo1MA==

TAGGED:#Mother's #foreign #trip #canceled #children's #misbehavior #viral #video
Share This Article
Facebook Twitter Copy Link Print
Previous Article BREAKING ಕಂದಕಕ್ಕೆ ಸೇನಾ ವಾಹನ ಬಿದ್ದು ಮೂವರು ಸೈನಿಕರು ಹುತಾತ್ಮ
Next Article Viral ಮನೆಯಲ್ಲಿ ಸಾಕಿದ್ದ ಬೆಕ್ಕನ್ನೇ ಕದ್ರು ಕಳ್ಳಿಯರು

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?