Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸುಹಾಸ್ ಶೆಟ್ಟಿಯನ್ನು ಕೊಂದವರನ್ನು ಕೊಚ್ಚಿ ಕೊಲ್ಲುತ್ತೇವೆ ಎಂದು ಪೋಸ್ಟ್ : ಯುವಕನ ವಿರುದ್ಧ ದೂರು ದಾಖಲು
ಕರ್ನಾಟಕ

ಸುಹಾಸ್ ಶೆಟ್ಟಿಯನ್ನು ಕೊಂದವರನ್ನು ಕೊಚ್ಚಿ ಕೊಲ್ಲುತ್ತೇವೆ ಎಂದು ಪೋಸ್ಟ್ : ಯುವಕನ ವಿರುದ್ಧ ದೂರು ದಾಖಲು

Share
1 Min Read
SHARE

newsics.com

ಮಂಗಳೂರು : ಮಂಗಳೂರಿನಲ್ಲಿ ಸುಹಾಸ್ ಶೆಟ್ಟಿ ಹತ್ಯೆಯ ನಂತರ, ಸಾಮಾಜಿಕ ಜಾಲತಾಣಗಳಲ್ಲಿ ಮತ್ತಷ್ಟು ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿರುವ ಬೆದರಿಕೆಗಳು ಹರಿದಾಡುತ್ತಿವೆ. ಇದೀಗ ಸುಹಾಸ್ ಶೆಟ್ಟಿ ಕೊಂದವರ ಮನೆಯವರು ಅಲ್ಲಿ ಯಾರು ಸಿಗುತ್ತಾರೋ ಅವರನ್ನು ಕೊಚ್ಚಿ ಕೊಲ್ಲುತ್ತೇವೆ ಎಂದು ಸೆಲ್ಫಿ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹರಿ ಬಿಡಲಾಗಿದೆ.

ಧನುಷ್ ಎಂಬಾತ ಫೇಸ್‌ಬುಕ್ ಲೈವ್ ಬಂದು ಕೊಲೆ ಬೆದರಿಕೆ ಹಾಕಿದ್ದಾನೆ. ಜಾಸ್ತಿ ದಿನ ತೆಗೆದುಕೊಳ್ಳಲ್ಲ ತಕ್ಷಣವೇ ರಿವೇಂಜ್ ಅಂತ ತೆಗೆದುಕೊಳ್ಳುತ್ತೇವೆ. ಸುಹಾಸ್ ಶೆಟ್ಟಿ ಕೊಂದವರ ಮೇಲೆ ರಿವೆಂಜ್ ತೆಗೆದುಕೊಳ್ಳುತ್ತೇವೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂಥ ನಿವಾಸಿ ಧನುಷ್ ಪಕ್ಕಳ ಕೊಲೆ ಬೆದರಿಕೆ ಹಾಕಿದ್ದು ಇದೀಗ ಆತನ ವಿರುದ್ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಬಿಎನ್ಎಸ್ ಆಕ್ಟ್ 196 (1) (A) 353 (1) (c) ಅಡಿ ಕೇಸ್ ದಾಖಲಾಗಿದೆ. ಇದೀಗ ಧನುಷ್ ಬಂಧನಕ್ಕೆ ಪೊಲೀಸರು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

TAGGED:#Hindu #activist #SuhasShetty #murdered #fir #case #post
Share This Article
Facebook Twitter Copy Link Print
Previous Article Anushree ಮದುವೆ ಗಾಸಿಪ್ ಬೆನ್ನಲ್ಲೇ ಅನುಶ್ರೀ ಕೈ ಬೆರಳಲ್ಲಿ ಉಂಗುರ
Next Article Pahalgam terror attack ಮುಂಬೈನ ಶೌಚಾಲಯದ ಗೋಡೆಗಳ ಮೇಲೆ ಪಾಕಿಸ್ತಾನಿ ನಟಿಯ ಫೋಟೋಗಳು

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?