Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Viral ಮನೆಯಲ್ಲಿ ಸಾಕಿದ್ದ ಬೆಕ್ಕನ್ನೇ ಕದ್ರು ಕಳ್ಳಿಯರು
ಕರ್ನಾಟಕ

Viral ಮನೆಯಲ್ಲಿ ಸಾಕಿದ್ದ ಬೆಕ್ಕನ್ನೇ ಕದ್ರು ಕಳ್ಳಿಯರು

Share
1 Min Read
SHARE

newsics.com

ಬೆಂಗಳೂರು : ಚಿನ್ನ, ಬೆಳ್ಳಿ, ಬೆಲೆ ಬಾಳುವ ವಸ್ತುಗಳಿಗೆ ಜನರು ಕನ್ನ ಹಾಕೋದನ್ನು ನೋಡಿದ್ದೇವೆ. ಆದ್ರೆ ಇಲ್ಲಿ ಇಬ್ಬರು ಮಹಿಳೆಯರು ಹಾಗೂ ಒಬ್ಬ ಅಪ್ರಾಪ್ತ ಬಾಲಕಿ ಸೇರಿಕೊಂಡು ಬೆಕ್ಕನ್ನು ಕದ್ದಿದ್ದಾರೆ.

ಹೌದು, ಬೆಂಗಳೂರಿನ ಕಮ್ಮನಹಳ್ಳಿಯ ಓಲ್ಡ್ ಚರ್ಚ್ ರಸ್ತೆಯಲ್ಲಿರುವ ನಿವಾಸಿಯೊಬ್ಬರ ಮನೆಯಲ್ಲಿ ಬೆಕ್ಕು ಕಳ್ಳತನವಾಗಿದೆ. ಯುವತಿಯೊಬ್ಬಳು ಬೆಕ್ಕಿನ ಹುಡುಕಾಟಕ್ಕಾಗಿ ಇನ್ಸ್ಟಾದಲ್ಲಿ ಪೇಜ್ ಕ್ರಿಯೇಟ್ ಮಾಡಿ ಕಳ್ಳಿಯರ ಫೋಟೋ ಶೇರ್ ಮಾಡಿದ್ದಾರೆ.

.Please Identify 3 Girls’ ಹೆಸರಿನಲ್ಲಿ ಅಕೌಂಟ್ ಓಪನ್ ಮಾಡಿದ್ರು. ಕಮ್ಮನಹಳ್ಳಿಯ ಓಲ್ಡ್ ಚರ್ಚ್ ರಸ್ತೆಯಲ್ಲಿರುವ ಮನೆಯ ಫಸ್ಟ್ ಫ್ಲೋರ್ ನಲ್ಲಿ ಇಬ್ಬರು ಮಹಿಳೆಯರು ಸೇರಿ ಬೆಕ್ಕನ್ನು ಕದ್ದಿದ್ದಾರೆ. ಈ ಸಿಸಿಟಿವಿ ದೃಶ್ಯವನ್ನು ಸಾಕ್ಷಿಯಾಗಿ ಇನ್‌ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿ, ಬೆಕ್ಕನ್ನು ಮರಳಿ ಹಿಂದಿರುಗಿಸಲು ಯುವತಿ ಮನವಿ ಮಾಡಿದ್ದಾಳೆ.

TAGGED:#Thieves #stole #cat #kept #home #banglore
Share This Article
Facebook Twitter Copy Link Print
Previous Article Viral Video ಮಕ್ಕಳು ಮಾಡಿದ ಕಿತಾಪತಿಗೆ ತಾಯಿಯ ವಿದೇಶ ಪ್ರವಾಸ ರದ್ದು -ಹಾಗಿದ್ರೆ ಮಕ್ಕಳು ಮಾಡಿದ್ದೇನು?
Next Article Viral Video ಮದುಮಗನ ಬಿಂದಾಸ್‌ ಡ್ಯಾನ್ಸ್‌ಗೆ ನಾಚಿ ನೀರಾದ ಮದುಮಗಳು – ಜೋಶ್ ಇಂದೇ ಕೊನೆ ಎಂದ ನೆಟ್ಟಿ ಗರು

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಜೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?