Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ಸಾವು
ಕರ್ನಾಟಕ

ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ಸಾವು

Share
0 Min Read
SHARE

Newsics.com

ರಾಮನಗರ : ನಿಯಂತ್ರಣ ಕಳೆದುಕೊಂಡು ಮರಕ್ಕೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಅಮ್ಮಳ್ಳಿದೊಡ್ಡಿ ಗ್ರಾಮದಲ್ಲಿ ನಡೆದಿದೆ.

ವೇಗವಾಗಿ ಚಲಿಸುತ್ತಿದ್ದ ಕಾರು ಮರಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಾರಿನಲ್ಲಿದ್ದ ಮಧು, ದೀಪು ಮತ್ತು ಅಭಿ ಎಂಬುವವರು ಸ್ಥಳದಲ್ಲಿ ಸಾವನಪ್ಪಿದ್ದಾರೆ. ಮೃತರು ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿಗಳು ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ಚಿರು ಎಂಬಾತನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

TAGGED:#accident #death #car #police #ramnagara
Share This Article
Facebook Twitter Copy Link Print
Previous Article Rajinikanth ರಜನಿಕಾಂತ್ ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ಪತ್ನಿ ಲತಾ ಹೇಳಿದ್ದೇನು?
Next Article Trump tariff ವಿದೇಶಿ ಚಿತ್ರಗಳ ಮೇಲೆ ಶೇ.100ರಷ್ಟು ಸುಂಕ ವಿಧಿಸಿದ ಟ್ರಂಪ್

Popular Posts

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read

ASTRO ನಾಳೆ ವೈಧೃತಿ, ಇಂದ್ರ ಯೋಗ: ಈ ಐದು ರಾಶಿಗಳಿಗೆ ಭಾರೀ ಅನುಕೂಲ

3 Min Read

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ

2 Min Read

‘ನನಗೂ ಬೇಕಾದ ಖಾತೆ ಸಿಗಲಿಲ್ಲ, ಆದ್ರೆ ನನಗೆ ದುಃಖನೂ ಇಲ್ಲ, ಸಂತೋಷನೂ ಇಲ್ಲ; ಸತೀಶ್ ಜಾರಕಿಹೊಳಿ ಹೊಸ ಬಾಂಬ್

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?