Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಮನರಂಜನೆ > Rajinikanth ರಜನಿಕಾಂತ್ ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ಪತ್ನಿ ಲತಾ ಹೇಳಿದ್ದೇನು?
ಮನರಂಜನೆ

Rajinikanth ರಜನಿಕಾಂತ್ ನಿವೃತ್ತಿ ವದಂತಿ ಬಗ್ಗೆ ಮೌನ ಮುರಿದ ಪತ್ನಿ ಲತಾ ಹೇಳಿದ್ದೇನು?

Share
1 Min Read
SHARE

newsics.com

ಸೂಪರ್‌ಸ್ಟಾರ್ ರಜನಿಕಾಂತ್, ಕೂಲಿ ಮತ್ತು ಜೈಲರ್ 2 ನಂತಹ ಪ್ರಮುಖ ಚಿತ್ರಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಇದರ ಮಧ್ಯೆ ನಿವೃತ್ತಿ ವದಂತಿ ಶುರುವಾಗಿದೆ ನಿವೃತ್ತಿ ಬಗ್ಗೆ ಪತ್ನಿ ಲತಾ ರಜನಿಕಾಂತ್ ಅವರ ಮಾತುಗಳು ಇದೀಗ ವೈರಲ್‌ ಆಗಿವೆ.

ಇದೀಗ ರಜನಿಕಾಂತ್‌‌ ನಿವೃತ್ತಿ ಬಗ್ಗೆ ಸಖತ್‌ ಚರ್ಚೆಯಾಗುತ್ತಿದೆ. ರಜನಿಕಾಂತ್ ಸಿನಿಮಾ ಚಿತ್ರೀಕರಣದಿಂದ ವಿರಾಮ ತೆಗೆದುಕೊಳ್ಳುವ ಸಾಧ್ಯತೆ ಇದೆಯೇ ಎಂದು ವರದಿಗಾರರೊಬ್ಬರು ಲತಾ ಅವರನ್ನು ಕೇಳಿದಾಗ, “ನನಗೆ ಉತ್ತರ ಗೊತ್ತಿದ್ದರೆ ಚೆನ್ನಾಗಿತ್ತು, ಗೊತ್ತಿದ್ದರೆ ನಾನೇ ನಿಮಗೆ ಹೇಳುತ್ತಿದ್ದೆ” ಎಂದು ಅವರು ಹೇಳಿದರು. ಈ ಮೂಲಕ ಕೊನೆಗೂ ಮೌನ ಮುರಿದಿದ್ದಾರೆ ಪತ್ನಿ ಲತಾ.

ಕೂಲಿ’ ಸಿನಿಮಾದ ಕೆಲಸ ಮುಗಿಯುತ್ತಿದ್ದಂತೆ ರಜನಿಕಾಂತ್ ಈಗ ‘ಜೈಲರ್ 2’ ಸಿನಿಮಾ ಕೈಗೆತ್ತಿಕೊಂಡಿದ್ದಾರೆ. ಈ ಸಿನಿಮಾದಲ್ಲಿ ಅವರೊಂದಿಗೆ ಶಿವಣ್ಣ ಹಾಗೂ ಫಹಾದ್ ಫಾಸಿಲ್ ಸೇರಿದಂತೆ ಅನೇಕರು ನಟಿಸುತ್ತಿದ್ದಾರೆ. ಈ ಚಿತ್ರಕ್ಕೆ ನೆಲ್ಸನ್ ದಿಲೀಪ್ ಕುಮಾರ್ ನಿರ್ದೇಶನ ಮಾಡುತ್ತಿದ್ದಾರೆ. ಚಿತ್ರೀಕರಣವು ಪ್ರಸ್ತುತ ಕೇರಳದ ಬಳಿ ನಡೆಯುತ್ತಿದೆ.

ಕೂಲಿ ಚಿತ್ರಕ್ಕೆ ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿದ್ದಾರೆ, ಗಿರೀಶ್ ಗಂಗಾಧರನ್ ಛಾಯಾಗ್ರಹಣ ಮತ್ತು ಫಿಲೋಮಿನ್ ರಾಜ್ ಸಂಕಲನ ಮಾಡಿದ್ದಾರೆ. ಪೂಜಾ ಹೆಗ್ಡೆ ಈ ಚಿತ್ರದಲ್ಲಿ ವಿಶೇಷ ನೃತ್ಯ ಹಾಡಿನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಆಮಿರ್ ಖಾನ್ ಕೂಲಿ ಚಿತ್ರದ ಮೂಲಕ ತಮಿಳು ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ.

ರಮ್ಯಾ ಕೃಷ್ಣ ಈ ಚಿತ್ರದ ಶೂಟಿಂಗ್ ಅಲ್ಲಿ ಭಾಗಿ ಆಗಿದ್ದಾರೆ. ಚಿತ್ರೀಕರಣದ ಮೊದಲ ದಿನವೇ ಒಂದು ಫೋಟೋ ಕೂಡ ಹಾಕಿದ್ದರು. ಹೆಚ್ಚು ಕಡಿಮೆ 26 ವರ್ಷದ ಬಳಿಕ ಮತ್ತೊಮ್ಮೆ ರಜನಿಕಾಂತ್ ಅವರ ಜೊತೆಗೆ ನಟಿಸುತ್ತಿದ್ದೇನೆ ಅನ್ನುವ ಅರ್ಥದಲ್ಲಿಯೇ ಇವರ ಪೋಸ್ಟ್ ಇತ್ತು

TAGGED:#Rajinikanth's #wife #Latha #retirement #rumours #jailar2
Share This Article
Facebook Twitter Copy Link Print
Previous Article Pahalgam attack ಪಹಲ್ಗಾಮ್‌ ದಾಳಿ ಬಗ್ಗೆ ಮೊದಲೇ ಎಚ್ಚರಿಸಿತ್ತಂತೆ ಗುಪ್ತಚರ ಇಲಾಖೆ
Next Article ಮರಕ್ಕೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಮೂವರ ಸಾವು

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಪ್ರಮುಖಮನರಂಜನೆ

CM ವಿಜಯ್‌ ನೇತೃತ್ವದ TVK ಶಾಸಕಿಗೆ ಭಾರೀ ಅವಮಾನ; ನಡೆದಿದ್ದೇನು?

0 Min Read
ದೇಶಪ್ರಮುಖಮನರಂಜನೆ

Bollywood ಕ್ಯಾಮೆರಾ ಕಂಡ ತಕ್ಷಣ ಗರ್ಲ್​ಫ್ರೆಂಡ್​ನ ತಳ್ಳಿದ ಸೈಫ್ ಮಗ : ವಿಡಿಯೋ ವೈರಲ್

1 Min Read
ಕರ್ನಾಟಕಪ್ರಮುಖಮನರಂಜನೆ

Bigg Boss ಮಲ್ಲಮ್ಮನ ಮನೆಗೆ ಬಂತು ಹೊಸ ಕಾರ್​

1 Min Read
ಕರ್ನಾಟಕಪ್ರಮುಖಮನರಂಜನೆ

Darshan ಲೈವ್ ಬಂದು ಅಭಿಮಾನಿಗಳ ಬಗ್ಗೆ ನಟ ದರ್ಶನ್ ಹೇಳಿದ್ದೇನು? ವಿಡಿಯೋ ವೈರಲ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?