Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಸುಹಾಸ್ ಶೆಟ್ಟಿ ಹತ್ಯೆ ಹಂತಕರು ಪರಾರಿ ಆಗಲು ಸಹಕರಿಸಿದ ಬುರ್ಖಾಧಾರಿ ಮಹಿಳೆಯರು ಯಾರು?
ಕರ್ನಾಟಕ

ಸುಹಾಸ್ ಶೆಟ್ಟಿ ಹತ್ಯೆ ಹಂತಕರು ಪರಾರಿ ಆಗಲು ಸಹಕರಿಸಿದ ಬುರ್ಖಾಧಾರಿ ಮಹಿಳೆಯರು ಯಾರು?

Share
1 Min Read
SHARE
newsics.com

ಮಂಗಳೂರು: ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆಯ ಹಂತಕರ ಎಡೆಮುರಿಯನ್ನು ಪೊಲೀಸರು ಕಟ್ಟಿದ್ದಾರೆ. 8 ಜನರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗ್ತಿದೆ. ಸುಹಾಸ್‌ ಶೆಟ್ಟಿ ಹತ್ಯೆ ಹಿಂದಿನ ಇಂಚಿಂಚೂ ರಹಸ್ಯ ಪೊಲೀಸರ ತನಿಖೆಯಲ್ಲಿ ಬಯಲಾಗಿದೆ.

ಸುಹಾಸ್‌ ಶೆಟ್ಟಿ ಮೇಲೆ ತಲ್ವಾರ್ ದಾಳಿಯ ವಿಡಿಯೋ ಕೂಡಾ ಸೋಷಿಯಲ್ ಮೀಡಿಯಾದಲ್ಲಿ ಭಾರೀ ವೈರಲ್ ಆಗಿತ್ತು. ಹತ್ಯೆ ವೇಳೆ ಹಂತಕರಿಗೆ ಕಾರು ಹತ್ತಿಸಿ ಸಹಾಯ ಮಾಡಿದ ಆ ಬುರ್ಖಾಧಾರಿ ಮಹಿಳೆಯರು ಯಾರು ಎಂದು ಗುರುತಿಸಿದ್ದೇವೆ. ಆರೋಪಿಗಳಲ್ಲಿ ಒಬ್ಬನಾದ ನಿಯಾಜ್‌ ಎಂಬಾತನ ಸಂಬಂಧಿಕರು ಎಂದು ಹೇಳಿದ್ದಾರೆ. ಯಾವುದೋ ಕೆಲಸಕ್ಕೆ ಅವರು ಬಂದವರು‘ ಎಂದು ಹೇಳಿದ್ದಾರೆ.

ಹತ್ಯೆಯ ಪ್ರಮುಖ ಆರೋಪಿ ಸಫ್ವಾನ್ ಮೇಲೆ 2023ರಲ್ಲಿ ಮೇಲೆ ಮಾರಣಾಂತಿಕ ಹಲ್ಲೆ ಆಗಿತ್ತು. ಪ್ರಶಾಂತ್ ಹಾಗೂ ಧನರಾಜ್ ಹಲ್ಲೆ ಮಾಡಿದ್ದರು. ಈ ಇಬ್ಬರು ಸುಹಾಸ್ ಶೆಟ್ಟಿ ಸ್ನೇಹಿತರು, ಇದೇ ಕಾರಣಕ್ಕೆ ಆತನಿಗೆ ಕೊಲೆ ಆತಂಕ ಇತ್ತು. ಈ ಹಿನ್ನೆಲೆಯಲ್ಲಿ ಸುಹಾಸ್‌ನನ್ನು ಕೊಲೆ ಮಾಡಲು ತೀರ್ಮಾನ ಮಾಡಿದ್ದ. ಇದೇ ವೇಳೆ ಹತ್ಯೆಯಾಗಿದ್ದ ಫಾಝೀಲ್ ತಮ್ಮನನ್ನು ಸಂಪರ್ಕಿಸಿ ಸುಹಾಸ್ ಕೊಲೆ ಮಾಡೋಕೆ ಸಂಚು ರೂಪಿಸಿದ್ದರು ಎಂದು ತಿಳಿಸಿದ್ದಾರೆ.

TAGGED:#Hindu #activist #SuhasShetty #murdered #fir #case
Share This Article
Facebook Twitter Copy Link Print
Previous Article Viral ಮೂತ್ರ ವಿಸರ್ಜಿಸಿ ವಿಗ್ರಹವನ್ನು ಅಪವಿತ್ರಗೊಳಿಸಿದ ಯುವಕ – ವೈರಲ್ ವಿಡಿಯೋ ನೋಡಿ
Next Article India-Pakistan ಪಾಕಿಸ್ತಾನ ಮಾಜಿ ಪ್ರಧಾನಿ ಇಮ್ರಾನ್ ಖಾನ್, ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ X ಖಾತೆ ಭಾರತದಲ್ಲಿ ನಿರ್ಬಂಧ

Popular Posts

Price hike shock ಜನರಿಗೆ ಮತ್ತೆ ಬೆಲೆ ಏರಿಕೆಯ ಶಾಕ್: ಮತ್ತೆ ದುಬಾರಿಯಾಯ್ತು ಅಡುಗೆ ಎಣ್ಣೆ, ಕಂಗಾಲಾದ ಮಧ್ಯಮ ವರ್ಗ

1 Min Read

Fake PhD Certificates ಸರ್ಕಾರಿ ಪದವಿ ಕಾಲೇಜುಗಳಲ್ಲಿ 249 ಅತಿಥಿ ಉಪನ್ಯಾಸಕರಿಂದ ನಕಲಿ ಪಿಎಚ್‌.ಡಿ ಪ್ರಮಾಣಪತ್ರ ಸಲ್ಲಿಕೆ

1 Min Read

Lalabhag Flower Show | ಲಾಲ್‌ಬಾಗ್ ಪುಷ್ಪ ಪ್ರದರ್ಶನ 2026: ಗಂಗರ ವೈಭವ ಅನಾವರಣಗೊಳಿಸುವ 220ನೇ ಹೂವಿನ ಉತ್ಸವ

2 Min Read

Don’t Ignore These Wrist Symptoms ಮಣಿಕಟ್ಟಿನ ಈ ಲಕ್ಷಣಗಳನ್ನು ನಿರ್ಲಕ್ಷಿಸಬೇಡಿ: ಗಂಭೀರ ಆರೋಗ್ಯ ಸಮಸ್ಯೆಯ ಸೂಚನೆಯಾಗಿರಬಹುದು!

2 Min Read

You Might Also Like

ಕರ್ನಾಟಕಪ್ರಮುಖ

Rain Rain ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ವ್ಯಾಪಕ ಮಳೆ: ಈ ಜಿಲ್ಲೆಯಲ್ಲಿಂದು ಶಾಲಾ ಕಾಲೇಜಿಗೆ ರಜೆ ಘೋಷಣೆ

2 Min Read
ಕರ್ನಾಟಕಕೃಷಿದೇಶಪ್ರಮುಖವೈರಲ್

AI and Agri ಹೊಲ- ಗದ್ದೆಗಳಲ್ಲೂ ರೋಬೋಟ್‌ಗಳದ್ದೇ ದರ್ಬಾರಾಗುತ್ತಾ? ಎಕ್ಸ್‌ನಲ್ಲಿ ಟ್ರೆಂಡ್ ಆಗ್ತಿದೆ ಎಐ ಕೃಷಿ ಯಂತ್ರ!

1 Min Read
ಪ್ರಮುಖಕರ್ನಾಟಕ

Toll Price Hike ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಸವಾರರಿಗೆ ಶಾಕ್; ವರ್ಷದಲ್ಲೇ 2ನೇ ಬಾರಿ ಸದ್ದಿಲ್ಲದೇ ಟೋಲ್ ದರ ಹೆಚ್ಚಿಸಿದ ಹೆದ್ದಾರಿ ಪ್ರಾಧಿಕಾರ

1 Min Read
ಕರ್ನಾಟಕಪ್ರಮುಖ

Scholl van tragedy ಶಾಲಾ ವಾಹನದ ಮೇಲೆ ಮರ ಬಿದ್ದು ಬಾಲಕಿ ಸಾವು, ಮಗು ಸ್ಥಿತಿ‌ ಗಂಭೀರ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?