Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > ಸುಹಾಸ್ ಶೆಟ್ಟಿ ಕೇಸ್‌ಗೆ ಸ್ಫೋಟಕ ತಿರುವು : ಹತ್ಯೆಗೆ ಲಕ್ಷ ಲಕ್ಷ ಫಂಡಿಂಗ್
ಕರ್ನಾಟಕ

ಸುಹಾಸ್ ಶೆಟ್ಟಿ ಕೇಸ್‌ಗೆ ಸ್ಫೋಟಕ ತಿರುವು : ಹತ್ಯೆಗೆ ಲಕ್ಷ ಲಕ್ಷ ಫಂಡಿಂಗ್

Share
1 Min Read
SHARE

newsics.com

ಮಂಗಳೂರು: ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಬಗ್ಗೆ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.

ಈ ಹತ್ಯೆಯ ಹಿಂದೆ ಲಕ್ಷಾಂತರ ರೂ. ಹಣ ಹರಿದಾಡಿದೆ. ಫಾಝಿಲ್ ಹತ್ಯೆಯನ್ನು ಅರಗಿಸಿಕೊಳ್ಳಲಾಗದ ಪ್ರಭಾವಿ ಮುಸ್ಲಿಮರು ಫಾಝಿಲ್ ಸಹೋದರನ ಕೈ ಬಲಪಡಿಸಿದ್ದಾರೆ. ಲಕ್ಷಾಂತರ ರೂಪಾಯಿ ಫಂಡಿಂಗ್ ಆಗಿರುವ ಬಗ್ಗೆ ಮಾಹಿತಿ ಸಿಕ್ಕ ಪೊಲೀಸರು ಇದೀಗ ಹಲವು‌ ಬ್ಯಾಂಕ್ ಖಾತೆಗಳ ಪರಿಶೀಲನೆಗೆ ಮುಂದಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಪ್ರವೀಣ್ ನೆಟ್ಟಾರು ಕೊಲೆಗೆ ಪ್ರತೀಕಾರವಾಗಿ ಫಾಜಿಲ್ ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಆ ಕೊಲೆಯಲ್ಲಿ ಸುಹಾಸ್ ಶೆಟ್ಟಿ ಪ್ರಮುಖ ಆರೋಪಿ. ಇದೇ ವೈಷಮ್ಯದಿಂದ ಫಾಜಿಲ್ ಸಹೋದರನೇ ಸುಹಾಸ್ ಕೊಲೆಗೆ ಸ್ಕೆಚ್ ಹಾಕಿದ್ದ.

ಸುಹಾಸ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಬ್ದುಲ್ ಸಪ್ವಾನ್, ನಿಯಾಜ್, ಮೊಹಮ್ಮದ್ ಮುಸಮ್ಮೀರ್, ಕಲಂದರ ಶಾಫಿ, ಆದಿಲ್ ಮಹರೂಫ್, ನಾಗರಾಜ್, ಮೊಹಮ್ಮದ್ ರಿಜ್ವಾನ್, ರಂಜಿತ್ ಎಂಬವರು ಬಂಧಿತರು. ಫಾಜಿಲ್ ತಮ್ಮ ಆದಿಲ್ ಕೊಲೆಗೆ ಸಂಚು ರೂಪಿಸಿದ್ದಲ್ಲದೆ 5 ಲಕ್ಷ ರೂ. ಫಂಡಿಂಗ್ ಮಾಡಿದ್ದ. ಆರೋಪಿಗಳಲ್ಲಿ ಒಬ್ಬರಾದ ಸಫ್ವಾನ್ ಮೇಲೆ ಈ ಹಿಂದೆ ಸುಹಾಸ್ ಮಾರಣಾಂತಿಕ ಹಲ್ಲೆ ನಡೆಸಿದ್ದ. ಹೀಗಾಗಿ ಆತನೂ ಈ ಕೊಲೆಯಲ್ಲಿ ಕೈ ಜೋಡಿಸಿದ್ದ ಎಂದು ತಿಳಿದುಬಂದಿದೆ

ಎಲ್ಲಾ ಆರೋಪಿಗಳನ್ನು 14 ದಿನ ಪೊಲೀಸ್ ಕಸ್ಟಡಿಗೆ ಪಡೆದಿರುವ ತನಿಖಾಧಿಕಾರಿಗೆ ಲಕ್ಷ ಲಕ್ಷ ಫಂಡಿಂಗ್ ಆಗಿರುವ ಬಗ್ಗೆ ಸಾಕಷ್ಟು ಮಾಹಿತಿ ಸಿಕ್ಕಿದೆ.

TAGGED:#Hindu #activist #SuhasShetty #murdered #fir #case
Share This Article
Facebook Twitter Copy Link Print
Previous Article India-Pakistan ಪಾಕಿಸ್ತಾನಕ್ಕೆ ಮತ್ತೊಂದು ಜಲಬಾಂಬ್ – ಮತ್ತೆರಡು ಅಣೆಕಟ್ಟುಗಳ ನೀರು ಕೂಡ ಬಂದ್!
Next Article ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಹತ್ಯೆ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?