Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Antibiotics ಅತಿಯಾದ ಅಂಟಿಬಿಯೋಟಿಕ್ಸ್ ಬಳಸುವ ಮುನ್ನ ಇರಲಿ ಎಚ್ಚರ
ದೇಶ

Antibiotics ಅತಿಯಾದ ಅಂಟಿಬಿಯೋಟಿಕ್ಸ್ ಬಳಸುವ ಮುನ್ನ ಇರಲಿ ಎಚ್ಚರ

Share
1 Min Read
SHARE

newsics.com

ಕಡಿಮೆ ಆದಾಯದ ದೇಶಗಳಲ್ಲಿ ಅಂಟಿಬಿಯೋಟಿಕ್ಸ್ ಪ್ರಿಸ್ಕ್ರಿಪ್ಷನ್ ರೇಟ್ ಅಪಾಯಕಾರಿಯಾಗಿದೆ. ಅಂಟಿಬಿಯೋಟಿಕ್ಸ್ ಕೆಲವೊಮ್ಮೆ ಬ್ಯಾಕ್ಟೀರಿಯಾದಿಂದ ಉಂಟಾಗುವ ಸೋಂಕುಗಳಿಗೆ ಚಿಕಿತ್ಸೆ ನೀಡಲು ಬಳಸುವ ಔಷಧಿಗಳಾಗಿವೆ. ಬ್ಯಾಕ್ಟೀರಿಯಾವನ್ನು ಕೊಲ್ಲುವ ಮೂಲಕ ಅಥವಾ ಸಂತಾನೋತ್ಪತ್ತಿ ಮಾಡುವುದನ್ನು ತಡೆಯುವ ಮೂಲಕ ಅವು ಕಾರ್ಯನಿರ್ವಹಿಸುತ್ತವೆ.

ಇತ್ತೀಚಿನ ಸಂಶೋಧನೆಯ ಪ್ರಕಾರ ಪ್ರತಿಜೀವಕಗಳು ಅಥವಾ ಆಂಟಿಬಯೋಟಿಕ್ಸ್‌ ಮತ್ತು ಗ್ಯಾಸ್ಟ್ರಿಕ್‌ ನಿಗ್ರಹಿಸುವ ಔಷಧಿಗಳು, ವಿಶೇಷವಾಗಿ ಪ್ರೋಟಾನ್ ಪಂಪ್ ಇನ್ಹಿಬಿಟರ್‌ಗಳು (ಪಿಪಿಐಎಸ್‌) ,ಅತಿಯಾಗಿ ಮತ್ತು ಅನಗತ್ಯವಾಗಿ ಬಳಸುವುದು ಅಪಾಯ ಎಂದು ತಿಳಿದು ಬಂದಿದೆ.

ಪ್ರತಿಜೀವಕಗಳನ್ನು ನಿಯಮಿತವಾಗಿ ಅಥವಾ ದೀರ್ಘಕಾಲವಾಗಿ ಬಳಸುವುದು “ಮೆಡಿಕಲೀ ಇನ್‌ಡಿಸ್ಯೂಡ್‌ ಡಿಸ್ಬಯೋಸಿಸ್‌” ಎಂದು ಕರೆಯಲಾಗುವ ಸ್ಥಿತಿಗೆ ಕಾರಣವಾಗಬಹುದು. ಈ ಸ್ಥಿತಿಯಲ್ಲಿ ಕರುಳಿನ ಸ್ನೇಹಿ ಬ್ಯಾಕ್ಟೀರಿಯಾ ನಾಶವಾಗುತ್ತವೆ ಹಾಗೂ ಹಾನಿಕಾರಕ ಬ್ಯಾಕ್ಟೀರಿಯಾ ಹೆಚ್ಚು ಬೆಳೆದು ಬರುವುದು

ಕರುಳಿನ ಆರೋಗ್ಯವನ್ನು ಕೇವಲ ಜೀರ್ಣಕ್ರಿಯೆಗೆ ಸಂಬಂಧಿಸಿದಂತೆ ನೋಡಬಾರದು. ಇದು ದೇಹದ ಇತರ ಅನೇಕ ವ್ಯವಸ್ಥೆಗಳಿಗೂ ಪ್ರಭಾವ ಬೀರುತ್ತದೆ.
ರೋಗ ನಿರೋಧಕ ಶಕ್ತಿ, ಮಾನಸಿಕ ಆರೋಗ್ಯ, ಹಾರ್ಮೋನ್ ಸಮತೋಲನ ಮತ್ತು ಚಯಾಪಚಯ ಕ್ರಿಯೆಗಳು ಇದರಲ್ಲಿ ಬರುತ್ತವೆ. ಆದ್ದರಿಂದ, ನಾವು ಬಳಸುವ ಔಷಧಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು

TAGGED:#careful #before #using #antibiotics #helath
Share This Article
Facebook Twitter Copy Link Print
Previous Article Viral Video ಮದುವೆಯ ಶಾಸ್ತ್ರದ ವೇಳೆ ವರನಿಗೆ ಕಿಸ್ ಕೊಟ್ಟ ವಧು : ನಾಚಿ ನೀರಾದ ಮದುಮಗ – ವೈರಲ್ ವಿಡಿಯೋ ನೋಡಿ
Next Article Sonu Nigam: ಸ್ಯಾಂಡಲ್ ವುಡ್ ನಿಂದ ಖ್ಯಾತ ಗಾಯಕ ಸೋನು ನಿಗಮ್ ಬ್ಯಾನ್

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?