Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಸೆಕ್ಯೂರಿಟಿ ಗಾರ್ಡ್ ಮೇಲೆ ಕಾರು ಹರಿಸಿದ ಚಾಲಕ – ವೈರಲ್ ವಿಡಿಯೋ ನೋಡಿ
ವೈರಲ್

Viral ಸೆಕ್ಯೂರಿಟಿ ಗಾರ್ಡ್ ಮೇಲೆ ಕಾರು ಹರಿಸಿದ ಚಾಲಕ – ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com

ನವದೆಹಲಿ: ವ್ಯಕ್ತಿಯೊಬ್ಬ ತನ್ನ ಥಾರ್ ಎಸ್ ಯುವಿಯನ್ನು ಸೆಕ್ಯುರಿಟಿ ಗಾರ್ಡ್ ಮೇಲೆ ಚಲಾಯಿಸಿ ಅಟ್ಟಹಾಸ ಮರೆದಿರುವ ಘಟನೆ ದೆಹಲಿಯ ಮಹಿಪ್ಲಾಪುರದಲ್ಲಿ ನಡೆದಿದೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಅದರ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಕುಮಾರ್ ದೆಹಲಿ ವಿಮಾನ ನಿಲ್ದಾಣದ ಟರ್ಮಿನಲ್ನಲ್ಲಿ ಸೆಕ್ಯುರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದಾರೆ. ಕೆಲಸ ಮುಗಿಸಿ ತನ್ನ ಮನೆಯ ಕಡೆಗೆ ನಡೆದುಕೊಂಡು ಹೋಗುತ್ತಿದ್ದಾಗ ಮಹಿಪಾಲ್ಪುರ್ ಚೌಕ್ನಲ್ಲಿ ಕ್ಯಾಬ್ ಅವರನ್ನು ಇಳಿಸಿದಾಗ ಹಿಂದಿನಿಂದ ಬಂದ ಎಸ್ಯುವಿ ಜೋರಾಗಿ ಹಾರ್ನ್ ಮಾಡಲು ಪ್ರಾರಂಭಿಸಿತು.
ಹಾರ್ನ್ ಮಾಡಬೇಡಿ ಎಂದು ಚಾಲಕನಿಗೆ ಹೇಳಿದ ನಂತರ ಭದ್ರತಾ ಸಿಬ್ಬಂದಿಗೆ ಥಾರ್ ಎಸ್ ಯುವಿ ಡಿಕ್ಕಿ ಹೊಡೆದ ಘಟನೆ ದೆಹಲಿಯ ವಸಂತ್ ಕುಂಜ್ ಪ್ರದೇಶದಲ್ಲಿ ನಡೆದಿದೆ. ಪೊಲೀಸರು ಚಾಲಕನನ್ನು ಬಂಧಿಸಿದ್ದಾರೆ .

https://x.com/utkarshs88/status/1919265783097536973?ref_src=twsrc%5Etfw%7Ctwcamp%5Etweetembed%7Ctwterm%5E1919265783097536973%7Ctwgr%5E665c54d7ba0112ac22c4b6089a805e6ae9f99256%7Ctwcon%5Es1_c10&ref_url=https%3A%2F%2Fkannadadunia.com%2Fdriver-slams-car-into-security-guard-shocking-video-goes-viral-watch-video%2F

TAGGED:#Driver #securityguard #viral #video #car
Share This Article
Facebook Twitter Copy Link Print
Previous Article Sonu Nigam: ಸ್ಯಾಂಡಲ್ ವುಡ್ ನಿಂದ ಖ್ಯಾತ ಗಾಯಕ ಸೋನು ನಿಗಮ್ ಬ್ಯಾನ್
Next Article Rain Alert: ಮೇ 7, 8 ರಂದು ಭಾರೀ ಮಳೆ – ಹವಾಮಾನ ಇಲಾಖೆಯು ಮುನ್ಸೂಚನೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?