Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > BREAKING ಕಾಶ್ಮೀರದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ : ಮಹಿಳೆ ಮೇಲೆ ಸಾಮೂಹಿಕ ಅತ್ಯಾ*ಚಾರ
ದೇಶ

BREAKING ಕಾಶ್ಮೀರದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ : ಮಹಿಳೆ ಮೇಲೆ ಸಾಮೂಹಿಕ ಅತ್ಯಾ*ಚಾರ

Share
1 Min Read
SHARE

newsics.com

ಶ್ರೀನಗರ : ಜಮ್ಮು ಕಾಶ್ಮೀರದ ಪಹಲ್ಗಾಂ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ಅಟ್ಟಹಾಸ ಮೆರೆದಿದ್ದರು. ಇದೀಗ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ಕಾಶ್ಮೀರದಲ್ಲಿ ನಡೆದಿದ್ದು, ಅಲೆಮಾರಿ ಮಹಿಳೆಯ ಮೇಲೆ ನಾಲ್ವರು ದುಷ್ಕರ್ಮಿಗಳು ಅತ್ಯಾಚಾರ ಎಸಗಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ಶ್ರೀನಗರದ ಹೊರವಲಯದ ನಿಶಾತ್ ಪ್ರದೇಶದಲ್ಲಿ ನಡೆದಿದೆ.

ಐವರು ಮಕ್ಕಳ ತಾಯಿಯಾಗಿದ್ದ ಮಹಿಳೆ ಅಲೆಮಾರಿ ಬಕರವಾಲ್ ಸಮುದಾಯಕ್ಕೆ ಸೇರಿದ್ದು, ಆಕೆ ಮತ್ತು ಸಮುದಾಯದ ಸದಸ್ಯರು ವಾರದ ಹಿಂದೆ ತಮ್ಮ ಜಾನುವಾರುಗಳೊಂದಿಗೆ ರಿಯಾಸಿ ಜಿಲ್ಲೆಯಿಂದ ವಲಸೆ ಬಂದಿದ್ದರು.

ಮಹಿಳೆ ಹತ್ತಿರದ ಪ್ರದೇಶದಲ್ಲಿ ದನಗಳನ್ನು ಮೇಯಿಸಲು ಸಂಜೆ ಐದು ಗಂಟೆಯ ಸುಮಾರಿಗೆ ತನ್ನ ಟೆಂಟ್‌ನಿಂದ ಹೊರಬಂದಿದ್ದರು. ರಾತ್ರಿಯಾದರೂ ಅವರು ಜಾನುವಾರುಗಳೊಂದಿಗೆ ಮರಳದಿದ್ದಾಗ ಹುಡುಕಾಟ ಆರಂಭಿಸಿದ್ದಾರೆ. ಈ ವೇಳೆ ತೀವ್ರವಾಗಿ ಗಾಯಗೊಂಡಿದ್ದ ಮಹಿಳೆ ಅಸ್ವಸ್ಥಳಾಗಿ ಪತ್ತೆಯಾಗಿದ್ದಾಳೆ. ತಕ್ಷಣ ಆಸ್ಪತ್ರೆಗೆ ಸಾಗಿಸಿತ್ತಾದರು ಉಳಿಯಲಿಲ್ಲ ಎಂದು ಮಹಿಳೆಯ ಪುತ್ರ ತಿಳಿಸಿದ್ದಾನೆ. ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.

TAGGED:#gangrape #kashmira #breaking #breaking #case
Share This Article
Facebook Twitter Copy Link Print
Previous Article Viral ಮೊದಲ ರಾತ್ರಿಯ ವಿಡಿಯೋ ಮಾಡಿದ ಗಂಡ ಹೆಂಡತಿಗೆ ಹೇಳಿದ್ದೇನು- ವೈರಲ್ ವಿಡಿಯೋ ನೋಡಿ
Next Article ಪಾಕಿಸ್ತಾನಕ್ಕೆ ಭಾರೀ ಮುಖಭಂಗ: ಪಹಲ್ಗಾಮ್ ದಾಳಿ ಖಂಡಿಸಿದ ವಿಶ್ವಸಂಸ್ಥೆ ಮುಖ್ಯಸ್ಥ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?