Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rahul Gandhi ರಾಹುಲ್ ಗಾಂಧಿ ದ್ವಿ ನಾಗರಿಕತೆ ಅರ್ಜಿ ವಜಾಗೊಳಿಸಿದ ಅಲಹಾಬಾದ್‌ ಕೋರ್ಟ್‌
ದೇಶ

Rahul Gandhi ರಾಹುಲ್ ಗಾಂಧಿ ದ್ವಿ ನಾಗರಿಕತೆ ಅರ್ಜಿ ವಜಾಗೊಳಿಸಿದ ಅಲಹಾಬಾದ್‌ ಕೋರ್ಟ್‌

Share
1 Min Read
SHARE

newsics.com

ನವದೆಹಲಿ: ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವ ಸ್ಥಾನಮಾನವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ.

ಕರ್ನಾಟಕ ಮೂಲದ ಬಿಜೆಪಿ ಕಾರ್ಯಕರ್ತ ಎಸ್. ವಿಘ್ನೇಶ್ ಶಿಶಿರ್ ಸಲ್ಲಿಸಿರುವ ಅರ್ಜಿಯಲ್ಲಿ, ರಾಹುಲ್ ಗಾಂಧಿ ಭಾರತ ಮತ್ತು ಯುನೈಟೆಡ್ ಕಿಂಗ್‌ಡಮ್‌ನ ದ್ವಿಪೌರತ್ವವನ್ನು ಹೊಂದಿದ್ದಾರೆ, ಇದು ಸಂವಿಧಾನದ 84 (ಎ) ವಿಧಿಯ ಅಡಿಯಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಲು ಅವರನ್ನು ಅನರ್ಹಗೊಳಿಸುತ್ತದೆ ಎಂದು ಆರೋಪಿಸಲಾಗಿದೆ.

ವಿಚಾರಣೆ ವೇಳೆ ನ್ಯಾಯಾಲಯವು ಕೇಂದ್ರ ಸರ್ಕಾರದಿಂದ ವರದಿ ಸಲ್ಲಿಕೆ ಮಾಡದ ಕಾರಣ ನ್ಯಾಯಾಲಯವು ಅರ್ಜಿಯನ್ನು ವಜಾಗೊಳಿಸಿ, ಯಾವುದೇ ಕಾನೂನುಬದ್ಧ ಆಧಾರಗಳಿಲ್ಲ ಎಂದು ಹೇಳಿದೆ. ಮೊದಲ ವಿಚಾರಣೆಯಲ್ಲಿ ಗೃಹ ಸಚಿವಾಲಯದ ವರದಿಯಿಂದ ನ್ಯಾಯಾಲಯವು ಅಸಮಾಧಾನಗೊಂಡು, 10 ದಿನಗಳಲ್ಲಿ ಪರಿಷ್ಕೃತ ವರದಿ ಸಲ್ಲಿಸುವಂತೆ ಕೇಂದ್ರಕ್ಕೆ ಸೂಚಿಸಿತ್ತು.

TAGGED:#Allahabad #court #dismisses #RahulGandhi's #dual #citizenship #petition
Share This Article
Facebook Twitter Copy Link Print
Previous Article Defence Websites Hack ಪಾಕಿಸ್ತಾನದಿಂದ ಭಾರತದ ರಕ್ಷಣಾ ವೆಬ್ ಸೈಟ್ ಹ್ಯಾಕ್
Next Article Actor Upendra ನಟ ಉಪೇಂದ್ರ ಆರೋಗ್ಯದಲ್ಲಿ ಏರುಪೇರು, ಖಾಸಗಿ ಆಸ್ಪತ್ರೆಗೆ ದಾಖಲು

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?