Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಐದನೇ ಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ಅನಾಹುತ : ಒಂದೇ ಕುಟುಂಬದ ಐವರು ಸಜೀವ ದಹನ
ದೇಶ

ಐದನೇ ಮಹಡಿ ಕಟ್ಟಡದಲ್ಲಿ ಭೀಕರ ಅಗ್ನಿ ಅನಾಹುತ : ಒಂದೇ ಕುಟುಂಬದ ಐವರು ಸಜೀವ ದಹನ

Share
1 Min Read
SHARE

Newsics.com

ಕಾನ್ಪುರ : ಐದು ಅಂತಸ್ತಿನ ಕಟ್ಟಡದಲ್ಲಿ ಸಂಭವಿಸಿದ ಬೆಂಕಿಯಲ್ಲಿ ಐದು ಜನ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದ ಚಮನ್ಗಂಜ್ ಪ್ರದೇಶದಲ್ಲಿ ನಡೆದಿದೆ.

ಬೆಂಕಿಯ ತೀವ್ರತೆಗೆ ದಂಪತಿಯ ಮೂವರು ಹೆಣ್ಣುಮಕ್ಕಳಾದ ಸಾರಾ (15), ಸಿಮ್ರಾ (12) ಮತ್ತು ಇನಾಯಾ (7) ಸಹ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪ್ರೇಮ್ ನಗರ ಪ್ರದೇಶದಲ್ಲಿರುವ ಇಡೀ ಕಟ್ಟಡವನ್ನು ಭಾರಿ ಜ್ವಾಲೆಗಳು ಆವರಿಸಿವೆ. ಐದು ಅಂತಸ್ತಿನ ಈ ಕಟ್ಟಡದ ಮೊದಲ ಮತ್ತು ಎರಡನೇ ಮಹಡಿಗಳಲ್ಲಿ ಶೂ ತಯಾರಿಕಾ ಕಾರ್ಖಾನೆ ಇದೆ.

ಮೊಹಮ್ಮದ್ ದಾನಿಶ್ ಮತ್ತು ಅವರ ಪತ್ನಿ ನಜ್ನೀನ್ ಸಬಾ (42) ಅವರ ಶವಗಳನ್ನು ಕಟ್ಟಡದ ನಾಲ್ಕನೇ ಮಹಡಿಯಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

https://x.com/ANI/status/1919196991130865890?ref_src=twsrc%5Etfw%7Ctwcamp%5Etweetembed%7Ctwterm%5E1919196991130865890%7Ctwgr%5E773d279c12a54c452d3d54511abcab650fe4b0a3%7Ctwcon%5Es1_c10&ref_url=https%3A%2F%2Fkannadadunia.com%2Fhorrific-fire-accident-in-uttar-pradesh-five-members-of-the-same-family-including-children-burnt-alive%2F

TAGGED:Massive #fire #breaks #building #famliy #death #uttarpradesh
Share This Article
Facebook Twitter Copy Link Print
Previous Article Pahalgam attack ಉಗ್ರರಿಗೆ ಆಶ್ರಯ ನೀಡಿದ್ದ ವ್ಯಕ್ತಿ ತಪ್ಪಿಸಿಕೊಳ್ಳುವಾಗ ನದಿಗೆ ಹಾರಿ ನೀರಿನಲ್ಲಿ ಮುಳುಗಿ ಸಾವು – ವೈರಲ್ ವಿಡಿಯೋ ನೋಡಿ
Next Article India-Pakistan ಪಾಕಿಸ್ತಾನಕ್ಕೆ ಮತ್ತೊಂದು ಜಲಬಾಂಬ್ – ಮತ್ತೆರಡು ಅಣೆಕಟ್ಟುಗಳ ನೀರು ಕೂಡ ಬಂದ್!

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಪ್ರಮುಖದೇಶ

NEET Protest ಪಿಎಂ ನಿವಾಸದ ಎದುರು ಬೃಹತ್ ಧರಣಿ; ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿ ಪ್ರಮುಖ ನಾಯಕರ ಬಂಧನ

1 Min Read
ಪ್ರಮುಖದೇಶಮನರಂಜನೆ

Nandamuri Balakrishna ಶೂಟಿಂಗ್ ಸೆಟ್‌ನಲ್ಲಿ ಅವಘಡ: ‘ನಟಸಿಂಹ’ ಬಾಲಕೃಷ್ಣ ಮೊಣಕಾಲಿಗೆ ಗಾಯ, ಆಸ್ಪತ್ರೆಗೆ ದಾಖಲು

1 Min Read
ಕರ್ನಾಟಕದೇಶಪ್ರಮುಖ

Cabinet expansion ನಾಳೆಯೇ ಸಚಿವ ಸಂಪುಟ ವಿಸ್ತರಣೆಯಾಗತ್ತಾ? ಲಕ್ಷ್ಮೀ ಹೆಬ್ಬಾಳ್ಕರ್‌ಗೋಸ್ಕರ ಮತ್ತೆ ಚರ್ಚೆಗಿಳಿದ ಹೈಕಮಾಂಡ್! ಪ್ರಮಾಣವಚನ ಮುಂದೂಡಿಕೆ ಸಾಧ್ಯತೆ

1 Min Read
ಪ್ರಮುಖದೇಶವೈರಲ್

Viral Video ಮದ್ಯದಂಗಡಿಗೆ ಎಂಟ್ರಿ ಕೊಟ್ಟ ಚಿರತೆ; ಮೂವರ ಮೇಲೆ ದಾಳಿ-ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?