Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Pahalgam Terror Attack ಭಯೋತ್ಪಾದಕರಿಂದ ಜಮ್ಮುವಿನ ಜೈಲುಗಳಿಗೆ ಬೆದರಿಕೆ: ಭದ್ರತೆ ಹೆಚ್ಚಳ
ದೇಶ

Pahalgam Terror Attack ಭಯೋತ್ಪಾದಕರಿಂದ ಜಮ್ಮುವಿನ ಜೈಲುಗಳಿಗೆ ಬೆದರಿಕೆ: ಭದ್ರತೆ ಹೆಚ್ಚಳ

Share
1 Min Read
SHARE

newsics.com

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರಮುಖ ಜೈಲುಗಳ ಮೇಲೆ ಭಯೋತ್ಪಾದಕ ದಾಳಿಯ ಸಾಧ್ಯತೆ ಇದೆ ಎಂಬ ಗುಪ್ತಚರ ಮಾಹಿತಿ ನೀಡಿದೆ. ಈ ಹಿನ್ನೆಲೆ ಶ್ರೀನಗರ ಕೇಂದ್ರ ಜೈಲು ಮತ್ತು ಜಮ್ಮುವಿನ ಕೋಟ್ ಬಲ್ವಾಲ್ ಜೈಲುಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ

ಈ ಜೈಲುಗಳಲ್ಲಿ ಪ್ರಸ್ತುತ ಭಯೋತ್ಪಾದಕರು ಹಾಗೂ ಭೂಗತ ಲೋಕದ ಕೊಲೆ ಪಾತಕಿಗಳಿದ್ದಾರೆ. ಅವರು ದಾಳಿಗಳಲ್ಲಿ ನೇರವಾಗಿ ಭಾಗಿಯಾಗದಿದ್ದರೂ ಸಹ, ಲಾಜಿಸ್ಟಿಕಲ್ ಸಹಾಯ, ಆಶ್ರಯ ಮತ್ತು ಅವರ ಓಡಾಟ ಸುಗಮಗೊಳಿಸುವ ಮೂಲಕ ಭಯೋತ್ಪಾದಕರಿಗೆ ಬೆಂಬಲ ನೀಡುತ್ತಾರೆ.

ಪಹಲ್ಗಾಮ್‌ನಲ್ಲಿ ಏಪ್ರಿಲ್ 22 ರಂದು ನಡೆದ ಉಗ್ರ ದಾಳಿಯಲ್ಲಿ 26 ಜನರು ಪ್ರಾಣ ಕಳೆದುಕೊಂಡಿದ್ದರು. ಈ ದಾಳಿಗೆ ಲಷ್ಕರ್-ಎ-ತೊಯ್ಬಾ ಸಂಘಟನೆಯ ಟಿಆರ್‌ಎಫ್ ಹೊಣೆ ಹೊತ್ತಿತ್ತು.

ಗುಪ್ತಚರ ಮಾಹಿತಿಯ ನಂತರ, ಜೈಲುಗಳ ಭದ್ರತಾ ವ್ಯವಸ್ಥೆಯನ್ನು ಪರಿಶೀಲಿಸಲಾಯಿತು ಮತ್ತು ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮಗಳನ್ನು ಬಲಪಡಿಸಲಾಗಿದೆ.

TAGGED:#Pahalgam #Terror #Attack #Terrorist #threat #Security #Jammujails
Share This Article
Facebook Twitter Copy Link Print
Previous Article Viral ತನ್ನ ಪ್ರೀತಿಯ ಹೋರಿಯ ಟ್ಯಾಟೂ ಹಾಕಿಸಿಕೊಂಡ ಯುವತಿ – ವೈರಲ್ ವಿಡಿಯೋ ನೋಡಿ
Next Article Actress Ritika ಕನ್ನಡಿಯಲ್ಲಿ ತಮ್ಮದೇ ಹೊಟ್ಟೆ ನೋಡಿ ಬೆರಗಾದ ನಟಿ ರಿತಿಕಾ : ವೈರಲ್ ವಿಡಿಯೋ ನೋಡಿ

Popular Posts

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?