Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral ಮೈ ಸಿಸ್ಟರ್‌ ಈಸ್‌ ವೆರಿ ಸ್ಟ್ರಿಕ್ಟ್‌ ಎಂದು ಬೈಕ್‌ನ ನಂಬರ್‌ ಪ್ಲೇಟ್‌ನಲ್ಲಿ ಬರೆಸಿದ ಯುವಕ: ವೈರಲ್ ವಿಡಿಯೋ ನೋಡಿ
ವೈರಲ್

Viral ಮೈ ಸಿಸ್ಟರ್‌ ಈಸ್‌ ವೆರಿ ಸ್ಟ್ರಿಕ್ಟ್‌ ಎಂದು ಬೈಕ್‌ನ ನಂಬರ್‌ ಪ್ಲೇಟ್‌ನಲ್ಲಿ ಬರೆಸಿದ ಯುವಕ: ವೈರಲ್ ವಿಡಿಯೋ ನೋಡಿ

Share
1 Min Read
SHARE

newsics.com
ಆಂಧ್ರಪ್ರದೇಶದಲ್ಲಿ ಬೈಕ್‌ನ ನಂಬರ್‌ ಪ್ಲೇಟ್‌ನಲ್ಲಿ ‘ಸಾರೀ ಗರ್ಲ್ಸ್‌, ಮೈ ಸಿಸ್ಟರ್‌ ಈಸ್‌ ವೆರಿ ಸ್ಟ್ರಿಕ್ಟ್‌’ ಎಂದು ಬರೆದಿದ್ದು,ಯುವಕನನ್ನು ಪೊಲೀಸರು ತಡೆದ ಘಟನೆ ನಡೆದಿದೆ.

ಬೈಕ್‌ ಹಿಂದೆ ಹುಡುಗ-ಹುಡುಗಿ ಕಿಸ್‌ ಮಾಡುತ್ತಿರುವ ಫೋಟೋ ಇದೆ. ಅಲ್ಲಿ ʼಸಾರಿ ಗರ್ಲ್ಸ್‌ ಮೈ ಸಿಸ್ಟರ್‌ ಈಸ್‌ ವೆರಿ ಸ್ಟ್ರಿಕ್ಟ್‌ʼ ಎಂಬ ಬರಹ ಇದೆ. ಟ್ರಾಫಿಕ್‌ ಸಿಗ್ನಲ್ಸ್‌ ಕೂಡ ಇಲ್ಲಿ ಇದೆ. ಟ್ರಾಫಿಕ್‌ ಪೊಲೀಸ್‌ ಇದೇನು ಎಂದು ಪ್ರಶ್ನೆ ಮಾಡಿದ್ದಾರೆ. ಅದು ಏನು ಎಂದು ಉತ್ತರ ಕೊಡಲು ಬೈಕ್‌ ಮಾಲೀಕ ಪರದಾಡಿದ್ದಾನೆ. ಅವನಿಗೆ ಉತ್ತರ ನೀಡಲು ನಾಚಿಕೆ ಆಗಿದೆ. ಈ ವಿಡಿಯೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

ಪೊಲೀಸರು ಸಿಂಗಲ್‌ ಆಗಿರಬೇಕು, ಅದಕ್ಕೆ ಇದರ ಅರ್ಥ ಗೊತ್ತಿಲ್ಲ. ಇನ್ನು ಮುಗ್ಧ ಎನ್ನುವ ರೀತಿ ಪೊಲೀಸರು ನಾಟಕ ಮಾಡ್ತಿರಬಹುದು. ನನ್ನ ಬೈಕ್‌, ನನ್ನ ವಿಶ್‌ ಎಂದು ಕೂಡ ಕೆಲವರು ನೆಗೆಟಿವ್‌ ಕಾಮೆಂಟ್‌ ಮಾಡಿದ್ದಾರೆ. ಹುಡುಗ ಉತ್ತರ ಕೊಡಲಾಗದೆ ನಾಚಿಕೊಂಡಿದ್ದಾನೆ ಎಂದು ಕೂಡ ಕೆಲವರು ಕಾಮೆಂಟ್‌ ಮಾಡಿದ್ದಾರೆ.

https://www.instagram.com/reel/DIndwmoypBp/?igsh=ZzQ5bmY3NXVzMTJm

TAGGED:#baik #numberplate #viral #video #police
Share This Article
Facebook Twitter Copy Link Print
Previous Article ಭಾರತ-ಪಾಕ್ ನಡುವೆ ಉದ್ವಿಗ್ನತೆ: ಮಾಕ್ ಡ್ರಿಲ್ಸ್ ನಡೆಸಲು ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚನೆ
Next Article Viral ಮೊದಲ ರಾತ್ರಿಯ ವಿಡಿಯೋ ಮಾಡಿದ ಗಂಡ ಹೆಂಡತಿಗೆ ಹೇಳಿದ್ದೇನು- ವೈರಲ್ ವಿಡಿಯೋ ನೋಡಿ

Popular Posts

Personal Health ಲೈಂಗಿಕ ಆಸಕ್ತಿ ಕಡಿಮೆ ಆಗ್ತಿದ್ಯಾ? ಈ ಏಳು ಆಹಾರಗಳಿಂದ ದಾಂಪತ್ಯ ಜೀವನ ಸುಖಮಯ

2 Min Read

Die of thirst ಮಾರ್ಗಮಧ್ಯೆ ಕೆಟ್ಟು ನಿಂತ ಟ್ರಕ್: ಬಾಯಾರಿಕೆಯಿಂದ ಬಳಲಿ 50 ಜನ ಸಾವು

1 Min Read

Ramalingareddy ರಾಮಲಿಂಗಾರೆಡ್ಡಿ ಖಾತೆ ಬದಲಾವಣೆ ಅಸಾಧ್ಯ ಎಂದ ಕಾಂಗ್ರೆಸ್ ಹೈಕಮಾಂಡ್

1 Min Read

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

You Might Also Like

ವೈರಲ್

ಹಸು ಹೋಗುವ ಮುನ್ನ ಮಾಡಿದ್ದು ನೋಡಿದ್ರೆ ಕರುಳು ಚುರುಕ್ ಎನ್ನುತ್ತೆ; ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ಮಾಜಿ ಪ್ರೇಯಸಿಗೆ 20 ಬಾರಿ ಇರಿದು ಕೊಂದು, ತಾನೂ ಆತ್ಮಹತ್ಯೆಗೆ ಯತ್ನಿಸಿದ ಪಾಗಲ್ ಪ್ರೇಮಿ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Viral video ಯಾಕ್ರೋ ಡಿಸ್ಟರ್ಬ್ ಮಾಡ್ತೀರಿ… ವೈರಲ್ ಆಯ್ತು ಬಾಲಕನ ಸಿಟ್ಟು!

1 Min Read
ವೈರಲ್

ಮಗನೊಂದಿಗೆ ಮಗುವಾದ ಕೃನಾಲ್ ಪಾಂಡ್ಯ: ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?