Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > Viral Post : Original ಪದದ ವಿರುದ್ದಾರ್ಥಕ ಚೀನಾ ಎಂದು ಬರೆದ ಪುಟ್ಟ ಬಾಲಕ – ಉತ್ತರ ಪತ್ರಿಕೆ ನೋಡಿ ಟೀಚರ್ ಶಾಕ್
ವೈರಲ್

Viral Post : Original ಪದದ ವಿರುದ್ದಾರ್ಥಕ ಚೀನಾ ಎಂದು ಬರೆದ ಪುಟ್ಟ ಬಾಲಕ – ಉತ್ತರ ಪತ್ರಿಕೆ ನೋಡಿ ಟೀಚರ್ ಶಾಕ್

Share
1 Min Read
SHARE

newsics.com

ಇಲ್ಲೊಂದು ಪುಟ್ಟ ಮಗುವೊಂದು ಉತ್ತರ ಪತ್ರಿಕೆಯಲ್ಲಿ ಬರೆದಿರುವ ಉತ್ತರ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದ್ದು, ನೋಡುಗರನ್ನು ನಗಿಸುವಂತೆ ಆಗಿದೆ.

ಮಗು ಬರೆದ ಉತ್ತರ ಪತ್ರಿಕೆಯಲ್ಲಿ ಕೆಲವು ಪದಗಳನ್ನು ನೀಡಿ ಅವುಗಳಿಗೆ ವಿರುದ್ದಾರ್ಥಕ ಪದಗಳನ್ನು ಬರೆಯುವಂತೆ ಹೇಳಿದ್ದಾರೆ. ಮಗುವಿಗೆ ಇಂಗ್ಲೀಷ್ ಪದಗಳಾದ good(ಒಳ್ಳೆಯದು), Black(ಕಪ್ಪು) ಹಾಗೂ Original(ಮೂಲ) ಈ ಪದಗಳಿಗೆ ವಿರುದ್ಧಾರ್ಥಕ ಪದಗಳನ್ನು ಬರೆಯುವಂತೆ ಕೇಳಲಾಗಿದೆ. ಮಗು ಈ ಪದಗಳಲ್ಲಿ ಮೊದಲೆರಡು ಪದಗಳಾದ ಗುಡ್ ಹಾಗೂ ಬ್ಲ್ಯಾಕ್‌ಗೆ ಬ್ಯಾಡ್ (Bad) ಹಾಗೂ ವೈಟ್‌(white)ಎಂದು ಉತ್ತರ ಬರೆದಿದೆ. ಆದರೆ ಒರಿಜಿನಲ್ ಪದಕ್ಕೆ ಮಾತ್ರ ಅದು ಆರ್ಟಿಫೀಷಿಯಲ್ ಎಂದು ಬರೆಯುವ ಬದಲು ಚೀನಾ ಎಂದು ಬರೆದು ಬಿಟ್ಟಿದೆ. ಈ ಉತ್ತರ ನೋಡಿ ಶಿಕ್ಷಕರು ಕೂಡ ಶಾಕ್ ಆಗಿದ್ದು, ಚೀನಾ ಪದವನ್ನು ಹೊಡೆದು ಹಾಕಿ ಆರ್ಟಿಫಿಶೀಯಲ್ ಎಂದು ಬರೆದಿದ್ದಾರೆ.

ವಿದ್ಯಾರ್ಥಿಯ ಈ ಉತ್ತರ ಈಗ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆ ಹುಟ್ಟು ಹಾಕಿದೆ. ಈ ಹುಡುಗ ಒಮ್ಮೆಗೆ ಸತ್ಯ ಹೇಳಿ ಬಿಟ್ಟ ಎಂದು ಒಬ್ಬರು ಕಾಮೆಂಟ್ ಮಾಡಿದ್ದಾರೆ.

https://www.instagram.com/reel/DE-zcgqTA-B/?igsh=d2c0OHp3bjZ1N3Vy

TAGGED:#viral #post #question #paper #child #teacher
Share This Article
Facebook Twitter Copy Link Print
Previous Article ಮಂಗಳೂರಿನಲ್ಲಿ ರಾತ್ರಿ 9.30ರ ಒಳಗೆ ಅಂಗಡಿ, ಹೋಟೆಲ್, ಬಾರ್ ಎಲ್ಲವೂ ಬಂದ್ – ಪೊಲೀಸರು ಹೈ ಅಲರ್ಟ್
Next Article Draupadi Murmu ಮೊದಲ ಬಾರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಶಬರಿಮಲೆ ದೇವಸ್ಥಾನಕ್ಕೆ ಭೇಟಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?