Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ಅಬ್ಬಬ್ಬಾ ಲಾಟ್ರಿ… ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ!
ವೈರಲ್

ಅಬ್ಬಬ್ಬಾ ಲಾಟ್ರಿ… ರಾತ್ರೋರಾತ್ರಿ ಕೋಟ್ಯಧಿಪತಿಯಾದ ಆಟೋ ಚಾಲಕ!

Share
1 Min Read
SHARE

newsics.com

ಅದೃಷ್ಟ ಹೇಗೆ ಯಾವಾಗ ಬದಲಾಗುತ್ತದೆ ಎಂದು ಹೇಳುವುದು ಕಷ್ಟ. ಕೆಲವೊಮ್ಮೆ ರಾತ್ರಿ ಬೆಳಗಾಗುವುದರೊಳಗೆ ಶ್ರೀಮಂತರಾಗಿರುವ ವ್ಯಕ್ತಿಗಳ ಬಗೆಗಿನ ಸ್ಟೋರಿಗಳನ್ನು ನೀವು ಕೇಳಿರಬಹುದು.ಕೈ ಹಿಡಿದರೆ ರಾತ್ರಿ ಬೆಳೆಗಾಗುವುದರೊಳಗೆ ಎಲ್ಲವೂ ಬದಲಾಗಿಬಿಡಬಹುದು. ಆಟೋ ಚಾಲಕನೊಬ್ಬ ರಾತ್ರೋರಾತ್ರಿ ಕೋಟ್ಯಾಧಿಪತಿಯಾಗಿದ್ದಾನೆ. ಪಶ್ಚಿಮ ಬಂಗಾಳ ನಾಡಿಯಾದ ಕೃಷ್ಣಗಂಜ್ ಪ್ರದೇಶದ ಬಡ . ಅವನು ಖರೀದಿಸಿದ ಲಾಟರಿ ಟಿಕೆಟ್‌ನಿಂದಾಗಿ ಬಹುದೊಡ್ಡ ಮಟ್ಟದಲ್ಲಿ ಹಣ ಗೆದ್ದಿದ್ದಾನೆ.

ಸಾಮಾನ್ಯವಾಗಿ ಲಾಟರಿ ಟಿಕೆಟ್ ಖರೀದಿಸುವ ಚಾಲಕ ಲಕ್ಷ್ಮಣ್ ಪಾಲ್, ಆ ಒಂದು ದಿನ 100 ರೂಪಾಯಿ ಟಿಕೆಟ್‌ ಅನ್ನು 120 ಕ್ಕೆ ಖರೀದಿಸಿದರು. ಅದರೆ ಅದೃಷ್ಟವೆಂಬಂತೆ ಶನಿವಾರ ನಡೆದ ಡ್ರಾದಲ್ಲಿ ಅವರು ಬರೋಬ್ಬರಿ 1 ಕೋಟಿ ಗೆದ್ದಿದ್ದಾರೆ. ಇದನ್ನು ಕೇಳಿ ಸ್ವತಃ ಆತನೇ ಶಾಕ್ ಆಗಿದ್ದಾನೆ. ತನ್ನ ಸುರಕ್ಷತೆಯ ಬಗ್ಗೆ ಭಯಪಟ್ಟು, ಪಾಲ್ ತಕ್ಷಣವೇ ಗೆದ್ದ ಟಿಕೆಟ್‌ನೊಂದಿಗೆ ತನ್ನ ಸ್ನೇಹಿತನೊಂದಿಗೆ ಕೃಷ್ಣಗಂಜ್ ಪೊಲೀಸ್ ಠಾಣೆಗೆ ಹೋಗಿದ್ದಾನೆ.

ಯಾರಾದರೂ ತನಗೆ ಬೆದರಿಕೆ ಹಾಕಿ ಟಿಕೆಟ್ ಕದಿಯದಂತೆ ತಡೆಯಲು ಅವನು ರಾತ್ರಿಯಿಡೀ ಪೊಲೀಸ್ ಠಾಣೆಯಲ್ಲಿಯೇ ಇದ್ದನಂತೆ. ಭಾನುವಾರ ಬೆಳಿಗ್ಗೆ, ಪೊಲೀಸ್ ಭದ್ರತೆಯಲ್ಲಿ, ಪಾಲ್ ಗೆದ್ದ ಟಿಕೆಟ್ ಅನ್ನು ಬ್ಯಾಂಕಿನಲ್ಲಿ ಹೋಗಿ ಠೇವಣಿ ಇಟ್ಟಿದ್ದಾರೆ. ಈ ಹಣವನ್ನು ತನ್ನ ಎಲ್ಲಾ ಸಾಲಗಳನ್ನು ತೀರಿಸಲು, ಮನೆ ಕಟ್ಟಲು ಮತ್ತು ತನ್ನ ಮಗಳ ಭವಿಷ್ಯಕ್ಕಾಗಿ ಸ್ವಲ್ಪ ಹಣವನ್ನು ಉಳಿಸಲು ಬಳಸುವುದಾಗಿ ಪಾಲ್ ಹೇಳಿದ್ದಾರೆ.

TAGGED:#luky #lottary #autodriver #viral #crore
Share This Article
Facebook Twitter Copy Link Print
Previous Article ಹೆಂಡತಿ ಮೇಲೆ ಹಿಡಿತ ಸಾಧಿಸಲು ಹೋಗಿ ಜೈಲು ಸೇರಿದ ಗಂಡಂದಿರು
Next Article RCB ಗೆದ್ದಿದ್ದಕ್ಕೆ ವಿರಾಟ್ ಕೊಹ್ಲಿ ಕಟೌಟ್ ಮುಂದೆ ಮೇಕೆ ಬಲಿ ಕೊಟ್ಟ ಫ್ಯಾನ್ಸ್‌ : ಮೂವರ ಬಂಧನ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲಿನಲ್ಲಿ ಟಿಕೆಟ್ ಕೇಳಿದ್ದಕ್ಕೆ ಟಿಟಿಇ ಮೇಲೆ ಹಲ್ಲೆ ಮಾಡಿದ ಯುವತಿ : ವೈರಲ್ ವಿಡಿಯೋ ನೋಡಿ

1 Min Read
ವೈರಲ್

ಅಯೋಧ್ಯೆಯ ಉದ್ಯಾನವನದಲ್ಲಿ ಯುವಜೋಡಿಯ ಖುಲ್ಲಾಂಖುಲ್ಲಾ ವರ್ತನೆ; ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?