Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > ಐಇಡಿ ಸ್ಫೋಟಿಸಿ ಪಾಕ್ ಸೇನಾ ವಾಹನ ಸ್ಫೋಟಿಸಿದ ಬಲೂಚ್ ಪಡೆ – ಆರು ಸೈನಿಕರು ಸಾವು
ವಿದೇಶ

ಐಇಡಿ ಸ್ಫೋಟಿಸಿ ಪಾಕ್ ಸೇನಾ ವಾಹನ ಸ್ಫೋಟಿಸಿದ ಬಲೂಚ್ ಪಡೆ – ಆರು ಸೈನಿಕರು ಸಾವು

Share
1 Min Read
SHARE

newsics.com

ಇಸ್ಲಾಮಾಬಾದ್: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ, ಪಾಕಿಸ್ತಾನವು ಭಾರತಕ್ಕೆ ಪದೇ ಪದೇ ಬೆದರಿಕೆ ಹಾಕುತ್ತಿದೆ. ಇದೀಗ ಬಲೂಚಿಸ್ತಾನದ ಗೆಶ್ತಾರಿ ಪ್ರದೇಶದಲ್ಲಿ ಬಲೂಚ್ ಬಂಡುಕೋರರು ಪಾಕಿಸ್ತಾನ ಸೇನೆಯ ಮೇಲೆ ದಾಳಿ ನಡೆಸಿ, ಸೇನಾ ವಾಹನವನ್ನು ಬಾಂಬ್ ಮೂಲಕ ಸ್ಫೋಟಿಸಿ,ಈ ದಾಳಿಯಲ್ಲಿ ಪಾಕಿಸ್ತಾನ ವಿಶೇಷ ಕಾರ್ಯಾಚರಣೆ ಕಮಾಂಡ್‌ನ ತಾರಿಕ್ ಇಮ್ರಾನ್ ಸೇರಿದಂತೆ ಆರು ಸೈನಿಕರು ಸಾವನ್ನಪ್ಪಿದ್ದು, ಐದು ಮಂದಿ ಗಾಯಗೊಂಡಿದ್ದಾರೆ.

ಪಾಕಿಸ್ತಾನದ ಅಮೀರ್ ಪೋಸ್ಟ್ ಮತ್ತು ಅಲಿ ಖಾನ್ ಬೇಸ್ ನಡುವೆ ಬಲೂಚ್ ಬಂಡುಕೋರರು ಪಾಕಿಸ್ತಾನಿ ಸೇನಾ ವಾಹನವನ್ನು ಐಇಡಿ ಮೂಲಕ ಸ್ಫೋಟಿಸಿದರು. ಕೊಲ್ಲಲ್ಪಟ್ಟವರಲ್ಲಿ ತಾರಿಕ್ ಇಮ್ರಾನ್ (SOC), ನಾಯಕ್ ಆಸಿಫ್, ಸುಬೇದಾರ್ ಫಾರೂಕ್, ನಾಯಕ್ ಮಶ್ಕೂರ್, ಸಿಪಾಯಿ ವಾಜಿದ್ ಮತ್ತು ಸಿಪಾಯಿ ಕಾಶಿಫ್ ಸೇರಿದ್ದಾರೆ. ಆದರಂತೆ, ಬಲೂಚಿಸ್ತಾನದಲ್ಲಿ ಹೆಚ್ಚುತ್ತಿರುವ ಅಶಾಂತಿಯ ನಡುವೆ ಈ ದಾಳಿಗಳು ನಡೆಯುತ್ತಿದ್ದು, ಬಲೂಚ್ ಲಿಬರೇಶನ್ ಆರ್ಮಿ ಮತ್ತು ಅದರ ಮಿತ್ರ ಪಡೆಗಳು ಈ ದಾಳಿಗಳನ್ನು ನಡೆಸುತ್ತಿವೆ.

TAGGED:#Baloch #forces #detonate #IED #Pakistaniarmy #vehicle
Share This Article
Facebook Twitter Copy Link Print
Previous Article ಆಘಾತಕಾರಿ ಘಟನೆ : ಓಯೋ ರೂಮಿನಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ಶವ ಪತ್ತೆ
Next Article Viral ಎಂಥಾ ಕಾಲ ಬಂತು- ಶಾಲೆಯಲ್ಲೇ ಹೊಡೆದಾಡಿಕೊಂಡ ಪ್ರಾಂಶುಪಾಲೆ- ಲೈಬ್ರರಿಯನ್, ವೈರಲ್ ವಿಡಿಯೋ ನೋಡಿ

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?