Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಅಕ್ರಮ ಗಣಿಗಾರಿಕೆ ಪ್ರಕರಣ : ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು ನೀಡಿದ ಕೋರ್ಟ್
ದೇಶ

ಅಕ್ರಮ ಗಣಿಗಾರಿಕೆ ಪ್ರಕರಣ : ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು ನೀಡಿದ ಕೋರ್ಟ್

Share
1 Min Read
SHARE

newsics.com

ನವದೆಹಲಿ : ದೇಶಾದ್ಯಂತ ಸಂಚಲನ ಸೃಷ್ಟಿಸಿದ್ದ ಓಬಳಾಪುರಂ ಅಕ್ರಮ ಗಣಿಗಾರಿಕೆ ಆರೋಪ ಪ್ರಕರಣದ ವಾದ – ಪ್ರತಿವಾದವನ್ನು ಆಲಿಸಿರುವ ನ್ಯಾಯಾಲಯ ಇಂದು ತೀರ್ಪನ್ನು ನೀಡಿದೆ.

ಓಎಂಸಿ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಅಪರಾಧಿ ಎಂದು ದೆಹಲಿಯ ಸಿಬಿಐ ವಿಶೇಷ ನ್ಯಾಯಾಲಯ ಈ ಕುರಿತು ತೀರ್ಪು ಪ್ರಕಟಿಸಿದೆ. ಪ್ರಕರಣ ಸಂಬಂಧ ಹಿಂದೂ ದೆಹಲಿಯ ಸೀಬೆ ವಿಶೇಷ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ವಿಚಾರಣೆಯ ಬಳಿಕ ಸಿಬಿಐ ನ್ಯಾಯಾಲಯವು ಕೊಪ್ಪಳ ಜಿಲ್ಲೆಯ ಗಂಗಾವತಿ ಕ್ಷೇತ್ರದ ಶಾಸಕ ಗಾಲಿ ಜನಾರ್ಧನರೆಡ್ಡಿ ಅಪರಾಧಿ ಎಂದು ತೀರ್ಪು ಪ್ರಕಟಿಸಿದೆ.

2009 ರಲ್ಲಿ ಸಿಬಿಐ ಒಎಂಸಿ ಕಂಪನಿಯ ಅಕ್ರಮ ಗಣಿಗಾರಿಕೆ ಆರೋಪ ಸಂಬಂಧ ತನಿಖೆ ಪ್ರಾರಂಭಿಸಿತ್ತು. ವೈ.ಎಸ್. ರಾಜಶೇಖರ ರೆಡ್ಡಿ ಅವಿಭಜಿತ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಗಾಲಿ ಜನಾರ್ದನ ರೆಡ್ಡಿ ಅವರ ಒಎಂಸಿ ಕಂಪನಿಗೆ ಓಬಳಾಪುರಂ ಮತ್ತು ಡಿ. ಹಿರೇಹಾಳದಲ್ಲಿ ಕ್ರಮವಾಗಿ 68.5 ಹೆಕ್ಟೇರ್ ಮತ್ತು 39.5 ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬಿಣದ ಅದಿರು ಗಣಿಗಾರಿಕೆ ಗುತ್ತಿಗೆ ನೀಡುವಲ್ಲಿ ಅಕ್ರಮ ನಡೆದಿದೆ ಎಂದು ಆರೋಪ ಕೇಳಿ ಬಂದಿತ್ತು.

TAGGED:#Illegal #mining #case #Court ₹MLA #JanardhanReddy
Share This Article
Facebook Twitter Copy Link Print
Previous Article India-Pakistan ಪಾಕಿಸ್ತಾನಕ್ಕೆ ಸುಮ್ನೇ ಕೂರಲು ಬಿಡದೇ ಕಾಟ ಕೊಡ್ತಿರುವ ಭಾರತ – ಪಾಕ್ ಗೆ ಏಕಾಏಕಿ ನೀರು ಬಿಟ್ಟ ಭಾರತ : ಪ್ರವಾಹದ ಭೀತಿ
Next Article ಆಘಾತಕಾರಿ ಘಟನೆ : ಓಯೋ ರೂಮಿನಲ್ಲಿ ಶಿಕ್ಷಕ ಮತ್ತು ವಿದ್ಯಾರ್ಥಿನಿ ಶವ ಪತ್ತೆ

Popular Posts

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?