Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India-Pakistan ಪಾಕಿಸ್ತಾನಕ್ಕೆ ಸುಮ್ನೇ ಕೂರಲು ಬಿಡದೇ ಕಾಟ ಕೊಡ್ತಿರುವ ಭಾರತ – ಪಾಕ್ ಗೆ ಏಕಾಏಕಿ ನೀರು ಬಿಟ್ಟ ಭಾರತ : ಪ್ರವಾಹದ ಭೀತಿ
ದೇಶ

India-Pakistan ಪಾಕಿಸ್ತಾನಕ್ಕೆ ಸುಮ್ನೇ ಕೂರಲು ಬಿಡದೇ ಕಾಟ ಕೊಡ್ತಿರುವ ಭಾರತ – ಪಾಕ್ ಗೆ ಏಕಾಏಕಿ ನೀರು ಬಿಟ್ಟ ಭಾರತ : ಪ್ರವಾಹದ ಭೀತಿ

Share
1 Min Read
SHARE

newsics.com

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಈ ದಾಳಿಯನ್ನು ಬಲವಾಗಿ ಖಂಡಿಸಿದ ಭಾರತ, ಗಡಿಯಾಚೆಗಿನ ಭಯೋತ್ಪಾದನೆಯ ವಿರುದ್ಧ ದೊಡ್ಡ ಕ್ರಮ ಕೈಗೊಳ್ಳುವ ಮೂಲಕ ಪಾಕಿಸ್ತಾನಕ್ಕೆ ಅನೇಕ ದೊಡ್ಡ ಆಘಾತ ನೀಡಿದೆ.

ಒಂದೆಡೆ ಭಾರತವು ಸಿಂಧೂ ನದಿ ನೀರು ಒಪ್ಪಂದವನ್ನು ನಿಲ್ಲಿಸುವ ಮೂಲಕ ಪಾಕಿಸ್ತಾನಕ್ಕೆ ದೊಡ್ಡ ಸಮಸ್ಯೆಯನ್ನು ಸೃಷ್ಟಿಸಿದೆ. ಇದೀಗ ಅಂದಾಜು 24 ಗಂಟೆಗಳ ಕಾಲ ಪಾಕಿಸ್ತಾನಕ್ಕೆ ನೀರು ಬಂದ್‌ ಮಾಡಿದ್ದ ಭಾರತ ಮಂಗಳವಾರ ಬೆಳಗ್ಗೆ ಯಾವುದೇ ಸೂಚನೆ ನೀಡದೇ ತನ್ನ ಡ್ಯಾಮ್‌ಗಳಿಂದ ನೀರನ್ನು ಬಿಟ್ಟಿದೆ. ಇದರಿಂದಾಗಿ ಚೆನಾಬ್‌ ನದಿ ನೀರಿನ ಮಟ್ಟದಲ್ಲಿ ವ್ಯಾಪಕ ಏರಿಕೆಯಾಗಿದ್ದು,ಇದು ಪಾಕಿಸ್ತಾನದಲ್ಲಿ ಸಂಭವನೀಯ ಪ್ರವಾಹದ ಎಚ್ಚರಿಕೆಯನ್ನು ಹೆಚ್ಚಿಸಿತು ಪಾಕಿಸ್ತಾನದ ಕೆಲವು ಪ್ರದೇಶಗಳಿಗೆ ಫ್ಲಡ್‌ ಅಲರ್ಟ್‌ ನೀಡಲಾಗಿದೆ.

ಸೋಮವಾರ ಇಡೀ ದಿನ ಪಾಕಿಸ್ತಾನಕ್ಕೆ ಭಾರತ ಒಂದು ಹನಿ ನೀರೂ ಕೂಡ ಬಿಟ್ಟಿರಲಿಲ್ಲ.ಬಾಗ್ಲಿಹಾರ್ ಅಣೆಕಟ್ಟಿನಲ್ಲಿ ಇದ್ದ ನೀರನ್ನು ಭಾರತ ತನ್ನ ಜಲವಿದ್ಯುತ್‌ ಯೋಜನೆ ಕಡೆಗೆ ವರ್ಗಾಯಿಸಿದ್ದವು. ಇದರಿಂದಾಗಿ ಚೆನಾಬ್‌ ನದಿ ಸಂಪೂರ್ಣ ಒಣಗಿ ಹೋಗಿತ್ತು. ಜನರು ಕಾಲ್ನಡಿಗೆಯಲ್ಲಿಯೇ ಚೆನಾಬ್‌ ನದಿಯನ್ನು ದಾಟುತ್ತಿರುವ ವಿಡಿಯೋಗಳು ಕೂಡ ಪ್ರಸಾರವಾಗಿದ್ದವು. ಪಾಕಿಸ್ತಾನ ಕೂಡ ಚೆನಾಬ್‌ ನದಿ ನೀರು ಬತ್ತಿ ಹೋಗಿದ್ದರ ಬಗ್ಗೆ ಆತಂಕ ವ್ಯಕ್ತಪಡಿಸಿತ್ತು.

TAGGED:#kashmir #PahalgamAttack #pakistana #delhi #army #tourists #water
Share This Article
Facebook Twitter Copy Link Print
Previous Article ಮೊಬೈಲ್ನಲ್ಲಿ ವೈದ್ಯರ ಸೂಚನೆಯಂತೆ ಗರ್ಭಿಣಿಗೆ ಸಿಸೇರಿಯನ್ ಮಾಡಿದ ನರ್ಸ್ : ಅವಳಿ ಶಿಶುಗಳು ಸಾವು
Next Article ಅಕ್ರಮ ಗಣಿಗಾರಿಕೆ ಪ್ರಕರಣ : ಶಾಸಕ ಜನಾರ್ದನ ರೆಡ್ಡಿ ಅಪರಾಧಿ ಎಂದು ತೀರ್ಪು ನೀಡಿದ ಕೋರ್ಟ್

Popular Posts

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?