Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ADB ಬ್ಯಾಂಕ್‌‌ನಿಂದ ಪಾಕಿಸ್ತಾನಕ್ಕೆ ನೀಡುವ ಹಣ ಕಡಿತಗೊಳಿಸಲು ಸಚಿವೆ ನಿರ್ಮಲಾ ಸೀತಾರಾಮನ್‌ ಒತ್ತಾಯ
ದೇಶ

ADB ಬ್ಯಾಂಕ್‌‌ನಿಂದ ಪಾಕಿಸ್ತಾನಕ್ಕೆ ನೀಡುವ ಹಣ ಕಡಿತಗೊಳಿಸಲು ಸಚಿವೆ ನಿರ್ಮಲಾ ಸೀತಾರಾಮನ್‌ ಒತ್ತಾಯ

Share
1 Min Read
SHARE
newsics.com

ನವದೆಹಲಿ: ಪಹಲ್ಗಾಮ್ ಉಗ್ರ ದಾಳಿಗೆ ಪ್ರತೀಕಾರದ ಕ್ರಮವಾಗಿ ವಿವಿಧ ರೀತಿಯ ನಿರ್ಬಂಧ ಕ್ರಮಗಳನ್ನು ಭಾರತ ಪಾಕಿಸ್ತಾನದ ಮೇಲೆ ಹೇರುತ್ತಿದೆ. ಇದೀಗ ಪಾಕಿಸ್ತಾನಕ್ಕೇ ಮತ್ತೂಂದು ಹೊಡೆತ ನೀಡಿದೆ.ಎಡಿಬಿ ಅಧ್ಯಕ್ಷ ಮಸಾಟೊ ಕಾಂಡಾ ಮತ್ತು ಇಟಾಲಿಯನ್ ಹಣಕಾಸು ಸಚಿವ ಜಿಯಾನ್‌ಕಾರ್ಲೊ ಗಿಯೊರ್ಗೆಟ್ಟಿ ಇಬ್ಬರನ್ನೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭೇಟಿ ಮಾಡಿದ್ದು, ಅವರು ಏಷ್ಯನ್ ಅಭಿವೃದ್ಧಿ ಬ್ಯಾಂಕ್ (ಎಡಿಬಿ) ಅಧ್ಯಕ್ಷರನ್ನು ಭೇಟಿ ಮಾಡಿ ಪಾಕಿಸ್ತಾನಕ್ಕೆ ನೀಡುವ ಹಣವನ್ನು ಕಡಿತಗೊಳಿಸುವಂತೆ ಒತ್ತಾಯಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಈಗಾಗಲೇ ಆರ್ಥಿಕ ಸಂಕಷ್ಟದಲ್ಲಿ ಸಿಲುಕಿರುವ, ಹಣದುಬ್ಬರದಿಂದ ಕಂಗಾಲಾಗಿರುವ ಪಾಕಿಸ್ತಾನವು, ಫಿಲಿಪೈನ್ಸ್ ಮೂಲದ ಪ್ರಾದೇಶಿಕ ಅಭಿವೃದ್ಧಿ ಬ್ಯಾಂಕ್ ಆದ ಎಡಿಬಿಯಿಂದ ಬರುವ ನಿಧಿಯ ಮೇಲೆ ಸಂಪೂರ್ಣ ಅವಲಂಬಿತವಾಗಿದೆ. ಹೀಗಾಗಿ ಏಷ್ಯನ್ ಅಭಿವೃದ್ಧಿ ಬ್ಯಾಂಕಿನಿಂದ ಪಾಕ್‌ಗೆ ನೀಡುವ ಹಣವನ್ನು ಕಡಿತಗೊಳಿಸುವ ಮೂಲಕ ಪಾಕ್‌ನ ಗಡಿಯಾಚೆಗಿನ ಭಯೋತ್ಪಾದನೆಗೆ ಬೆಂಬಲವನ್ನು ಹತ್ತಿಕ್ಕಲು ಕ್ರಮ ಕೈಗೊಳ್ಳಬಹುದು ಎನ್ನುವುದು ಸಚಿವೆ ನಿರ್ಮಲಾ ಸೀತಾರಾಮನ್‌ ಈ ನಿರ್ಧಾರವನ್ನು ಕೈಗೊಂಡಿದ್ದಾರೆ ಎನ್ನಲಾಗಿದೆ.

TAGGED:#Minister #NirmalaSitharaman #demands #reduction #ADB's #loan #Pakistan
Share This Article
Facebook Twitter Copy Link Print
Previous Article Karnataka Rain ಸೈಕ್ಲೋನ್ ಎಫೆಕ್ಟ್, ರಾಜ್ಯದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್
Next Article ನೀರು ಕುಡಿಯಲು ಹೋದ ಮೂವರು ಹೊಂಡದಲ್ಲಿ ಮುಳುಗಿ ಸಾವು

Popular Posts

Mangalore Students News Invention ಮಂಗಳೂರಿನಲ್ಲಿ ವಿದ್ಯಾರ್ಥಿಗಳಿಂದ AI ಚಾಲಿತ ಸ್ವಯಂಚಾಲಿತ ಎಲೆಕ್ಟ್ರಿಕ್ ವಾಹನ ಅಭಿವೃದ್ಧಿ; ಶ್ರೀನಿವಾಸ್ ವಿಶ್ವವಿದ್ಯಾಲಯದ ‘ಶ್ರೀ ವಾಹನ’ ಗಮನ ಸೆಳೆದ ಸಾಧನೆ

2 Min Read

Today Gold Rate ಬೆಂಗಳೂರು ಚಿನ್ನದ ದರ ಇಂದು (ಜುಲೈ 24): ಚಿನ್ನದ ಜೊತೆಗೆ ಬೆಳ್ಳಿ ಬೆಲೆಯಲ್ಲೂ ಇಳಿಕೆ

2 Min Read

Highcourt order ಮನೆ ಖರ್ಚಿಗೆ 5 ಸಾವಿರ ರೂ. ಕೇಳಿದ ವೃದ್ಧ ಪತ್ನಿ‌ ಮೇಲೆ ಹಲ್ಲೆ: ತಿಂಗಳಿಗೆ ಹತ್ತು ಸಾವಿರ ನೀಡಲು ಪತಿಗೆ ಹೈಕೋರ್ಟ್ ಆದೇಶ!

2 Min Read

Ramayana Trailer Launch ‘ರಾಮಾಯಣ’ ಟ್ರೇಲರ್ ಬಿಡುಗಡೆ ಮುಂದೂಡಿಕೆ; ಕಾರಣವೇನು?

1 Min Read

You Might Also Like

ಕರ್ನಾಟಕದೇಶ

Kaveri River Issue | ಡಿಕೆ ಶಿವಕುಮಾರ್-ತಮಿಳುನಾಡು ಸಿಎಂ ವಿಜಯ್ ಭೇಟಿ ದಿನಾಂಕ ನಿಗದಿ

2 Min Read
ದೇಶ

Narendra Modi on Protest ಮಧ್ಯರಾತ್ರಿ ವಿಡಿಯೋ ಸಂದೇಶ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

2 Min Read
ದೇಶಪ್ರಮುಖ

Sonum Wangchuk Ends Hunger ಉಪವಾಸ ಅಂತ್ಯಗೊಳಿಸಿದ ಸೋನಂ ವಾಂಗ್‌ಚುಕ್

2 Min Read
ದೇಶಪ್ರಮುಖ

Wangchuk ends hunger strike ಸೋನಮ್ ವಾಂಗ್ಚುಕ್ 26 ದಿನಗಳ ಉಪವಾಸ ಸತ್ಯಾಗ್ರಹ ಅಂತ್ಯ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?