Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Liquor Price Hike ಮದ್ಯಪ್ರಿಯರ ಕಿಕ್‌ ಇಳಿಸಿದ ಸರ್ಕಾರ- ರಾಜ್ಯದಲ್ಲಿ ವಿಸ್ಕಿ, ರಮ್, ಜಿನ್, ವೋಡ್ಕಾ ದುಬಾರಿ ಸಾಧ್ಯತೆ
ಕರ್ನಾಟಕ

Liquor Price Hike ಮದ್ಯಪ್ರಿಯರ ಕಿಕ್‌ ಇಳಿಸಿದ ಸರ್ಕಾರ- ರಾಜ್ಯದಲ್ಲಿ ವಿಸ್ಕಿ, ರಮ್, ಜಿನ್, ವೋಡ್ಕಾ ದುಬಾರಿ ಸಾಧ್ಯತೆ

Share
1 Min Read
SHARE

newsics.com

ಬೆಂಗಳೂರು: ಬೆಲೆ ಏರಿಕೆ ಲಿಸ್ಟ್ ಮುಗಿಯೋ ಲಕ್ಷಣ ಕಾಣ್ತಿಲ್ಲ. ನಿತ್ಯ ಒಂದಲ್ಲ, ಒಂದು ವಸ್ತುಗಳ ಬೆಲೆಗಳು ಏರಿಕೆ ಸುದ್ದಿ ಹೊರಬರ್ತಾನೆ ಇದೆ. ಇದೀಗ ರಾಜ್ಯ ಸರ್ಕಾರ ಮದ್ಯಪ್ರಿಯರಿಗೂ ಶಾಕ್ ಕೊಟ್ಟಿದೆ. ಎಣ್ಣೆ ಕೂಡ ದುಬಾರಿ ಆಗಿದೆ.

ಈಗಾಗಲೇ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಮೂರನೇ ಬಾರಿ ಮದ್ಯ ದರ ಹೆಚ್ಚಳವಾಗಲಿದ್ದು, ಈ ವಾರದಿಂದಲೇ ಪರಿಷ್ಕೃತ ದರ ಜಾರಿಯಾಗಲಿದೆ.

2024-25 ನೇ ಸಾಲಿನಲ್ಲಿ ರಾಜ್ಯ ಸರ್ಕಾರ ಅಬಕಾರಿ ಇಲಾಖೆಗೆ ಬರೋಬ್ಬರಿ 38,600 ಕೋಟಿ ರುಪಾಯಿ ಟಾರ್ಗೆಟ್ ನೀಡಿತ್ತು. ಈ ಬಾರಿಯ ಬಜೆಟ್‌ ನಲ್ಲಿ 40 ಸಾವಿರ ಕೋಟಿ ಟಾರ್ಗೆಟ್ ನೀಡಲಾಗಿದೆ. ಈ ಟಾರ್ಗೆಟ್ ಮುಟ್ಟುವ ಸಲುವಾಗಿ ಅಬಕಾರಿ ಇಲಾಖೆ ಮತ್ತೆ ದರ ಹೆಚ್ಚಳ ಮಾಡಲು ಮುಂದಾಗಿದೆ ಎನ್ನುವ ಮಾಹಿತಿ ತಿಳಿದು ಬಂದಿದೆ.

ಈ ವಾರದಿಂದಲೇ ಎಲ್ಲಾ ರೀತಿಯ ಮದ್ಯಗಳ ಮೇಲೆ ಶೇ 10 ರಷ್ಟು ಬೆಲೆ ಏರಿಕೆ ಆಗಲಿದೆ. ಈಗಾಗಲೇ ದರ ಏರಿಕೆಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ ಕೂಡ ನೀಡಿದ್ದು, ದರ ಏರಿಕೆ ಫಿಕ್ಸ್ ಆಗಿದೆ.

TAGGED:#drinks #price #hike #government #state
Share This Article
Facebook Twitter Copy Link Print
Previous Article Rashmika Mandanna ಮತ್ತೊಬ್ಬ ಸ್ಟಾರ್ ನಟನ ಜೊತೆ ನಟಿಸಲಿರುವ ರಶ್ಮಿಕಾ ಮಂದಣ್ಣ
Next Article Health Tips ಶಂಖಪುಷ್ಪ ಟೀ ಕುಡಿಯುವುದರಿಂದ ಆರೋಗ್ಯಕ್ಕುಂಟು ನೂರಾರು ಪ್ರಯೋಜನ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?