Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಗಂಡನಿಗೆ ಓವರ್‌ಡೋಸ್ ಇಂಜೆಕ್ಷನ್ ನೀಡಿ ಕೊಲೆ ಮಾಡಲು ಮುಂದಾದ ಹೆಂಡತಿ
ದೇಶ

ಗಂಡನಿಗೆ ಓವರ್‌ಡೋಸ್ ಇಂಜೆಕ್ಷನ್ ನೀಡಿ ಕೊಲೆ ಮಾಡಲು ಮುಂದಾದ ಹೆಂಡತಿ

Share
1 Min Read
SHARE

newsics.com

ರಾಜಸ್ಥಾನ: ಅನಾರೋಗ್ಯದಿಂದ ಆಸ್ಪತ್ರೆಗೆ ಸೇರಿದ್ದ ಗಂಡನನ್ನು ಕೊಲಲ್ಲು ಪ್ರಿಯಕರನೊಂದಿಗೆ ಸೇರಿಕೊಂಡು ಓವರ್ ಡೋಸ್ ಇಂಜೆಕ್ಷನ್ ಕೊಟ್ಟು ಸಾಯಿಸಲು ಮುಂದಾಗಿರುವ ಘಟನೆ ರಾಜಸ್ಥಾನ ರಾಜ್ಯದ ಜೈಪುರದ ಚಂದ್ವಾಜಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಗಂಡನನ್ನು NIMS ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವನ ಹೆಂಡತಿ ಆಗಾಗ್ಗೆ ಗಂಡನನ್ನು ಭೇಟಿಯಾಗಲು ಬರುತ್ತಿದ್ದಳು. ಈ ಸಮಯದಲ್ಲಿ, ತನ್ನ ಪ್ರಿಯಕರ ಮತ್ತು ನರ್ಸಿಂಗ್ ಸಿಬ್ಬಂದಿಯ ಸಹಾಯದಿಂದ, ಅವಳು ತನ್ನ ಪತಿಗೆ ಓವರ್ ಡೋಸ್ ಇಂಜೆಕ್ಷನ್ ನೀಡಿ ಕೊಲೆ ಮಾಡಲು ಮುಂದಾಗಿದ್ದಾಳೆ.

ಮಂಗಳವಾರ ರಾತ್ರಿ ಸುಮಾರು 3 ಗಂಟೆಯ ಸುಮಾರಿಗೆ, ಈ ಮೂವರು ಒಟ್ಟಿಗೆ ಗಂಡನಿಗೆ ಇಂಜೆಕ್ಷನ್ ನೀಡುತ್ತಿದ್ದಾಗ, ಆಸ್ಪತ್ರೆ ಸಿಬ್ಬಂದಿಯೊಬ್ಬರು ನೋಡಿದ್ದಾರೆ. ಇದರಿಂದ ಅವರಿಗೆ ಅನುಮಾನ ಬಂದಿದೆ. ಕೂಡಲೇ ರಾತ್ರಿ ಪಾಳಿಯಲ್ಲಿದ್ದ ಹಿರಿಯ ವೈದ್ಯರಿಗೆ ಮಾಹಿತಿ ನೀಡಿದ್ದಾರೆ. ಆಸ್ಪತ್ರೆ ಸಿಬ್ಬಂದಿ ತಕ್ಷಣ ರೋಗಿಯನ್ನು ತಪಾಸಣೆ ಮಾಡಿದಾಗ ಓವರ್ ಡೋಸ್ ಕೊಟ್ಟಿರುವ ಇಂಜೆಕ್ಷನ್ ಪರಿಣಾಮ ಬೀರುವುದನ್ನು ತಡೆದಿದ್ದಾರೆ. ಇದಾದ ನಂತರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

TAGGED:#Wife #murder #husband #overdose #injection #case #arrest
Share This Article
Facebook Twitter Copy Link Print
Previous Article RCB ಗೆದ್ದಿದ್ದಕ್ಕೆ ವಿರಾಟ್ ಕೊಹ್ಲಿ ಕಟೌಟ್ ಮುಂದೆ ಮೇಕೆ ಬಲಿ ಕೊಟ್ಟ ಫ್ಯಾನ್ಸ್‌ : ಮೂವರ ಬಂಧನ
Next Article Actor Shahrukh Khan ಬರೋಬ್ಬರಿ 21 ಕೋಟಿ ರೂಪಾಯಿ ವಾಚ್ ಧರಿಸಿದ ನಟ ಶಾರುಖ್ ಖಾನ್

Popular Posts

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?