Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation sindhoora ಪಾಕ್ ಉಗ್ರ ಮಸೂದ್ ಅಝರ್ ಕುಟುಂಬದ 14‌ ಮಂದಿ ಬಲಿ, ಕಣ್ಣೀರಿಟ್ಟ ಉಗ್ರ
ದೇಶಪ್ರಮುಖವಿದೇಶ

Operation sindhoora ಪಾಕ್ ಉಗ್ರ ಮಸೂದ್ ಅಝರ್ ಕುಟುಂಬದ 14‌ ಮಂದಿ ಬಲಿ, ಕಣ್ಣೀರಿಟ್ಟ ಉಗ್ರ

Share
0 Min Read
SHARE

newsics.com

ನವದೆಹಲಿ: ಭಾರತೀಯ ಸೇನೆಯ ‘ಆಪರೇಷನ್ ಸಿಂಧೂರ್’ ದಾಳಿಗೆ ಉಗ್ರ ಮಸೂದ್ ಅಝರ್ ಕುಟುಂಬದ 14 ಮಂದಿ ಬಲಿಯಾಗಿದ್ದಾರೆ ಎಂದು ತಿಳಿದುಬಂದಿದೆ.

ಮಸೂದ್ ಅಝರ್ ಸಹೋದರ, ಸಹೋದರಿಯರು ಸೇರಿ 14 ಮಂದಿ ಬಲಿಯಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಸಿಂಧೂರ ಕಾರ್ಯಾಚರಣೆಯಲ್ಲಿ ಈವರೆಗೆ 80 ಉಗ್ರರನ್ನು ಹತ್ಯೆಗೈಯಲಾಗಿದೆ.

ಈ ಬಗ್ಗೆ ಉಗ್ರ ಮಸೂದ್ ಕಣ್ಣೀರಿಟ್ಟಿದ್ದಾನೆ. ನನ್ನ ಹತ್ತು ಸಹೋದರಿಯರನ್ನು ಕೊಲ್ಲಲಾಗಿದೆ. ನಾನೂ ಸತ್ತಿದ್ದರೆ ಚೆನ್ನಾಗಿರ್ತಿತ್ತು ಎಂದು ಕಣ್ಣೀರು ಹಾಕಿದ್ದಾನೆ. ಜತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಭಾರತಕ್ಕೆ ಎಚ್ಚರಿಕೆಯನ್ನೂ ನೀಡಿದ್ದಾನೆ.

https://twitter.com/i/status/1919987977805300059

TAGGED:14 members of Pakistani terrorist Masood Azhar's family were killed
Share This Article
Facebook Twitter Copy Link Print
Previous Article Operation Sindoor ಭಾರತವನ್ನು ಮುಟ್ಟಿದರೆ ಹುಷಾರ್: ಪಾಕ್ಗೆ ಖಡಕ್ ವಾರ್ನಿಂಗ್ ಕೊಟ್ಟ ಕರ್ನಲ್ ಸೋಫಿಯಾ ಖುರೇಷಿ
Next Article Operation Sindoora ಆಪರೇಷನ್ ಸಿಂಧೂರ ನಡೆಸಿದ್ದು ಹೇಗೆ? ವಿಡಿಯೋ ರಿಲೀಸ್ ಮಾಡಿದ ಸೇನೆ

Popular Posts

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

You Might Also Like

ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read
ಕರ್ನಾಟಕಪ್ರಮುಖ

ಕೋಟಿ ವಿಮೆ ಹಣಕ್ಕಾಗಿ ಗಂಡನಿಗೆ ಚಟ್ಟ ಕಟ್ಟಿದ ಐನಾತಿ!

2 Min Read
ಕರ್ನಾಟಕಪ್ರಮುಖ

Ricky Rai ಮತ್ತೆ ಬೆಂಗಳೂರಲ್ಲಿ ಮಾಜಿ ಡಾನ್ ಪುತ್ರ ರಿಕ್ಕಿ ರೈ ಲ್ಯಾಂಬೋರ್ಗಿನಿ ಪುಂಡಾಟ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?