Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Operation Sindoor ಆಪರೇಷನ್‌ ಸಿಂಧೂರ್‌ ಯಶಸ್ವಿ:ರಾಜ್ಯದ ದೇವಾಲಯಗಳಲ್ಲಿ ಯೋಧರ ಹೆಸರಲ್ಲಿ ವಿಶೇಷ ಪೂಜೆ ಮಾಡಲು ಸರಕಾರದಿಂದ ಆದೇಶ
ಕರ್ನಾಟಕ

Operation Sindoor ಆಪರೇಷನ್‌ ಸಿಂಧೂರ್‌ ಯಶಸ್ವಿ:ರಾಜ್ಯದ ದೇವಾಲಯಗಳಲ್ಲಿ ಯೋಧರ ಹೆಸರಲ್ಲಿ ವಿಶೇಷ ಪೂಜೆ ಮಾಡಲು ಸರಕಾರದಿಂದ ಆದೇಶ

Share
1 Min Read
SHARE

newsics.com

ರಾತ್ರೋರಾತ್ರಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ಮಾಡಿದೆ. ಆಪರೇಷನ್ ಸಿಂಧೂರ್ ಹೆಸರಿನಲ್ಲಿ ಪ್ರತಿಕಾರದ ದಾಳಿ ಮಾಡಲಾಗಿದೆ.

ಪಾಕಿಸ್ತಾನದ ಉಗ್ರರ ನೆಲೆಗಳ ಧ್ವಂಸಕ್ಕೆ ಭಾರತೀಯ ಸೇನೆ ತೆಗೆದುಕೊಂಡಿದ್ದು ಕೇವಲ 23 ನಿಮಿಷ. ಜಸ್ಟ್‌ 23 ನಿಮಿಷಗಳಲ್ಲೇ ಆಪರೇಷನ್ ಸಿಂಧೂರಕ್ಕೆ ಉಗ್ರರ 9 ನೆಲೆ ನಾಮಾವಶೇಷವಾಗಿವೆ.ಭಾರತೀಯ ಸೇನೆ ಪಾಕಿಸ್ತಾನದ 9 ಉಗ್ರರ ನೆಲೆಗಳನ್ನ ಟಾರ್ಗೆಟ್ ಮಾಡಿ ಹೊಡೆದುರುಳಿಸಿದೆ. ಇದರ ಬೆನ್ನಲ್ಲೆ, ಆಪರೇಷನ್ ಸಿಂಧೂರ ಕಾರ್ಯಚರಣೆ ಹಿನ್ನೆಲೆಯಲ್ಲಿ ರಾಜ್ಯದ ಮುಜರಾಯಿ ಇಲಾಖಾ ಎಲ್ಲಾ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲು ಆದೇಶ ನೀಡಿದೆ.

ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಆಪರೇಷನ್ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ಮಾಡಲು ಧಾರ್ಮಿಕ ‌ದತ್ತಿ‌ ಇಲಾಖೆ ಆಯುಕ್ತರು ಆದೇಶಿಸಿದ್ದಾರೆ.

TAGGED:#OperationSindoor #attack #pakistan #indai #temple #government
Share This Article
Facebook Twitter Copy Link Print
Previous Article ಗೂಗಲ್‌ನಲ್ಲಿ ಟ್ರೆಂಡ್‌: ಸಿಂಧೂರ ಪದದ ಅರ್ಥ ಹುಡುಕಾಡುತ್ತಿರುವ ಪಾಕಿಗಳು
Next Article Hardik Pandya ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 24 ಲಕ್ಷ ರೂ. ದಂಡ

Popular Posts

Maruti Suzuki ಆಗಸ್ಟ್‌ನಿಂದ ಮಾರುತಿ ಸುಜುಕಿ ಕಾರುಗಳ ಬೆಲೆ ದುಬಾರಿ

1 Min Read

Digital Banking ಬ್ಯಾಂಕ್ ಅಕೌಂಟ್ ಹ್ಯಾಕ್ ಆಗಿದೆಯಾ? ಆತಂಕ ಬೇಡ, ತಕ್ಷಣ ಈ 5 ಕೆಲಸಗಳನ್ನು ಮಾಡಿ

2 Min Read

Farmers Protest ಬಲ್ಡೋಟ ಕಂಪನಿ ವಿರುದ್ಧ ಭುಗಿಲೆದ್ದ ರೈತರ ಆಕ್ರೋಶ, ಪೊಲೀಸರ ಕಣ್ಣೆದುರೇ ಕಾಂಪೌಂಡ್ ಧ್ವಂಸ

1 Min Read

Jana Nayaga ‘ಜನ ನಾಯಗನ್’ ಅಬ್ಬರ; ಕೆಲವೇ ಗಂಟೆಗಳಲ್ಲಿ 6 ಲಕ್ಷಕ್ಕೂ ಹೆಚ್ಚು ಟಿಕೆಟ್ ಸೋಲ್ಡ್ ಔಟ್

1 Min Read

You Might Also Like

ಕರ್ನಾಟಕ

Prajwal Revanna : ಚೆನ್ನಮ್ಮ ಅವರ ಅಂತ್ಯಕ್ರಿಯೆ: ಜೈಲಿನಿಂದಲೇ ಅಜ್ಜಿಗೆ ಅಂತಿಮ ನಮನ ಸಲ್ಲಿಸಿದ ಪ್ರಜ್ವಲ್ ರೇವಣ್ಣ

2 Min Read
ಕರ್ನಾಟಕಪ್ರಮುಖ

Today Weather Report ಕರ್ನಾಟಕದಲ್ಲಿ ಮತ್ತೆ ಮಳೆಯ ಅಬ್ಬರ: ಕರಾವಳಿಯಲ್ಲಿ ಭಾರಿ ಮಳೆ, ಒಳನಾಡಿನಲ್ಲಿ ಬಿರುಗಾಳಿ ಎಚ್ಚರಿಕೆ

2 Min Read
ಆರೋಗ್ಯಕರ್ನಾಟಕ

Karnataka – India’s No.1 Medical Hub: ದೇಶದಲ್ಲೇ ನಂ.1 ಮೆಡಿಕಲ್ ಹಬ್ ಆಗಿ ಕರ್ನಾಟಕದ ಸಾಧನೆ

2 Min Read
ಕರ್ನಾಟಕಪ್ರಮುಖವೈರಲ್

Kabini and Hemavathi Reservoirs Reach Critically Low Levels Amid Water Shortage Concerns ಕಬಿನಿ, ಹೇಮಾವತಿ ಜಲಾಶಯಗಳು ಖಾಲಿ: ನೀರಿನ ಕೊರತೆ ಆತಂಕ ಹೆಚ್ಚಳ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?