Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindoor ಆಪರೇಷನ್ ಸಿಂಧೂರ್ ಬಗ್ಗೆ ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ
ದೇಶ

Operation Sindoor ಆಪರೇಷನ್ ಸಿಂಧೂರ್ ಬಗ್ಗೆ ಪ್ರಧಾನಿ ಮೋದಿ ಮೊದಲ ಪ್ರತಿಕ್ರಿಯೆ

Share
1 Min Read
SHARE

newsics.com

ನವದೆಹಲಿ: ಜಮ್ಮು-ಕಾಶ್ಮೀರದ ಪಹಲ್ಗಾಮ್‌ ದಾಳಿ ವೇಳೆ ಭಾರತೀಯ ಮಹಿಳೆಯರ ಸಿಂಧೂರ ಅಳಿಸಿ, ಮೋದಿಗೆ ಹೋಗಿ ಹೇಳು ಎಂದಿದ್ದವರಿಗೆ ಭಾರತ ಸರ್ಕಾರ ಬುಧವಾರ (ಮೇ 7) ನಸುಕಿನ ವೇಳೆ ತಕ್ಕ ಪ್ರತ್ಯುತ್ತರ ನೀಡಿದೆ. ಪ್ರಧಾನಿ ನರೇಂದ್ರ ಮೋದಿ ನಿಗಾದಲ್ಲೇ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ)ದ ನಿಶ್ಚಿತ 9 ಉಗ್ರ ನೆಲೆ (ಉಗ್ರ ತಾಣ)ಗಳ ಮೇಲೆ ಭಾರತ ದಾಳಿ ನಡೆಸಿದೆ.

ಆಪರೇಷನ್ ಸಿಂಧೂರ್’ ಪ್ರಾರಂಭಿಸಿದ ಕೆಲವೇ ಗಂಟೆಗಳ ನಂತರ ಪ್ರಧಾನಿ ನರೇಂದ್ರ ಮೋದಿ ಬುಧವಾರ ಕೇಂದ್ರ ಸಚಿವ ಸಂಪುಟ ಸಭೆಯ ಅಧ್ಯಕ್ಷತೆ ವಹಿಸಿದ್ದರು.

‘ ಪಾಕಿಸ್ತಾನದಲ್ಲಿ ಭಾರತ ನಡೆಸಿದ ದಾಳಿಯನ್ನು ಎಲ್ಲರೂ ಶ್ಲಾಘಿಸಿದರು. ಇದು ನಮ್ಮೆಲ್ಲರಿಗೂ ಹೆಮ್ಮೆಯ ದಿನ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ

26 ಪ್ರವಾಸಿಗರ ಸಾವಿಗೆ ಕಾರಣವಾದ ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ಭಯೋತ್ಪಾದನೆಯ ವಿರುದ್ಧದ ಕ್ರಮದ ಗುರಿಗಳು, ವಿಧಾನ ಮತ್ತು ಸಮಯವನ್ನು ನಿರ್ಧರಿಸಲು ಪ್ರಧಾನಿ ಈ ಹಿಂದೆ ಸಶಸ್ತ್ರ ಪಡೆಗಳಿಗೆ ಸಂಪೂರ್ಣ ಕಾರ್ಯಾಚರಣೆಯ ಸ್ವಾತಂತ್ರ್ಯವನ್ನು ನೀಡಿದ್ದರು.

.

TAGGED:#OperationSindoor #attack #pakistan #india #jammukahsimra #narendramodi
Share This Article
Facebook Twitter Copy Link Print
Previous Article Operation Sindoora ಆಪರೇಷನ್ ಸಿಂಧೂರ ನಡೆಸಿದ್ದು ಹೇಗೆ? ವಿಡಿಯೋ ರಿಲೀಸ್ ಮಾಡಿದ ಸೇನೆ
Next Article ಆಪರೇಷನ್ ಸಿಂಧೂರ ಬೆನ್ನಲ್ಲೇ ವಿದೇಶ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ

Popular Posts

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

Nivedita Gowda ಪ್ರೀತಿ ಅರ್ಥಾನೆ ಗೊತ್ತಿಲ್ಲ ಅಂತ ಟ್ರೋಲ್ ಮಾಡೋರಿಗೆ ತಿರುಗೇಟು ಕೊಟ್ಟ ನಿವೇದಿತಾ ಗೌಡ

1 Min Read

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

You Might Also Like

ದೇಶಪ್ರಮುಖಮನರಂಜನೆ

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read

Social Networks

Facebook-f Instagram Twitter
Welcome Back!

Sign in to your account

Lost your password?