Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಪ್ರಮುಖ > ಪ್ರಮುಖ > Operation Sindhoor ಪಾಕ್ಗೆ ಚೀನಾ ನೀಡಿದ್ದ ಯುದ್ಧ ವಿಮಾನ JF-17 ಉಡೀಸ್
ದೇಶಪ್ರಮುಖ

Operation Sindhoor ಪಾಕ್ಗೆ ಚೀನಾ ನೀಡಿದ್ದ ಯುದ್ಧ ವಿಮಾನ JF-17 ಉಡೀಸ್

Share
1 Min Read
SHARE

newsics.com

ಜಮ್ಮು ಕಾಶ್ಮೀರದ ಪಹಲ್ಗಾಮ್ನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ಪಾಕಿಸ್ತಾನ-ಕೃಪಾಪೋಷಿತ ಉಗ್ರರು ಎಸಗಿದ ಪೈಶಾಚಿಕ ಕೃತ್ಯಕ್ಕೆ ಭಾರತೀಯ ಸೇನೆ ಪ್ರತೀಕಾರ ತೀರಿಸಿಕೊಂಡಿದೆ.ಆಪರೇಷನ್ ಸಿಂಧೂರ್’ ಕಾರ್ಯಾಚರಣೆಯಲ್ಲಿ ಪಾಕಿಸ್ತಾನದ ಜೆಎಫ್ -17 ಯುದ್ಧ ವಿಮಾನವನ್ನು ಭಾರತೀಯ ವಾಯುಪಡೆ ಹೊಡೆದುರುಳಿಸಿದೆ. ಪಾಕಿಸ್ತಾನಕ್ಕೆ ಜೆಎಫ್ -17 ಯುದ್ಧ ವಿಮಾನವನ್ನು ಚೀನಾ ನೀಡಿತ್ತು. ಇದೀಗ ಚೀನಾ ನೀಡಿದ್ದ ಯುದ್ಧ ವಿಮಾನ ಉಡೀಸ್ ಆಗಿದೆ.

ಭಾರತೀಯ ಸೇನೆ ಮತ್ತು ವಾಯುಪಡೆ ಒಟ್ಟಾಗಿ ಪಾಕ್ನಲ್ಲಿರೋ ಭಯೋತ್ಪಾದಕ ನೆಲೆಗಳನ್ನು ನಾಶಪಡಿಸಿವೆ. ಭಾರತವು ಡ್ರೋನ್‌ ಗಳು ಮತ್ತು ಅತ್ಯಾಧುನಿಕ ಶಸ್ತ್ರಾಸ್ತ್ರಗಳನ್ನು ಬಳಸಿ ಸತತ 24 ದಾಳಿಗಳನ್ನು ನಡೆಸುವ ಮೂಲಕ ಪಾಕಿಸ್ತಾನದ ವನ್ನೇ ನಡುಗಿಸಿದೆ.

ಜೆಎಫ್ -17 ಯುದ್ಧ ವಿಮಾನ ಹೊಡೆದುರುಳಿಸಲು ಭಾರತ ರಫೇಲ್ ಯುದ್ಧ ವಿಮಾನ ಬಳಸಿದೆ ಎಂದು ಹೇಳಲಾಗಿದೆ. ಭಾರತೀಯ ವಾಯುಪಡೆಯ ದಾಳಿಗೆ ನೆಲಕ್ಕಪ್ಪಳಿಸಿದ ವಿಡಿಯೋ ಇದೀಗ ವೈರಲ್ ಆಗಿದೆ. ಆಪರೇಷನ್ ಸಿಂಧೂರ್ ಅನ್ನು ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ನಡೆಸಿವೆ. ಐಎಎಫ್ ಫೈಟರ್ ಜೆಟ್‌ಗಳು ವೈಮಾನಿಕ ದಾಳಿ ನಡೆಸಿದರೆ, ಸೇನೆಯು ಕ್ಷಿಪಣಿಗಳನ್ನು ಉಡಾಯಿಸಿದೆ.

https://x.com/madhuriadnal/status/1919887937258586327?ref_src=twsrc%5Etfw%7Ctwcamp%5Etweetembed%7Ctwterm%5E1919887937258586327%7Ctwgr%5E06e5ab42005617e4629fe49cb11927f28100b4b1%7Ctwcon%5Es1_c10&ref_url=https%3A%2F%2Fnewsfirstlive.com%2Fpakistani-jf-17-which-was-shot-down-by-the-indian-air-force-122%2F

TAGGED:#JF-17 f#ighter #China #Pakistan #india #OperationSindhoor
Share This Article
Facebook Twitter Copy Link Print
Previous Article Operation Sindhoor ಪಾಕ್‌ನ 9 ಸ್ಥಳ ಟಾರ್ಗೆಟ್, 200ಕ್ಕೂ ಹೆಚ್ಚು ಉಗ್ರರ ಹತ್ಯೆ
Next Article Operation Sindoor: ಜಮ್ಮು-ಕಾಶ್ಮೀರದಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ

Popular Posts

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read

You Might Also Like

ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖ

ಅಸ್ಸಾಂನ ಜೋರ್ಹತ್‌ನಲ್ಲಿ ವಾಯುಪಡೆಯ ವಿಮಾನ ಪತನ; ಐವರು ಸಿಬ್ಬಂದಿ ಸಾವು

1 Min Read
ದೇಶಪ್ರಮುಖ

ಆಪರೇಷನ್​ಗೆ ದುಡ್ಡು ಕೊಟ್ಟಿಲ್ಲವೆಂದು ಬಾಲಕಿಯ ಕಾಲನ್ನೇ ಮುರಿದ ವೈದ್ಯರು?

1 Min Read
ಕರ್ನಾಟಕದೇಶಪ್ರಮುಖ

ರೋಹಿಣಿ ಸಿಂಧೂರಿ- ರೂಪಾ ಮೌದ್ಗಿಲ್ ಜಗಳ ಅಂತ್ಯಕ್ಕೆ ಸುಪ್ರೀಂ ಕೋರ್ಟ್ ಮಹತ್ವದ ಸಲಹೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?