Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದ ತಬ್ಬಿಬ್ಬಾದ ಪಾಕಿಸ್ತಾನ – ಭಾರತದ ವಿರುದ್ಧ ಪ್ರತೀಕಾರದ ದಾಳಿಗೆ ಸೇನೆಗೆ ಸಂಪೂರ್ಣ ಅಧಿಕಾರ ನೀಡಿದಪಾಕ್‌ ಪ್ರಧಾನಿ
ದೇಶವಿದೇಶ

ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದ ತಬ್ಬಿಬ್ಬಾದ ಪಾಕಿಸ್ತಾನ – ಭಾರತದ ವಿರುದ್ಧ ಪ್ರತೀಕಾರದ ದಾಳಿಗೆ ಸೇನೆಗೆ ಸಂಪೂರ್ಣ ಅಧಿಕಾರ ನೀಡಿದಪಾಕ್‌ ಪ್ರಧಾನಿ

Share
1 Min Read
SHARE

newsics.com

ಭಾರತದ “ಆಪರೇಷನ್‌ ಸಿಂಧೂರ” ಸೇನಾ ಕಾರ್ಯಾಚರಣೆ ಪಾಕಿಸ್ತಾನದ ನಿದ್ದೆಗಡೆಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ಸುಮಾರು ಹದಿನೈದು ದಿನಗಳ ನಂತರ, ಮಂಗಳವಾರ-ಬುಧವಾರ ಮಧ್ಯರಾತ್ರಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ (ಪಿಒಕೆ) ಭಯೋತ್ಪಾದಕ ಶಿಬಿರಗಳ ಮೇಲೆ ಭಾರತವು ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ಸರಣಿ ನಿಖರ ದಾಳಿಗಳನ್ನು ಪ್ರಾರಂಭಿಸಿತು.

ಪಾಕಿಸ್ತಾನದ ಪ್ರಧಾನಿ ಶೆಷಬಾಜ್‌ ಷರೀಫ್‌ ಭಾರತದ ಆಪರೇಷನ್‌ ಸಿಂಧೂರದ ಬೆನ್ನಲ್ಲಿಯೇ ನ್ಯಾಷನಲ್‌ ಸೆಕ್ಯುರಿಟಿ ಏಜೆನ್ಸಿ ಸಭೆ ಕರೆದಿದ್ದಾರೆ.ಭಾರತದ ದಾಳಿಯ ನಂತರ ಪಾಕಿಸ್ತಾನ ಸರ್ಕಾರವು ಮಿಲಿಟರಿಗೆ “ಅನುಗುಣವಾದ ಕ್ರಮಗಳನ್ನು ಕೈಗೊಳ್ಳಲು” ಅಧಿಕಾರ ನೀಡಿದ್ದಾಗಿ ವರದಿಯಾಗಿದೆ

ಭಾರತದ ವಿರುದ್ಧ ಪ್ರತೀಕಾರದ ದಾಳಿಗಾಗಿ ಸೇನೆಗೆ ಸಂಪೂರ್ಣ ಅಧಿಕಾರ ನೀಡಿ, ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್‌ ಷರೀಫ್‌ ಆದೇಶ ಹೊರಡಿಸಿದ್ದಾರೆ ರೆ. ಪಾಕ್‌ ಪ್ರಧಾನಿ ನೇತೃತ್ವದಲ್ಲಿ ನಡೆದ ರಾಷ್ಟ್ರೀಯ ಭದ್ರತಾ ಸಮಿತಿ ಸಭೆಯಲ್ಲಿ, ಭಾರತದ ವಿರುದ್ಧದ ಕಾರ್ಯಾಚರಣೆಗೆ ಸೇನೆಗೆ ಸಂಪೂರ್ಣ ಅಧಿಕಾರ ನೀಡುವ ತೀರ್ಮಾನ ಕೈಗೊಳ್ಳಲಾಗಿದೆ.

ಭಾರತವು ನಾಗರಿಕ ಪ್ರದೇಶಗಳನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ ಸರ್ಕಾರ, “ಆತ್ಮರಕ್ಷಣೆಗಾಗಿ, ಒಂದು ಸಮಯ, ಸ್ಥಳ ಮತ್ತು ತನ್ನ ಆಯ್ಕೆಯ ವಿಧಾನದಲ್ಲಿ” ಪ್ರತಿಕ್ರಿಯಿಸುವ ಹಕ್ಕನ್ನು ಪಾಕಿಸ್ತಾನ ಕಾಯ್ದಿರಿಸಿದೆ ಎಂದು ಹೇಳಿದೆ. ಈ ನಿಟ್ಟಿನಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಅಧಿಕಾರ ನೀಡಲಾಗಿದೆ ಎಂದು ಅದು ಹೇಳಿದೆ.

TAGGED:#OperationSindoor #attack #pakistan #indai #primeminister #army
Share This Article
Facebook Twitter Copy Link Print
Previous Article Hardik Pandya ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯಗೆ 24 ಲಕ್ಷ ರೂ. ದಂಡ
Next Article Viral Video ಮೇ 25ರ ನಂತ್ರ ಯುದ್ದ ನಡೆಸಿ ಎಂದು ಮನವಿ ಮಾಡಿದ ಯುವಕ – ಕಾರಣವೇನು?

Popular Posts

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

You Might Also Like

ಕರ್ನಾಟಕದೇಶಪ್ರಮುಖಮನರಂಜನೆ

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read
ಕರ್ನಾಟಕದೇಶಪ್ರಮುಖಮನರಂಜನೆ

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read
ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?