Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Rohit Sharma ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ರೋಹಿತ್ ಶರ್ಮಾ
ದೇಶ

Rohit Sharma ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ ರೋಹಿತ್ ಶರ್ಮಾ

Share
1 Min Read
SHARE

newsics.com
ಭಾರತ ಟೆಸ್ಟ್ ತಂಡದ ನಾಯಕ ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. ತಮ್ಮ ನಾಯಕತ್ವದಲ್ಲಿ ಭಾರತಕ್ಕೆ ಎರಡೆರಡು ಐಸಿಸಿ ಟ್ರೋಫಿಗಳನ್ನು ಗೆಲ್ಲಿಸಿಕೊಟ್ಟಿದ್ದ ರೋಹಿತ್ ಶರ್ಮಾ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಪೋಸ್ಟ್ವೊಂದನ್ನು ಹಂಚಿಕೊಳ್ಳುವ ಮೂಲಕ ದೀರ್ಘ ಸ್ವರೂಪದ ಕ್ರಿಕೆಟ್‌ಗೆ ವಿದಾಯ ಹೇಳಿದ್ದಾರೆ.

38ರ ವಯಸ್ಸಿನ ರೋಹಿತ್‌ ಶರ್ಮಾ ತಮ್ಮ ಟೆಸ್ಟ್‌ ವೃತ್ತಿ ಜೀವನದ ಎರಡನೇ ಅವಧಿಯಲ್ಲಿ ಅದ್ಭುತ ಬ್ಯಾಟ್ಸ್‌ಮನ್‌ ಆಗಿ ಹೊರಹೊಮ್ಮಿದ್ದರು. ಅವರು ತಮ್ಮ ಟೆಸ್ಟ್‌ ವೃತ್ತಿ ಜೀವನದಲ್ಲಿ ಆಡಿದ 67 ಪಂದ್ಯಗಳಿಂದ 4301 ರನ್‌ಗಳನ್ನು ಗಳಿಸಿದ್ದಾರೆ. ಇದರಲ್ಲಿಅವರು 12 ಶತಕಗಳು ಹಾಗೂ 18 ಅರ್ಧಶತಕಗಳನ್ನು ಬಾರಿಸಿದ್ದಾರೆ.

ವಿರಾಟ್‌ ಕೊಹ್ಲಿ 2022ರ ಆರಂಭದಲ್ಲಿ ಭಾರತ ಟೆಸ್ಟ್‌ ತಂಡದ ನಾಯಕತ್ವಕ್ಕೆ ವಿದಾಯ ಹೇಳಿದ್ದರು. ಇದಾದ ಬಳಿಕ ರೋಹಿತ್‌ ಶರ್ಮಾ ಭಾರತ ಟೆಸ್ಟ್‌ ತಂಡಕ್ಕೆ ನಾಯಕನಾಗಿ ನೇಮಕಗೊಂಡಿದ್ದರು ಹಾಗೂ ಎರಡನೇ ಆ ವೃತ್ತಿಯ ವಿಶ್ವ ಟೆಸ್ಟ್‌ ಚಾಂಪಿಯನ್‌ಷಿಪ್‌ ಫೈನಲ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡವನ್ನು ಹಿಟ್‌ಮ್ಯಾನ್‌ ಮುನ್ನಡೆಸಿದ್ದರು. ರೋಹಿತ್‌ ಶರ್ಮಾ ನಾಯಕತ್ವದಲ್ಲಿ ಭಾರತ ತಂಡ ಹಲವು ಟೆಸ್ಟ್‌ ಸರಣಿಗಳನ್ನು ಗೆದ್ದಿದೆ.

TAGGED:#RohitSharma #bids #farewell #Test #cricket #teamindia
Share This Article
Facebook Twitter Copy Link Print
Previous Article Viral Video ಮೇ 25ರ ನಂತ್ರ ಯುದ್ದ ನಡೆಸಿ ಎಂದು ಮನವಿ ಮಾಡಿದ ಯುವಕ – ಕಾರಣವೇನು?
Next Article Karnataka Rains: ರಾಜ್ಯದಲ್ಲಿ 13 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ದೇಶಪ್ರಮುಖ

ಎಥೆನಾಲ್‌ ಬಳಕೆಗೆ ಕೇಂದ್ರ ಅನುಮೋದನೆ, ಇನ್ಮುಂದೆ ಪೆಟ್ರೋಲ್ ಸಿಗಲ್ವಾ?

1 Min Read
ದೇಶಪ್ರಮುಖವಿದೇಶ

ಹಾರ್ಮುಜ್ ಜಲಸಂಧಿ ಮೂಲಕ ಟೋಲ್-ಫ್ರೀ ಸಾಗಣೆ ಪ್ರಾರಂಭ: ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಒಮಾನಿ ಕಡಲಲ್ಲಿ ಮುಳುಗಿದ 14 ಭಾರತೀಯರಿದ್ದ ಹಡಗು; ಅಮೆರಿಕ ನೌಕಾಪಡೆಯಿಂದ ರಕ್ಷಣೆ

1 Min Read
ಕರ್ನಾಟಕದೇಶಪ್ರಮುಖಮನರಂಜನೆ

Rashmika-Vijay ಕೊಟ್ಟ ಮಾತು ಉಳಿಸಿಕೊಂಡ ರಶ್ಮಿಕಾ-ವಿಜಯ್

1 Min Read

Social Networks

Facebook-f Instagram Twitter
Welcome Back!

Sign in to your account

Lost your password?