Jammu Kashmir ಮತ್ತೆ ಕುತಂತ್ರಿ ಬುದ್ಧಿ ತೋರಿಸಿದ ಪಾಕ್; ಭಾರತದ ಮೂವರು ನಾಗರೀಕರು ಸಾವು
newsics.com ಶ್ರೀನಗರ: ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ್’ ಆರಂಭಿಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಅಟ್ಯಾಕ್ ಮಾಡಲಾಗಿದೆ. ಭಾರತದ ಮಾಸ್ಟರ್ ಸ್ಟ್ರೋಕ್ಗೆ 70 ಉಗ್ರರು ಬಲಿಯಾಗಿದ್ದಾರೆ. ಕಳೆದ ಐದು ದಶಕಗಳಲ್ಲಿ ಪಾಕಿಸ್ತಾನ ಪ್ರದೇಶಗಳಲ್ಲಿ ಭಾರತ ನಡೆಸಿದ ಅತೀ ದೊಡ್ಡ ದಾಳಿ ಇದಾಗಿದೆ. ಪಾಕಿಸ್ತಾನ ಹಾಗೂ ಪಾಕ್ ಆಕ್ರಮಿತ ಕಾಶ್ಮೀರದಲ್ಲಿರುವ 9 ಅಡಗುತಾಣಗಳ ಮೇಲೆ ಈ ದಾಳಿ ಆಗಿದೆ. ಮುರೀದ್ಕೆ, ಮುಜಾಫರ್ಬಾದ್, ಬಹಾವಲ್ಪುರ್, ಕೋಟ್ಲಿ, ಚಾಕ್ಅಮ್ರು, ಗುಲ್ಪುರ್, ಭಿಂಬರ್ನಲ್ಲಿ ದಾಳಿ … Continue reading Jammu Kashmir ಮತ್ತೆ ಕುತಂತ್ರಿ ಬುದ್ಧಿ ತೋರಿಸಿದ ಪಾಕ್; ಭಾರತದ ಮೂವರು ನಾಗರೀಕರು ಸಾವು
Copy and paste this URL into your WordPress site to embed
Copy and paste this code into your site to embed