Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಹಿರಿಯ ಸಾಹಿತಿ, ವಿಮರ್ಶಕ ಜಿ.ಎಸ್. ಸಿದ್ಧಲಿಂಗಯ್ಯ ಇನ್ನಿಲ್ಲ
ಕರ್ನಾಟಕಪ್ರಮುಖ

ಹಿರಿಯ ಸಾಹಿತಿ, ವಿಮರ್ಶಕ ಜಿ.ಎಸ್. ಸಿದ್ಧಲಿಂಗಯ್ಯ ಇನ್ನಿಲ್ಲ

Share
0 Min Read
SHARE

newsics.com

ಬೆಂಗಳೂರು: ಹಿರಿಯ ಸಾಹಿತಿ, ವಿಮರ್ಶಕ ಮತ್ತು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿದ್ದ ಜಿ.ಎಸ್.ಸಿದ್ದಲಿಂಗಯ್ಯ (94) ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಬೆಂಗಳೂರಿನ ವಿಜಯನಗರದ ಖಾಸಗಿ ಆಸ್ಪತ್ರೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ತುಮಕೂರು ಜಿಲ್ಲೆ ಬೆಳ್ಳಾವಿಯವರಾದ ಸಿದ್ದಲಿಂಗಯ್ಯ ಅವರು ಶಿಕ್ಷಣ ಇಲಾಖೆಯಲ್ಲಿ ಅಧಿಕಾರಿಯಾಗಿ ಉತ್ತಮ ಕೆಲಸ ಮಾಡಿದ್ದರು. ಕುವೆಂಪು ಅವರ ನೆಚ್ಚಿನ ಶಿಷ್ಯರಲ್ಲೊಬ್ಬರಾಗಿದ್ದ ಜಿಎಸ್ ಸಿದ್ದಲಿಂಗಯ್ಯ ನಿಧನಕ್ಕೆ ಹಲವರು ಕಂಬನಿ ಮಿಡಿದಿದ್ದಾರೆ.

Operation Sindoor Press brief ಭಯೋತ್ಪಾದನೆಯನ್ನು ತಡೆಯುವ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ – ವಿಕ್ರಮ್ ಮಿಶ್ರಿ

Jammu Kashmir ಮತ್ತೆ ಕುತಂತ್ರಿ ಬುದ್ಧಿ ತೋರಿಸಿದ ಪಾಕ್; ಭಾರತದ ಮೂವರು ನಾಗರೀಕರು ಸಾವು

Operation Sindoora ಅಷ್ಟಕ್ಕೂ ಸಿಂಧೂರ ಎಂಬ ಪದದ ಅರ್ಥವೇನು? ಈ ಹೆಸರನ್ನೇ ಆಪರೇಷನ್ಗೆ ಕೊಟ್ಟಿದ್ಯಾರು

Operation Sindhoor ಮಧ್ಯರಾತ್ರಿಯೇ ಪಾಕ್‌ನಲ್ಲಿ ಸೂರ್ಯೋದಯ: ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆಯಿಂದ `ಏರ್ ಸ್ಟ್ರೈಕ್’

TAGGED: Veteran writer and critic G.S. Siddalingaiah is no more.
Share This Article
Facebook Twitter Copy Link Print
Previous Article Operation Sindoor Press brief ಭಯೋತ್ಪಾದನೆಯನ್ನು ತಡೆಯುವ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ – ವಿಕ್ರಮ್ ಮಿಶ್ರಿ
Next Article Khawaja Asif:ಭಾರತದ ದಾಳಿಗೆ ಪಾಕ್ ವಿಲ ವಿಲ – ಭಾರತ ಕಾರ್ಯಾಚರಣೆ ನಿಲ್ಲಿಸಿದ್ರೆ ನಾವು ಕೂಡ ಯುದ್ದದಿಂದ ಹಿಂದೆ ಸರಿಯುತ್ತೇವೆ : ಖವಾಜಾ ಆಸಿಫ್

Popular Posts

Karnataka weather ರಾಜ್ಯದಲ್ಲಿ ಮುಂಗಾರು ಚುರುಕು; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

1 Min Read

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read

CM Vijay Divorce ವಿರಸ ಮರೆತು ಮತ್ತೆ ಒಂದಾಗ್ತಾರ ಸಿಎಂ ವಿಜಯ್‌-ಸಂಗೀತಾ?ವಿಜಯ್‌ ದಂಪತಿ ಒಂದಾಗಲು ಕಾರಣ ಯಾರು?

2 Min Read

Actress Bhavya Gowda ನೀವಂದುಕೊಂಡ ಹಾಗೆ ನಮ್ ಜೀವನ ಇರಲ್ಲ, ಪೀರಿಯಡ್ಸ್‌ ಆದಾಗ್ಲೇ ದೇವಸ್ಥಾನದಲ್ಲಿ ಶೂಟಿಂಗ್‌ ಇದ್ರೆ ಏನ್‌ ಮಾಡೋದು? ನಟಿ‌ ಭವ್ಯಾ ಗೌಡ ಹೇಳಿದ್ದೇನು?

2 Min Read

You Might Also Like

ಕರ್ನಾಟಕಪ್ರಮುಖ

Gruhalakshmi scheme ಗೃಹಲಕ್ಷ್ಮಿ ಯೋಜನೆಗೆ ಎಲ್ಲರೂ ಮರು ಅರ್ಜಿ ಸಲ್ಲಿಸೋದು ಕಡ್ಡಾಯ: ಸಿಎಂ ಡಿಕೆ

3 Min Read
ದೇಶಪ್ರಮುಖ

ಮ್ಯಾಗಿಯಲ್ಲಿ ಕೀಟ ಪತ್ತೆ ಪ್ರಕರಣ : FSSAI ನೋಟಿಸ್, ಪಾತಾಳಕ್ಕೆ ಕುಸಿದ Nestle ಕಂಪೆನಿ ಷೇರು

1 Min Read
ಕರ್ನಾಟಕಪ್ರಮುಖ

40 ಕಿಮೀ ವೇಗದ ಬಿರುಗಾಳಿಯೊಂದಿಗೆ ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಎಚ್ಚರಿಕೆ

1 Min Read
ಕರ್ನಾಟಕಪ್ರಮುಖ

ಹೊರಟ್ಟಿ ಗ್ರಾಮದಲ್ಲಿ 40 ವಿದ್ಯಾರ್ಥಿಗಳಲ್ಲಿ ಜ್ವರ: ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲು 

1 Min Read

Social Networks

Facebook-f Instagram Twitter
Welcome Back!

Sign in to your account

Lost your password?