Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > Mock Drill: 54 ವರ್ಷಗಳ ಬಳಿಕ ಬೆಂಗಳೂರಲ್ಲಿ ಮೊಳಗಿದ ಯುದ್ಧದ ಸೈರನ್
ಕರ್ನಾಟಕ

Mock Drill: 54 ವರ್ಷಗಳ ಬಳಿಕ ಬೆಂಗಳೂರಲ್ಲಿ ಮೊಳಗಿದ ಯುದ್ಧದ ಸೈರನ್

Share
1 Min Read
SHARE

newsics.com

ಬೆಂಗಳೂರು : ಪಾಕಿಸ್ತಾನ್ ಉಗ್ರರ ಶಿಬಿರಗಳ ಮೇಲೆ ಭಾರತೀಯ ಸೇನೆ ಕ್ಷಿಪಣಿ ದಾಳಿ ನಡೆಸಿದೆ. 1971ರ ಭಾರತ-ಪಾಕ್ ಯುದ್ಧದ ನಂತರ ಇದೇ ಮೊದಲ ಬಾರಿಗೆ ಮಾಕ್ ಡ್ರಿಲ್ ನಡೆಯುತ್ತಿದೆ. ಇದರ ನಡುವೆ ಇಂದು ದೇಶಾದ್ಯಂತ ಮಾಕ್ ಡ್ರಿಲ್ ನಡೆಯಿತು.

ಇದೀಗ ಬೆಂಗಳೂರಿನಲ್ಲಿ ಮಾಕ್ ಡ್ರಿಲ್ ಪ್ರಯುಕ್ತ ಎರಡು ನಿಮಿಷಗಳ ಕಾಲ ಸುಧೀರ್ಘವಾಗಿ ಯುದ್ಧದ ಸೈರನ್ ಮೊಳಗಿದೆ.ವೈಯಾಲಿಕಾವಲ್, ಉಪ್ಪಾರಪೇಟೆ ಪೊಲೀಸ್ ಠಾಣೆ, ಕಮರ್ಷಿಯಲ್ ಸ್ಟ್ರೀಟ್, ರಾಜಾಜಿನಗರ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಕೆರೆ, ಚಾಮರಾಜಪೇಟೆ ಅಗ್ನಿಶಾಮಕ ಠಾಣೆ, ಹಲಸೂರು ಗೇಟ್ ಅಗ್ನಿಶಾಮಕ ಠಾಣೆ ಸೇರಿದಂತೆ 35 ಸ್ಥಳಗಳಲ್ಲಿ ಸೈರನ್ ಮೊಳಗಿತು.

ಮಧ್ಯಾಹ್ನ 3:58 ರಿಂದ ಸಂಜೆ 4ರ ವರೆಗೆ ಸೈರನ್ ಮೊಳಗಿತು. ಸುಮಾರು ಎರಡು ನಿಮಿಷಗಳ ಕಾಲ ಸೈರನ್ ಮೊಳಗಿದೆ. .ಆಪರೇಷನ್ ಅಭ್ಯಾಸ್ ಹೆಸರಿನಲ್ಲಿ ಮಾಕ್ ಡ್ರಿಲ್ ಪ್ರಯುಕ್ತವಾಗಿ ಬೆಂಗಳೂರಿನ ಸುಮಾರು 35 ಸ್ಥಳಗಳಲ್ಲಿ ಎರಡು ನಿಮಿಷಗಳ ಕಾಲ ಸೈರನ್ ಮೊಳಗಿತು

TAGGED:#banglore#PahalgamAttack #Centralgovernment #instructs #states #conduct #mockdrills
Share This Article
Facebook Twitter Copy Link Print
Previous Article Operation Sindoor: ಆಪರೇಷನ್ ಸಿಂಧೂರ ಬಳಿಕ ನಾಳೆ ಬೆಳಗ್ಗೆ 11 ಗಂಟೆಗೆ ಸರ್ವಪಕ್ಷ ಸಭೆ ಕರೆದ ಕೇಂದ್ರ ಸರ್ಕಾರ
Next Article Operation Sindoor ಲೈವ್ ನಲ್ಲೇ ಕಣ್ಣೀರಿಟ್ಟ ಪಾಕ್ ಸುದ್ದಿ ವಾಹಿನಿಯ ನಿರೂಪಕಿ : ವೈರಲ್ ವಿಡಿಯೋ ನೋಡಿ

Popular Posts

ಕರ್ನಾಟಕದಲ್ಲಿ ಸಿಎಂ ಬದಲಾಗಿದ್ದರ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?

1 Min Read

‘ಪೆದ್ದಿ’ ನಿರ್ದೇಶಕನ ವಿರುದ್ಧ ತೀವ್ರ ಟೀಕೆ; ಕಾರಣವೇನು?

2 Min Read

ಬಿಪಿ ದಿಢೀರ್ ಹೆಚ್ಚಾದ್ರೆ ಟೆನ್ಷನ್​ ಆಗ್ಬೇಡಿ; ಜಸ್ಟ್ ಈ ರೀತಿ ಮಾಡಿ

2 Min Read

ಬಿಜೆಪಿಗೆ ಗುಡ್‌ಬೈ ಬೆನ್ನಲ್ಲೇ ಹೊಸ ಪಕ್ಷ ಘೋಷಿಸಿದ ಕೆ ಅಣ್ಣಾಮಲೈ

1 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?