Operation Sindoor Press brief ಭಯೋತ್ಪಾದನೆಯನ್ನು ತಡೆಯುವ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ – ವಿಕ್ರಮ್ ಮಿಶ್ರಿ

newsics.com ನವದೆಹಲಿ : ಪಹಲ್ಗಾಮ್‌ನಲ್ಲಿ ಇಸ್ಲಾಮಿಕ್ ಉಗ್ರರು ನಡೆಸಿದ ಉಗ್ರ ದಾಳಿಗೆ ಪ್ರತಿಕ್ರಿಯೆಯಾಗಿ ಮಂಗಳವಾರ-ಬುಧವಾರದ ಮಧ್ಯರಾತ್ರಿ ಭಾರತವು ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಬಿರಗಳ ವಿರುದ್ಧ ‘ಆಪರೇಷನ್ ಸಿಂಧೂರ್’ ಅಡಿಯಲ್ಲಿ ದಾಳಿ ನಡೆಸಿದೆ. ಪಾಕಿಸ್ತಾನದ ಭೂಪ್ರದೇಶದಲ್ಲಿರುವ 9 ಭಯೋತ್ಪಾದಕ ಶಿಬಿರಗಳ ಮೇಲೆ ಭಾರತ ದಾಳಿ ಮಾಡಿದೆ. ‘ಆಪರೇಷನ್ ಸಿಂಧೂರ’ ಯಶಸ್ವಿಯಾಗಿ ನಡೆಸಲಾಗಿದೆ ಎಂದು ಸೇನೆ ಘೋಷಿಸಿದೆ. ಈ ದಾಳಿಗಳ ಬಗ್ಗೆ ಭಾರತೀಯ ಸೇನೆ ಶೀಘ್ರದಲ್ಲೇ ವಿವರಗಳನ್ನು ಬಿಡುಗಡೆ ಮಾಡಲಿದೆ. ಸೇನೆ, ವಿದೇಶಾಂಗ ಸಚಿವಾಲಯ ಮತ್ತು ರಕ್ಷಣಾ ಸಚಿವಾಲಯ … Continue reading Operation Sindoor Press brief ಭಯೋತ್ಪಾದನೆಯನ್ನು ತಡೆಯುವ ನಮ್ಮ ಹಕ್ಕನ್ನು ನಾವು ಚಲಾಯಿಸಿದ್ದೇವೆ – ವಿಕ್ರಮ್ ಮಿಶ್ರಿ