Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವಿದೇಶ > Operation Sindhur ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ- ಪಾಕ್ ಪ್ರಧಾನಿಯ ಪ್ರತೀಕಾರದ ಹೇಳಿಕೆ‌
ವಿದೇಶ

Operation Sindhur ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ- ಪಾಕ್ ಪ್ರಧಾನಿಯ ಪ್ರತೀಕಾರದ ಹೇಳಿಕೆ‌

Share
1 Min Read
SHARE

newsics.com

ನವದೆಹಲಿ; ಪಹಲ್ಗಾಮ್ ದಾಳಿಗೆ ಪ್ರತಿಯಾಗಿ ಭಾರತ ‘ಆಪರೇಷನ್ ಸಿಂಧೂರ’ದ ಮೂಲಕ ಪಾಕಿಸ್ತಾನದ ಒಂಬತ್ತು ಭಯೋತ್ಪಾದಕ ಗುರಿಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ.

ಈ ಕುರಿತು ಮಾತನಾಡಿರುವ ಪಾಕಿಸ್ತಾನ ಪ್ರಧಾನಮಂತ್ರಿ ಶೆಹಬಾಜ್‌ ಶರೀಫ್‌, ಪಾಕಿಸ್ತಾನ ನೆಲದಲ್ಲಿ ಭಾರತೀಯ ಸೇನೆಯ ದಾಳಿಯನ್ನು “ಯುದ್ಧದ ಕೃತ್ಯ” ಎಂದು ಪರಿಗಣಿಸುವುದಾಗಿ ಹೇಳಿದ್ದಾರೆ.

ಭಾರತವು ಪಾಕಿಸ್ತಾನದ ಮೇಲೆ ದಾಳಿ ಮಾಡಿದೆ. ಭಾರತಕ್ಕೆ ತಕ್ಕ ಪ್ರತ್ಯುತ್ತರ ನೀಡುವ ಹಕ್ಕು ಪಾಕಿಸ್ತಾನಕ್ಕೆ ಇದೆ. ನಾವು ಖಂಡಿತವಾಗಿಯೂ ಇದಕ್ಕೆ ಬಲವಾದ ಪ್ರತಿಕ್ರಿಯೆ ನೀಡುತ್ತೇವೆ. ಇಡೀ ದೇಶವು ಪಾಕಿಸ್ತಾನ ಸಶಸ್ತ್ರ ಪಡೆಗಳಿಗೆ ಬೆಂಬಲವಾಗಿ ನಿಂತಿದೆ. ಶತ್ರುವನ್ನು ಹೇಗೆ ಎದುರಿಸಬೇಕು ಎಂಬುದು ಪಾಕಿಸ್ತಾನಕ್ಕೆ ಮತ್ತು ಪಾಕಿಸ್ತಾನದ ಸಶಸ್ತ್ರ ಪಡೆಗಳಿಗೆ ಚೆನ್ನಾಗಿ ಗೊತ್ತಿದೆ. ಶತ್ರುವಿನ ದುಷ್ಟ ಗುರಿಗಳು ಯಶಸ್ವಿಯಾಗುವುದಕ್ಕೆ ನಾವು ಯಾವತ್ತೂ ಬಿಡುವುದಿಲ್ಲ ಎಂದು ಅವರು ಪೋಸ್ಟ್‌ ಹಾಕಿದ್ದಾರೆ.

https://x.com/CMShehbaz/status/1919891654527586688?ref_src=twsrc%5Etfw%7Ctwcamp%5Etweetembed%7Ctwterm%5E1919891654527586688%7Ctwgr%5E8def7365e1e33ec7cfa7db2735e8f5fbcd5bf4d9%7Ctwcon%5Es1_c10&ref_url=https%3A%2F%2Fd-20241174771714143318.ampproject.net%2F2504241805000%2Fframe.html

TAGGED:#OperationSindoor #attack #pakistan #india #Shahbaz Sharif
Share This Article
Facebook Twitter Copy Link Print
Previous Article ಆಪರೇಷನ್ ಸಿಂಧೂರ ಬೆನ್ನಲ್ಲೇ ವಿದೇಶ ಪ್ರವಾಸ ರದ್ದುಗೊಳಿಸಿದ ಪ್ರಧಾನಿ ಮೋದಿ
Next Article ಆಪರೇಷನ್ ಸಿಂಧೂರ ಬಳಿಕ ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾದ ಪ್ರಧಾನಿ ಮೋದಿ

Popular Posts

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read

ತಕ್ಷಣ ಮದುವೆಯಾಗಲು ನಿರಾಕರಿಸಿದ ಪ್ರೇಯಸಿಯನ್ನು ಇರಿದು ಕೊಂದ ಪ್ರಿಯಕರ

1 Min Read

Snake Species ಈ ವಸ್ತುಗಳ ವಾಸನೆ ಬಂದರೆ ಹಾವುಗಳು ಮನೆಯ ಸುತ್ತ ಸುಳಿವುದಿಲ್ಲ

2 Min Read

Washing Machine ವಾಷಿಂಗ್ ಮಷಿನ್​ನಲ್ಲಿ ಈ ವಸ್ತು ಒಗೆಯಬೇಡಿ

4 Min Read

You Might Also Like

ದೇಶಪ್ರಮುಖವಿದೇಶ

ಇಂದು ಅಮೆರಿಕ-ಇರಾನ್ ಐತಿಹಾಸಿಕ ಶಾಂತಿ ಒಪ್ಪಂದಕ್ಕೆ ಸಹಿ; ಟ್ರಂಪ್ ಘೋಷಣೆ

1 Min Read
ದೇಶಪ್ರಮುಖವಿದೇಶ

ಗಂಟೆಗೆ ಹತ್ತು‌ ಕೋಟಿ‌ ಖರ್ಚು‌ ಮಾಡಿದರೂ ಮಸ್ಕ್ ಸಂಪತ್ತು ಕರಗಲು 114‌ ವರ್ಷ ಬೇಕು!

2 Min Read
ದೇಶಪ್ರಮುಖವಿದೇಶ

ಗಲ್ಫ್ ಕಡಲ ತೀರದಲ್ಲಿ ತೀವ್ರ ಉದ್ವಿಗ್ನತೆ: ಭಾರತೀಯ ನಾವಿಕರ ರಕ್ಷಣೆಗೆ ಕೇಂದ್ರ ಸರ್ಕಾರ ಹೈ ಅಲರ್ಟ್!

1 Min Read
ದೇಶಪ್ರಮುಖವಿದೇಶ

Giant Lizard ಅಮೆರಿಕದ ನಿದ್ದೆಗೆಡಿಸಿದ 4 ಅಡಿ ಉದ್ದ, 5 ಕೆಜಿ ತೂಕದ ದೈತ್ಯ ಹಲ್ಲಿ

2 Min Read

Social Networks

Facebook-f Instagram Twitter
Welcome Back!

Sign in to your account

Lost your password?