Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > Operation Sindoora ಅಷ್ಟಕ್ಕೂ ಸಿಂಧೂರ ಎಂಬ ಪದದ ಅರ್ಥವೇನು? ಈ ಹೆಸರನ್ನೇ ಆಪರೇಷನ್ಗೆ ಕೊಟ್ಟಿದ್ಯಾರು
ದೇಶಪ್ರಮುಖ

Operation Sindoora ಅಷ್ಟಕ್ಕೂ ಸಿಂಧೂರ ಎಂಬ ಪದದ ಅರ್ಥವೇನು? ಈ ಹೆಸರನ್ನೇ ಆಪರೇಷನ್ಗೆ ಕೊಟ್ಟಿದ್ಯಾರು

Share
2 Min Read
SHARE

newsics.com

ನವದೆಹಲಿ : ಪಹಲ್ಗಾಮ್ ಮೇಲೆ ಭಯೋತ್ಪಾದಕರು ಮಾಡಿದ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, 100 ಕ್ಕೂ ಹೆಚ್ಚು ಉಗ್ರರು ಬಲಿಯಾಗಿದ್ದಾರೆ.

ಆಪರೇಷನ್ ಸಿಂಧೂರ್ ಎನ್ನುವ ಹೆಸರು ಭಾರತೀಯರೇ ಹೆಮ್ಮೆ ಪಡುವಂತೆ ಮಾಡಿದೆ. ಪಹಲ್ಗಾಮ್ ದಾಳಿಯಲ್ಲಿ ಪ್ರೀತಿಪಾತ್ರರನ್ನು ಕಳೆದುಕೊಂಡು ಕಣ್ಣೀರಿಟ್ಟ ಭಾರತೀಯರ ಕಣ್ಣೀರಿಗೆ ನ್ಯಾಯ ಸಿಕ್ಕಿದೆ.ನಡುರಾತ್ರಿ ಉಗ್ರರ 9 ನೆಲೆಗಳ ಮೇಲೆ ಭಾರತ ಭೀಕರವಾಗಿ ದಾಳಿ ನಡೆಸಿದೆ. ಪಾಕಿಸ್ತಾನದಲ್ಲಿರುವ ಒಟ್ಟು 9 ಭಯೋತ್ಪಾದಕ ಅಡಗುತಾಣಗಳ ಮೇಲೆ ಭಾರತೀಯ ಸೇನೆ ಮತ್ತು ಭಾರತೀಯ ವಾಯುಪಡೆ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಅಟ್ಯಾಕ್ ಮಾಡಿದೆ.

ಸಿಂಧೂರ ಎನ್ನುವ ಅರ್ಥಪೂರ್ಣ ಪದವನ್ನೇ ಈ ಆಪರೇಷನ್ಗೆ ಇಡಲಾಗಿದೆ. ಇದನ್ನು ಕೇಳಿದವರೆಲ್ಲ ಎಂಥಾ ಅರ್ಥಪೂರ್ಣ ಹೆಸರು ಎಂದು ಹೊಗಳಿದ್ದಾರೆ.ಸಿಂಧೂರ ಎಂಬ ಪದವು ಭಾರತೀಯ ಸಂಸ್ಕೃತಿಯಲ್ಲಿ ಶಕ್ತಿ, ರಕ್ಷಣೆ, ಸಮೃದ್ಧಿ, ಸೌಭಾಗ್ಯ, ಶಕ್ತಿ ದೇವತೆ ಪಾರ್ವತಿ, ದುರ್ಗಾ ಶಕ್ತಿಯ ಸಂಕೇತವಾಗಿದೆ. ಭಾರತೀಯ ಸೇನೆಯ ಧೈರ್ಯ, ತ್ಯಾಗ, ಶೌರ್ಯ ಮತ್ತು ದೇಶವನ್ನು ರಕ್ಷಿಸುವ ಸಂಕಲ್ಪವನ್ನು ಸೂಚ್ಯವಾಗಿ ತಿಳಿಸುತ್ತದೆ. ಇದು ಜೀವನ ಮತ್ತು ಬಲಿದಾನದೊಂದಿಗೆ ಸಂಬಂಧ ಹೊಂದಿದೆ. ಸಿಂಧೂರವು ಕೇವಲ ಒಂದು ವಸ್ತುವಲ್ಲ, ಭಾರತೀಯ ಸಂಸ್ಕೃತಿಯಲ್ಲಿ ಆಳವಾದ ಭಾವನಾತ್ಮಕ, ಆಧ್ಯಾತ್ಮಿಕ ಮತ್ತು ಸಾಮಾಜಿಕ ಮೌಲ್ಯವನ್ನು ಹೊಂದಿದೆ.

ಈ ಹೆಸರಿನ ಹಿಂದಿನ ಮಾಸ್ಟರ್ ಮೈಂಡ್ ಯಾರು? ಈ ಹೆಸರನ್ನೇ ಆಪರೇಷನ್ಗೆ ಕೊಟ್ಟಿದ್ಯಾರು? ಮತ್ತಿನ್ಯಾರೂ ಅಲ್ಲ. ಇದರ ಹಿಂದಿನ ಮಾಸ್ಟರ್ ಮೈಂಡ್ ಪ್ರಧಾನಿ ನರೇಂದ್ರ ಮೋದಿ. ಎಲ್ಲರ ಸ್ಟೇಟಸ್, ಸ್ಟೋರಿಗಳಲ್ಲಿ ಸದ್ಯ ಇದೇ ಫೋಟೋ ಕಾಣಿಸಿಕೊಳ್ಳುತ್ತಿದ್ದು ಎಲ್ಲಾ ಕಡೆ ಶೇರ್ ಆಗಿದೆ. ಆಪರೇಷನ್ ಸಿಂಧೂರ್ ಸದ್ಯ ಭಾರತದಾದ್ಯಂತ ಟ್ರೆಂಡ್ ಆಗಿದೆ.

ವಧುವಿನ ಹಣೆಯ ಮೇಲೆ ಕುಂಕುಮದ ಪುಡಿಯ ಒಂದು ಚಿಟಿಕೆ ಹಚ್ಚುವುದು ಆಕೆಯ ಪತಿಯ ಜೀವನವನ್ನು ಗುರುತಿಸುತ್ತದೆ. ಇದು ಮಹಿಳೆ ವಿವಾಹಿತಳಾಗಿದ್ದು, ಆಕೆಯ ಪತಿ ಜೀವಂತವಾಗಿದ್ದಾನೆ ಎಂಬುದನ್ನು ಸೂಚಿಸುತ್ತದೆ. ವಿವಾಹಿತ ಹಿಂದೂ ಮಹಿಳೆಯರ ಜೀವನದಲ್ಲಿ ಇದು ಸಾಂಪ್ರದಾಯಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ.

ಕೆಲವು ಸಂಪ್ರದಾಯಗಳಲ್ಲಿ, ಸಿಂಧೂರವು ಪಾರ್ವತಿ ದೇವಿಗೆ ಸಂಬಂಧಿಸಿದೆ, ಅವರನ್ನು ವೈವಾಹಿಕ ಭಕ್ತಿಯ ಸಾರಾಂಶವೆಂದು ಪರಿಗಣಿಸಲಾಗುತ್ತದೆ. ಸಿಂಧೂರ ಅಥವಾ ಕುಂಕುಮ ಕೂಡ ಯೋಧನ ಗುರುತು.

TAGGED:#OperationSindoor #attack #pakistan #india #jammukahsimra #narendramodi
Share This Article
Facebook Twitter Copy Link Print
Previous Article Operation Sindoor: ಜಮ್ಮು-ಕಾಶ್ಮೀರದಲ್ಲಿ ಶಾಲಾ-ಕಾಲೇಜುಗಳಿಗೆ ಇಂದು ರಜೆ ಘೋಷಣೆ
Next Article Operation Sindhur ಮೋದಿಗೆ ಹೇಳು ಎಂದಿದ್ದ ಉಗ್ರನಿಗೆ ಆಪರೇಷನ್ ಸಿಂಧೂರ ಮೂಲಕ ಉತ್ತರ ಕೊಟ್ಟ ಭಾರತ

Popular Posts

Drugged and raped ಐಎಎಫ್ ಅಧಿಕಾರಿ ಪತ್ನಿಗೆ ಡ್ರಗ್ಸ್ ನೀಡಿ ಅತ್ಯಾ*ಚಾರ, ಇಸ್ಲಾಂ ಧರ್ಮಕ್ಕೆ ಮತಾಂತರ ಯತ್ನ

2 Min Read

ದಳಪತಿ ವಿಜಯ್ ಡಿವೋರ್ಸ್​ ಕೇಸ್: ಆಗಸ್ಟ್​​ 7ಕ್ಕೆ ಖುದ್ದು ಹಾಜರಾಗಲು ದಂಪತಿಗೆ ಕೋರ್ಟ್ ಸೂಚನೆ

2 Min Read

NEET ಪರೀಕ್ಷೆ ಹಿನ್ನೆಲೆ: ಟೆಲಿಗ್ರಾಂ ಆ್ಯಪ್‌ಗೆ ತಾತ್ಕಾಲಿಕ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ

2 Min Read

ಸ್ಕಾಲರ್​​ಶಿಪ್​ ಕೊಡೋಕೆ ರಶ್ಮಿಕಾ ಪ್ರಯಣಿಸಿದ ಕಾರು ಯಾವುದು?;! 5 ಸ್ಟಾರ್ ಹೋಟೆಲ್​​ ರೂಮ್​ನಂತಿರುವ ಇದರ ಬೆಲೆ ಎಷ್ಟು?

2 Min Read

You Might Also Like

ಪ್ರಮುಖವಿದೇಶ

300 ವರ್ಷದ ಹಿಂದಿನ ಆತ್ಮದ ಜೊತೆ ಮದುವೆ!; ವಿವಾಹ ನಡೆದಿದ್ದು ಹೇಗೆ?

2 Min Read
ಕರ್ನಾಟಕಪ್ರಮುಖ

ಆಭರಣ ಪ್ರಿಯರಿಗೆ ಬಿಗ್​ ಶಾಕ್​​ ಕೊಟ್ಟ ಕೇಂದ್ರ ಸರ್ಕಾರ

3 Min Read
ಕರ್ನಾಟಕಪ್ರಮುಖ

ಶಿವಂ ಅಸೋಸಿಯೇಟ್ ವಂಚನೆ ಕೇಸ್; ಶಿವಾನಂದ ನೀಲಣ್ಣವರ್ ಜೈಲಿಂದ ರಿಲೀಸ್

1 Min Read
ಪ್ರಮುಖ

ಕೆಲಸಕ್ಕೆ ಡಿಗ್ರಿ ಇದ್ದರೆ ಸಾಲದು; ಆರ್ಥಿಕ ತಜ್ಞರು ಹೇಳಿದ್ದೇನು?

1 Min Read

Social Networks

Facebook-f Instagram Twitter
Welcome Back!

Sign in to your account

Lost your password?