Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ವೈರಲ್ > ‌Viral Video ‘ಡಿಂಗ್ ಡಾಂಗ್ ಡಿಂಗ್’ ಹಾಡಿಗೆ ಡಾನ್ಸ್ ಮಾಡಿದ ತುಂಬು ಗರ್ಭಿಣಿ – ಡಾನ್ಸ್ ನೋಡಿ ಬೆರಗಾದ ನೆಟ್ಟಿಗರು
ವೈರಲ್

‌Viral Video ‘ಡಿಂಗ್ ಡಾಂಗ್ ಡಿಂಗ್’ ಹಾಡಿಗೆ ಡಾನ್ಸ್ ಮಾಡಿದ ತುಂಬು ಗರ್ಭಿಣಿ – ಡಾನ್ಸ್ ನೋಡಿ ಬೆರಗಾದ ನೆಟ್ಟಿಗರು

Share
1 Min Read
SHARE

newsics.com

ಗರ್ಭಿಣಿಯರು ನಡೆಯುವಾಗ ಕುಳಿತುಕೊಳ್ಳುವಾಗ ಬಹಳ ಎಚ್ಚರಿಕೆಯಿಂದಿರಬೇಕು ಎಂದು ನಮ್ಮ ಹಿರಿಯರು ಹೇಳುವುದನ್ನು ನಾವು ಕೇಳಿರುತ್ತೇವೆ.ಗರ್ಭಧಾರಣೆ ಯ ಆರಂಭದ ಮೂರು ತಿಂಗಳು ವಿಶ್ರಾಂತಿ, ಎಚ್ಚರಿಗೆ ಅತ್ಯಗತ್ಯ. ಆದರೆ ಇಲ್ಲೊಬ್ಬಳು ಅವಳಿ ಮಕ್ಕಳನ್ನು ಹೊಟ್ಟೆಯಲ್ಲಿ ಹೊತ್ತಕೊಂಡ ಗರ್ಭಿಣಿ ‘ಡಿಂಗ್ ಡಾಂಗ್ ಡಿಂಗ್’ ಎಂದು ಡ್ಯಾನ್ಸ್ ಮಾಡಿದ್ದಾಳೆ.

ಸಾಮಾಜಿಕ ಜಾಲತಾಣಗಳಲ್ಲಿ ಗರ್ಭಿಣಿ ಡಾ. ಸೋನಮ್ ದಹಿಯಾ ಅವರ ಬಾಲಿವುಡ್ ಡಾನ್ಸ್ ವಿಡಿಯೋ ವೈರಲ್ ಆಗಿದೆ. ಅವಳಿ ಮಕ್ಕಳನ್ನು ಹೊಟ್ಟೆಯಲ್ಲಿ ಹೊಂದಿರುವ ಸೋನಮ್, ಗರ್ಭಧಾರಣೆಯ ಕೊನೆಯ ತಿಂಗಳಲ್ಲಿ ಮಾಡಿದ ಈ ಡಾನ್ಸ್ ನೋಡಿ ನೆಟ್ಟಿಗರು ಬೆರಗಾಗಿದ್ದಾರೆ.

artist dance community ಹೆಸರಿನ ಖಾತೆಯಲ್ಲಿ ಈ ವಿಡಿಯೋವನ್ನು ಶೇರ್ ಮಾಡಿಕೊಳ್ಳಲಾಗಿದ್ದು, ಬಾಲಿವುಡ್ ‘ಡಿಂಗ್ ಡಾಂಗ್ ಡಿಂಗ್’ ಹಾಡಿಗೆ ನೃತ್ಯ ಸಂಯೋಜಕ ಆದಿಲ್ ಖಾನ್ ಅವರೊಂದಿಗೆ ತುಂಬು ಗರ್ಭಿಣಿಯಾಗಿರುವ ಡಾ. ಸೋನಮ್ ದಹಿಯಾ ಭರ್ಜರಿ ಡಾನ್ಸ್ ಮಾಡುವುದನ್ನು ನೋಡಬಹುದು.

ಈಕೆ ಜನಪ್ರಿಯ ನೃತ್ಯ ಸಂಯೋಜಕ ಆದಿಲ್ ಖಾನ್ ಅವರೊಂದಿಗೆ ‘ಡಿಂಗ್ ಡಾಂಗ್ ಡಿಂಗ್’ ಹಾಡಿಗೆ ಡ್ಯಾನ್ಸ್ ಮಾಡಿದ್ದಾಳೆ. ವೈರಲ್ ವಿಡಿಯೊದಲ್ಲಿ ಆಕೆ ಮಾಡಿದ್ದ ಕೆಲವು ಡ್ಯಾನ್ಸ್ ಸ್ಟೆಪ್‍ಗಳನ್ನು ಕಂಡು ನೆಟ್ಟಿಗರು ದಂಗಾಗಿದ್ದಾರೆ. ಹಾಗಾಗಿ ಕೆಲವರು ಗರ್ಭಾವಸ್ಥೆಯಲ್ಲಿ ಡ್ಯಾನ್ಸ್ ಮಾಡುವುದು ಅಪಾಯಕಾರಿ ಎಂದು ಹೇಳಿದ್ದಾರೆ.

https://www.instagram.com/reel/DJKx4zEo02H/?igsh=MXRuZXFrZHpqcHJpaQ==

TAGGED:#pregnant #woman #danced #viral #video
Share This Article
Facebook Twitter Copy Link Print
Previous Article Air Defense System S-400 ಪಾಕ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತದ ‘ಸುದರ್ಶನ ಚಕ್ರ’ – ಏನಿದು S-400 ಏರ್ ಡಿಫೆನ್ಸ್ ಸಿಸ್ಟಮ್?
Next Article Viral News ಅರಿಶಿನ ಶಾಸ್ತ್ರದಲ್ಲಿ ಡ್ಯಾನ್ಸ್ ಮಾಡಿದ ವಧು ಬಾತ್ ರೂಮ್ಗೆ ಹೋದವಳು ಮತ್ತೆ ವಾಪಸ್ ಬರಲೇ ಇಲ್ಲ

Popular Posts

Siddhartha Parasanur ನಿಗೂಢ ರೀತಿಯಲ್ಲಿ ಕಿರುತೆರೆ ನಟ,‌ ಹಾಸ್ಯ ಕಲಾವಿದ ಸಿದ್ಧಾರ್ಥ ಪರಸನೂರು ನಿಧನ

1 Min Read

Preetam Chakravarthy ಬಾಲಿವುಡ್‌ಗೆ ವಿದಾಯ ಹೇಳಿದ್ರಾ ಸಂಗೀತ ನಿರ್ದೇಶಕ ಪ್ರೀತಂ ಚಕ್ರವರ್ತಿ?

1 Min Read

GOOD MORNING | Today’s Horoscope ಇಂದಿನ ಪಂಚಾಂಗ/ ರಾಶಿ ಭವಿಷ್ಯ, 16-06-2026, ಮಂಗಳವಾರ, ಹೇಗಿದೆ ಇಂದಿನ ನಿಮ್ಮ ಗ್ರಹಗತಿ?

4 Min Read

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

You Might Also Like

ದೇಶಪ್ರಮುಖವೈರಲ್

ಚಲಿಸುತ್ತಿರುವ ಬೈಕ್ ಮೇಲೆಯೇ ಲ್ಯಾಪ್ ಟಾಪ್ ಇಟ್ಕೊಂಡು ಕೆಲಸ ಮಾಡಿದ ಯುವಕ : ವೈರಲ್ ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

Attacked government employee ಸರ್ಕಾರಿ ಉದ್ಯೋಗಿ ಮೇಲೆ ಹಲ್ಲೆ, ಯುವತಿ ಸ್ಥಿತಿ ಗಂಭೀರ, ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ನಡುರಸ್ತೆಯಲ್ಲಿ ತೆವಳುತ್ತಾ ಬಂದ ಪುಟಾಣಿ ಮಗು : ಮುಂದೇನಾಯ್ತು? ವಿಡಿಯೋ ನೋಡಿ

1 Min Read
ದೇಶಪ್ರಮುಖವೈರಲ್

ರೈಲು ಕಿಟಿಕಿಯಿಂದಲೇ ಮೂತ್ರ ವಿಸರ್ಜನೆ! ಸಾಲದ್ದಕ್ಕೆ ಮಲಗಿದ ಯುವತಿಗೆ ಮಾಡಿದ್ದೇನು? ವೈರಲ್ ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?