Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ಕರ್ನಾಟಕ > ಕರ್ನಾಟಕ > India Pakistan ಆಪರೇಷನ್ ಸಿಂದೂರ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೈ ಅಲರ್ಟ್
ಕರ್ನಾಟಕ

India Pakistan ಆಪರೇಷನ್ ಸಿಂದೂರ್ ಬೆನ್ನಲ್ಲೇ ಬೆಂಗಳೂರಿನಲ್ಲಿ ಹೈ ಅಲರ್ಟ್

Share
1 Min Read
SHARE

newsics.com

ಬೆಂಗಳೂರು: ಭಯೋತ್ಪಾದಕರ ದಾಳಿಗೆ ಪ್ರತ್ಯುತ್ತರವಾಗಿ ಭಾರತ ಕೈಗೊಂಡಿರುವ ಕ್ರಮಗಳ ನಂತರದ ಬೆಳವಣಿಗೆಯಲ್ಲಿ ಪಾಕಿಸ್ತಾನ ಭಾರತದ ಮೇಲೆ ಕಿಡಿಗೇಡಿ ಕೃತ್ಯವೆಸಗುವ ಸಾಧ್ಯತೆಯ ಕಾರಣದಿಂದ ಮುಂಜಾಗರೂಕತಾ ಕ್ರಮವಾಗಿ ಬೆಂಗಳೂರಿನಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಪ್ರಸ್ತುತ ಭಾರತ-ಪಾಕಿಸ್ತಾನದ ನಡುವಿನ ರಾಜಕೀಯ ಒತ್ತಡದಿಂದಾಗಿ, ಸಾರ್ವಜನಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಲು ಕೋರಲಾಗಿದೆ.

ಲಕ್ಷಾಂತರ ಜನರು ಪ್ರಯಾಣಿಸುವ ಬೆಂಗಳೂರು ಮೆಟ್ರೋ ರೈಲಿನಲ್ಲಿ ಇನ್ನಷ್ಟು ಬಿಗಿಗೊಳಿಸಲಾಗಿದೆ. ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ ಬೈಯಪ್ಪನಹಳ್ಳಿ ಮತ್ತು ಎಂಜಿ ರೋಡ್ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಎಐ ಆಧಾರಿತ ಸುಧಾರಿತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದೆ. ಈ ಕ್ಯಾಮರಾಗಳು ನಿಲ್ದಾಣದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು 24/7 ನಿಗಾ ಇಡಲಿದ್ದು, ಎಐ ತಂತ್ರಜ್ಞಾನದ ಸಹಾಯದಿಂದ ಅನುಮಾನಾಸ್ಪದ ಘಟನೆಗಳು ಅಥವಾ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಪಡಿಸಲಿವೆ.

ನಿಲ್ದಾಣಗಳ ಸುತ್ತಮುತ್ತಲಿನ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಗುರುತಿಸಲು ANPR ತಂತ್ರಜ್ಞಾನವನ್ನು ಬಳಸಲಾಗಿದೆ.

ಕಾರ್ಯವಾಸಿ ಕತ್ತೆ ಕಾಲು..! ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಐಎಂಎಫ್‌ ಮೊರೆ ಹೋದ ಪಾಕ್

India-Pakistan: ಭಾರತದ 15 ನಗರಗಳ ಮೇಲೆ ದಾಳಿಗೆ ಯತ್ನಿಸಿದ ಪಾಕ್ – ಪಾಕಿಸ್ತಾನದ ಕ್ಷಿಪಣಿಗಳು ಢಮಾರ್‌

TAGGED:#OperationSindoor #attack #India #Pakistan #High alert #Bengaluru
Share This Article
Facebook Twitter Copy Link Print
Previous Article ಕಾರ್ಯವಾಸಿ ಕತ್ತೆ ಕಾಲು..! ಆರ್ಥಿಕ ಸಂಕಷ್ಟದಿಂದ ತತ್ತರಿಸಿ ಐಎಂಎಫ್‌ ಮೊರೆ ಹೋದ ಪಾಕ್
Next Article India-Pakistan ನಿಷೇಧದ ಹೊಡೆತಕ್ಕೆ ಕಂಗೆಟ್ಟ ಪಾಕ್ – ಭಾರತದಲ್ಲಿ ಪಾಕಿಸ್ತಾನದ ಸಿನಿಮಾ, ವೆಬ್ ಸಿರೀಸ್ ನಿಷೇಧಿಸಿದ ಕೇಂದ್ರ

Popular Posts

Actress Sanchita Ugale ಆತ್ಮ*ಹ*ತ್ಯೆ ವಿರೋಧಿಸುತ್ತಲೇ ಜೀವ ಕಳೆದುಕೊಂಡ ನಟಿ ಸಂಚಿತಾ ಉಗಾಲೆ!

2 Min Read

Gruhalakshmi ಯೋಜನೆ ಪರಿಷ್ಕರಣೆ ಆರಂಭ: 3.89 ಲಕ್ಷ ಮಂದಿ ‘ಗೃಹಲಕ್ಷ್ಮಿ’ಯಿಂದ ಔಟ್

1 Min Read

Indira Lankesh ಪತ್ರಕರ್ತ, ಲೇಖಕ ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

1 Min Read

Actress Nayana ಬೇಡವೆಂದರೂ ರಿಯಾಲಿಟಿ ಶೋನಲ್ಲೇ ನಟಿ ನಯನಾ ಬೆಡ್ ರೂಂ ವಿಷಯ ಹೇಳಿದ್ದೇಕೆ?

2 Min Read

You Might Also Like

ಕರ್ನಾಟಕಪ್ರಮುಖ

ವಿಮಾನ ನಿಲ್ದಾಣದಲ್ಲಿ ಕಾಂಗ್ರೆಸ್ ಮಹತ್ವದ ಸಭೆ!: ಮುನಿಯಪ್ಪ ಮನವೊಲಿಕೆಗೆ ಮುಂದಾದ ರಾಹುಲ್, ಸಿದ್ದು, ಡಿಕೆಶಿ

2 Min Read
ಕರ್ನಾಟಕಪ್ರಮುಖ

ಪ್ರಮಾಣ ವಚನ ಬಳಿಕ ಪರಮೇಶ್ವರ್, ಎಂಬಿ ಪಾಟೀಲ್ ಗೆ ರಾಜ್ಯಪಾಲರು ಆಕ್ಷೇಪ ವ್ಯಕ್ತಪಡಿಸಿದ್ದು ಯಾಕೆ?

1 Min Read

ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು

2 Min Read
ಕರ್ನಾಟಕಪ್ರಮುಖ

‘TET’ ಪಾಸಾಗಲು 2028 ರವರೆಗೆ ಮಾತ್ರ ಅವಕಾಶ ; ಗಡುವು ನೀಡಿದ ಸುಪ್ರೀಂ!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?