Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > Uncategorized > ಭೀಕರ ಅಪಘಾತ: ಜವರಾಯನ ಅಟ್ಟಹಾಸಕ್ಕೆ 6 ಜನ ಬಲಿ
Uncategorized

ಭೀಕರ ಅಪಘಾತ: ಜವರಾಯನ ಅಟ್ಟಹಾಸಕ್ಕೆ 6 ಜನ ಬಲಿ

Share
1 Min Read
SHARE

newsics.com

ಹಾವೇರಿ: ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ 6 ಜನರು ಮೃತಪಟ್ಟಿರುವ ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ನಡೆದಿದೆ.

ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಹರಿಹರ ನಿವಾಸಿ ಫರಾನ್ (27), ರಾಣೆಬೆನ್ನೂರು ನಿವಾಸಿ ಎಮ್ಮಿಶಿಪಾ (16), ಗೋವಾದ ಪಣಜಿ ನಿವಾಸಿಗಳಾದ ಅಲಿಷಾ (20), ಪುಲಖಾನ್ (17) ಮೃತರು ಎಂದು ಗುರುತಿಸಲಾಗಿದೆ.

ಶಾಲೆ ರಜೆ ಇರುವ ಹಿನ್ನಲೆ ಸಂಬಂಧಿಕರೆಲ್ಲಾ ಸೇರಿ ರಾಣೇಬೆನ್ನೂರಿನಿಂದ ಗೋವಾಕ್ಕೆ ಹೊರಟಿದ್ದರು. ಇಂದು ಅಗಡಿ ತೋಟಕ್ಕೆ ಹೋಗಿ ನಂತರ ಗೋವಾಕ್ಕೆ ಹೋಗುವ ಪ್ಲಾನ್ನಲ್ಲಿದ್ದರು. ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಕಾರು ಚಾಲಕ ಡಿಕ್ಕಿ ಹೊಡಿದಿದ್ದಾನೆ. ಪರಿಣಾಮ ಆರು ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

TAGGED:#accident #death #car #police #haveri
Share This Article
Facebook Twitter Copy Link Print
Previous Article ಆಪರೇಷನ್ ಸಿಂಧೂರ ದಿನವೇ ಹುಟ್ಟಿದ ಹೆಣ್ಣು ಮಗುವಿಗೆ ಸಿಂಧೂರ ಎಂದು ಹೆಸರಿಟ್ಟ ಪೋಷಕರು
Next Article Operation Sindhur High Alert : ಬೆಂಗ್ಳೂರಿನ ಚಿನ್ನಸ್ವಾಮಿ ಸ್ಟೇಡಿಯಂನ ಸುತ್ತ ಪೊಲೀಸರ ಕಣ್ಗಾವಲು

Popular Posts

ಕೊಟ್ಟ ಸಾಲ ವಾಪಾಸ್ ಬಾರದೇ ಕಾಲೇಜು ಶುಲ್ಕ ಕಟ್ಟಲಾಗದೇ ಮನನೊಂದ ವಿದ್ಯಾರ್ಥಿನಿ ಆತ್ಮಹತ್ಯೆ

1 Min Read

Dharmasthala Case ಎಸ್ಐಟಿ ರಚನೆಯಾದಾಗ ವೀರೇಂದ್ರ ಹೆಗ್ಗಡೆ ಜೈಲಿಗೆ ಹೋಗ್ತಾರೆಂದು ಬುರುಡೆ ಗ್ಯಾಂಗ್ ಸಂಭ್ರಮಿಸಿತ್ತು: ಚಿನ್ನಯ್ಯ

1 Min Read

ಧರ್ಮದ ಕಾರಣಕ್ಕೆ ಜಾಬ್ ರಿಜೆಕ್ಟ್: ಸೋಷಿಯಲ್ ಮೀಡಿಯಾದಲ್ಲಿ ಭಯಂಕರ ಚರ್ಚೆ!

1 Min Read

ಆರು ವರ್ಷದ ಪ್ರೀತಿ : ಗಗನಸಖಿಗೆ ಮನಸು ಕೊಟ್ಟ ಖ್ಯಾತ ನಟನ ಲೈಫ್ ಬರ್ಬಾದ್ ಮಾಡಿದಳಾ ಆ ಚೆಲುವೆ?

3 Min Read

You Might Also Like

Uncategorized

ಸಂಗಾತಿ ಜತೆ ಜಗಳವಾಡಿತಾ ಗೊರಿಲ್ಲಾ? ಪಾಥೋ ಮೂಡ್‌ನ ವೈರಲ್ ವಿಡಿಯೋ ನೋಡಿ

1 Min Read
Uncategorized

Actress 2ನೇ ಮದುವೆಗೆ ತಯಾರಾದ 41 ವರ್ಷದ ಖ್ಯಾತ ನಟಿ : ದಿನಕ್ಕೆ 2 ಲಕ್ಷ ದುಡಿಯೋ ಇವರ ಆಸ್ತಿ ಎಷ್ಟು?

2 Min Read
Uncategorized

ಇನ್ಮುಂದೆ 1ನೇ ತರಗತಿ ವಿದ್ಯಾರ್ಥಿಗಳಿಗೂ ಕಂಪ್ಯೂಟರ್ ಶಿಕ್ಷಣ : 2,500 ಕಂಪ್ಯೂಟರ್ ಶಿಕ್ಷಕರ ಹುದ್ದೆಗಳ ಮಂಜೂರು

1 Min Read
Uncategorized

ಸಂದರ್ಶನದಲ್ಲಿ ನಿರೂಪಕಿ ಜತೆ ವಾಗ್ವಾದ, ಮೈಕ್ ಕಿತ್ತೆಸೆದು ಹೊರ ನಡೆದ ಟ್ರಂಪ್ : ವಿಡಿಯೋ ನೋಡಿ

1 Min Read

Social Networks

Facebook-f Instagram Twitter
Welcome Back!

Sign in to your account

Lost your password?