Newsics
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
NewsicsNewsics
Font ResizerAa
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
  • ಲೈಫ್‌ಸ್ಟೈಲ್
  • ಅನಾವರಣ
Search
  • Home
  • ಕರ್ನಾಟಕ
  • ದೇಶ
  • ವಿದೇಶ
  • ವೈರಲ್
  • ಮನರಂಜನೆ
  • ಆಲಾಪ
  • ರಿಲೇಷನ್‌ಶಿಪ್
  • ಕೃಷಿ
  • ಪಂಚಾಂಗ
    • ಈ ದಿನ
    • ದಿನ ಭವಿಷ್ಯ
    • ವಾರ ಭವಿಷ್ಯ
    • ಜ್ಯೋತಿಷ್ಯ
  • ಲೈಫ್‌ಸ್ಟೈಲ್
    • ಆರೋಗ್ಯ
    • ಸೌಂದರ್ಯ
    • ಲಾಲನೆ ಪಾಲನೆ
    • ಟೇಸ್ಟ್
  • ಅನಾವರಣ
    • ಭಾವಲಹರಿ
    • ಅಂಕಣ ಬರಹ
    • ನೆನಪು
Follow US
Newsics > Blog > ದೇಶ > India shoots down 3 Pakistani fighter jets ಪಾಕ್‌ನ 3 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ: ಇಸ್ಲಾಮಾಬಾದ್ ಟಾರ್ಗೆಟ್
ದೇಶಪ್ರಮುಖವಿದೇಶ

India shoots down 3 Pakistani fighter jets ಪಾಕ್‌ನ 3 ಯುದ್ಧ ವಿಮಾನ ಹೊಡೆದುರುಳಿಸಿದ ಭಾರತ: ಇಸ್ಲಾಮಾಬಾದ್ ಟಾರ್ಗೆಟ್

Share
1 Min Read
SHARE

newsics.com

ನವದೆಹಲಿ: ಜಮ್ಮು ಸೇರಿದಂತೆ ಭಾರತದ ಹಲವು ನಗರಗಳ ಮೇಲೆ ಪಾಕಿಸ್ತಾನದ ಡ್ರೋನ್ ದಾಳಿ ನಡೆಸಿದ ಬೆನ್ನಲ್ಲೇ ಭಾರತೀಯ ಸೇನಾ ವಿಮಾನಗಳು ಪಾಕಿಸ್ತಾನಕ್ಕೆ ನುಗ್ಗಿವೆ.

ಪಾಕಿಸ್ತಾನಕ್ಕೆ ತಕ್ಕ ಪ್ರತ್ಯುತ್ತರ ನೀಡಲು ಭಾರತೀಯ ಕ್ಷಿಪಣಿಗಳು ಪಾಕಿಸ್ತಾನದ ಲಾಹೋರ್ ಕಡೆಗೆ ಹೊರಟಿವೆ. ಲಾಹೋರ್, ಇಸ್ಲಾಮಾಬಾದ್ ಸೇರಿ ಪಾಕಿಸ್ತಾನದ ವಿವಿಧ ನಗರಗಳನ್ನು ಟಾರ್ಗೆಟ್ ಮಾಡಿ ಭಾರತೀಯ ಸೇನಾ ವಿಮಾನಗಳು ನುಗ್ಗಿವೆ.

ಈಗಾಗಲೇ ಪಾಕಿಸ್ತಾನದ ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ. ಪಾಕಿಸ್ತಾನದ ಒಂದು ಎಫ್- 16, ಎರಡು ಜೆಎಫ್ -17 ಫೈಟರ್ ಜೆಟ್ ಧ್ವಂಸ ಮಾಡಲಾಗಿದೆ.

ರಾಜಸ್ಥಾನದ ಜೈಸಲ್ಮೇರ್ ನಗರದಲ್ಲಿ ಭಾರಿ ಸ್ಫೋಟದ ಸದ್ದು ಕೇಳಿಸಿದೆ. ಜೈಸಲ್ಮೇರ್ ವಾಯು ನೆಲೆಯ ಮೇಲೆ ಪಾಕಿಸ್ತಾನದಿಂದ ದಾಳಿ ಯತ್ನ ನಡೆಸಲಾಗಿದ್ದು, ಪಾಕಿಸ್ತಾನದ ಮೂರು ಯುದ್ಧ ವಿಮಾನಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ.

ಪಠಾಣ್ ಕೋಟ್ ಮೇಲೆ ಪಾಕಿಸ್ತಾನ ದಾಳಿ ಯತ್ನವನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಭಾರತದ ಹಲವು ನಗರಗಳ ಮೇಲೆ ಪಾಕಿಸ್ತಾನ ಡ್ರೋನ್ ದಾಳಿ ನಡೆಸಿದೆ. ಜಮ್ಮು ವಿಶ್ವವಿದ್ಯಾಲಯ ಬಳಿ ಪಾಕಿಸ್ತಾನದ ಎರಡು ಡ್ರೋನ್ ಗಳನ್ನು ಧ್ವಂಸಗೊಳಿಸಲಾಗಿದೆ. ಎಸ್-400 ಏರ್ ಡಿಫೆನ್ಸ್ ಸಿಸ್ಟಂ ಮೂಲಕ ಪಾಕ್ ಡ್ರೋನ್ ಗಳನ್ನು ಧ್ವಂಸ ಮಾಡಲಾಗಿದೆ.

ಜಮ್ಮುವಿನಲ್ಲಿ ಪಾಕಿಸ್ತಾನದ ದಾಳಿ ವಿಫಲಗೊಳಿಸಿ ಎಂಟು ಕ್ಷಿಪಣಿಗಳನ್ನು ಹೊಡೆದುರುಳಿಸಲಾಗಿದೆ. ಜಮ್ಮು ಮತ್ತು ಕಾಶ್ಮೀರದ ಕೊಪ್ಪವಾರದಲ್ಲಿಯೂ ಪಾಕಿಸ್ತಾನದಿಂದ ಗುಂಡಿನ ದಾಳಿ ನಡೆಸಲಾಗಿದೆ.

ಜಮ್ಮುವಿನಲ್ಲಿ ಸಂಪೂರ್ಣ ವಿದ್ಯುತ್ ಕಡಿತಗೊಳಿಸಲಾಗಿದೆ. ಜನರಿಗೆ ತಮ್ಮ ಮನೆಗಳಲ್ಲಿಯೇ ಇರುವಂತೆ ಸೂಚಿಸಲಾಗಿದೆ. ಜಮ್ಮುವಿನ ವಿವಿಧ ವಲಯಗಳಲ್ಲಿ ವಿದ್ಯುತ್ ಸಂಪರ್ಕ ಕಡಿತ ಮಾಡಲಾಗಿದೆ.

https://twitter.com/i/status/1920509233365168227

ಭಾರತೀಯ ದಾಳಿಯನ್ನು ಉಲ್ಲೇಖಿಸಿ ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು

Air Defense System S-400 ಪಾಕ್‌ ಕ್ಷಿಪಣಿಗಳನ್ನು ಹೊಡೆದುರುಳಿಸಿದ ಭಾರತದ ‘ಸುದರ್ಶನ ಚಕ್ರ’ – ಏನಿದು S-400 ಏರ್ ಡಿಫೆನ್ಸ್ ಸಿಸ್ಟಮ್?

TAGGED:India shoots down 3 Pakistani fighter jets: Lahore-Sialkot target
Share This Article
Facebook Twitter Copy Link Print
Previous Article ಭಾರತೀಯ ದಾಳಿಯನ್ನು ಉಲ್ಲೇಖಿಸಿ ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು
Next Article ಪಾಕ್ ದಾಳಿಗೆ ಪ್ರತ್ಯುತ್ತರ: ಭಾರತದಿಂದ 3 ಯುದ್ಧ ವಿಮಾನ ನಾಶ, ಪಾಕ್ ಪೈಲಟ್ ಜೀವಂತ ಸೆರೆ

Popular Posts

RSS reaction ಆರೆಸ್ಸೆಸ್ ರಹಸ್ಯವಾಗಿಲ್ಲ, ಪ್ರಿಯಾಂಕ್ ಖರ್ಗೆ ಪತ್ರ ರಾಜಕೀಯ ಗಿಮಿಕ್: ಡಾ. ಮೋಹನ್ ಭಾಗ್ವತ್

2 Min Read

Pub catches fire ಪಬ್‌ನಲ್ಲಿ ಭಾರೀ ಬೆಂಕಿ: ಇಬ್ಬರು ಸಜೀವ ದಹನ, 7‌ ಮಂದಿ ಸ್ಥಿತಿ ಗಂಭೀರ

1 Min Read

Letter to RSS ಆರೆಸ್ಸೆಸ್‌ಗೆ ಪತ್ರ ಬರೆದ ಗೃಹಸಚಿವ ಪ್ರಿಯಾಂಕ್ ಖರ್ಗೆ! ಮೋಹನ್ ಭಾಗ್ವತ್‌ಗೆ ಕೇಳಿದ ಪ್ರಶ್ನೆಗಳೇನು?

4 Min Read

Smriti Mandhana ಬೆಂಗಳೂರಲ್ಲಿ ಸ್ಮೃತಿ ಮಂಧಾನಗೆ ಬಾಡಿ ಶೇಮಿಂಗ್! ಸ್ಟಾರ್ ಬ್ಯಾಟರ್ ಹೇಳಿದ್ದೇನು?

1 Min Read

You Might Also Like

ಕರ್ನಾಟಕಪ್ರಮುಖ

Grihajyoti restart ಗೃಹಜ್ಯೋತಿ ಪರಿಷ್ಕರಣೆಯೂ ಆರಂಭ! ಇನ್ಮುಂದೆ ಎಲ್ಲರಿಗೂ ಸಿಗಲ್ಲ ಉಚಿತ ವಿದ್ಯುತ್

3 Min Read
ಕರ್ನಾಟಕಪ್ರಮುಖ

Ex soldier’s murder case ವಿಮೆ ಹಣಕ್ಕಾಗಿ ಪತಿಯ ಹತ್ಯೆ: ಎಫ್ಎಸ್ಎಲ್ ಅಧಿಕಾರಿಗಳೂ ಭಾಗಿ!!

2 Min Read
ಕರ್ನಾಟಕಪ್ರಮುಖ

High court verdict ಚೆಕ್ ಬೌನ್ಸ್ ಕೇಸಲ್ಲಿ ಜೈಲು ಶಿಕ್ಷೆ 6 ತಿಂಗಳಿಗಿಂತ ಹೆಚ್ಚಿರುವಂತಿಲ್ಲ: ಹೈಕೋರ್ಟ್ ತೀರ್ಪು

2 Min Read
ಕರ್ನಾಟಕಪ್ರಮುಖ

No punctuality ಕಚೇರಿ ಸಮಯಕ್ಕೆ ಬಾರದ ವಿಧಾನಸೌಧ ಸಿಬ್ಬಂದಿ: ಸಿಎಂ ಆದೇಶಕ್ಕಿಲ್ಲ ಕಿಮ್ಮತ್ತು!

2 Min Read

Social Networks

Facebook-f Instagram Twitter
Welcome Back!

Sign in to your account

Lost your password?